
CHITRADURGA NEWS | 15 APRIL 2024
ಚಿತ್ರದುರ್ಗ: ಪೀಪಲ್ಸ್ ಎಜುಕೇಶನ್ ಟ್ರಸ್ಟ್, ಟಾಪ್ ಸ್ಟಿನ್ ಟೆನ್ನಿಸ್ ಅಕಾಡೆಮಿ ಮಂಡ್ಯ ಇವರ ವತಿಯಿಂದ ಭಾನುವಾರ ನಡೆಸಲಾದ 16 ವರ್ಷದ ಒಳಗಿನ ರಾಜ್ಯ ಮಟ್ಟದ ಟೆನ್ನಿಸ್ ಟೂರ್ನಮೆಂಟ್ ನಲ್ಲಿ ಚಿತ್ರದುರ್ಗದ ಸಿಟಿ ಕ್ಲಬ್ ನ ತೇಜಸ್ವಿನಿ ಆನಂದ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ನಾಳೆ ಚಿತ್ರದುರ್ಗಕ್ಕೆ ಬಿ. ಎಸ್. ಯಡಿಯೂರಪ್ಪ, ಬಿ. ಎಲ್. ಸಂತೋಷ್
ತೇಜಸ್ವಿನಿ ಆನಂದ್ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
