By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
    ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
    4 hours ago
    ಶಿವಸಂಚಾರ ನಾಟಕೋತ್ಸವ
    ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 
    15 hours ago
    ಡಾ.ಬಿ.ಆರ್.ಅಂಬೇಡ್ಕರ್
    ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ
    18 hours ago
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ 
    2 days ago
    Kote Police station
    ಪೊಲೀಸ್‌ ಎಂದು ಹೇಳಿ ಮೊಬೈಲ್‌ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    17 hours ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    21 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    16 hours ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    4 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    5 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    1 day ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    1 day ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    2 days ago
Reading: ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ

News Desk Chitradurga News
Last updated: 14 April 2026 08:19
News Desk Chitradurga News
4 hours ago
Share
ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
SHARE

CHITRADURGA NEWS | 14 APRIL 2026

ಚಿತ್ರದುರ್ಗ: ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ, ಜೀವನ ಶೈಲಿ ಬದಲಾವಣೆಯೊಂದಿಗೆ ಹವ್ಯಾಸ ಬದಲಾಯಿಸಿ ಅದೃಷ್ಟ ಬದಲಾಗುತ್ತದೆ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಹೇಳಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ

ನಗರದ ಸರ್ಕಾರಿ ಕಲಾ (ಸ್ವಾಯತ್ತ) ಕಾಲೇಜಿನಲ್ಲಿ ಈಚೆಗೆ ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಎನ್‍ಎಸ್‍ಎಸ್ ಘಟಕ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಂತ್ರಜ್ಞಾನದ ಬೆಳವಣಿಗೆಗಳು ಜನರ ಜೀವಿತಾವಧಿಯನ್ನು ಹೆಚ್ಚಿಸುತ್ತಿವೆ. ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲೋಣ, ರೋಗ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸೋಣ, ಸ್ವಚ್ಛತೆಯಿಂದ ಆರೋಗ್ಯ ವೃದ್ಧಿ, ಸಾಂಕ್ರಾಮಿಕ ರೋಗಗಳು ಹಾಗೂ ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಹಾವಳಿ ಹೆಚ್ಚಾಗದಂತೆ ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಸದೃಢ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದಾಪುಗಾಲು ಹಾಕಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…

ರೋಗಗಳು ದೇವರ ಕಾಟ, ಪಾಪ ಪುಣ್ಯದ ಫಲವಲ್ಲ, ಉತ್ತಮ ಆರೋಗ್ಯ ಅಭ್ಯಾಸಗಳಿಂದ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ ರೋಗಗಳು ಸುಳಿಯದಂತೆ ತಡೆಯಬಹುದು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲರಾದ ಪ್ರೊ. ತಾರಿಣಿ ಶುಭದಾಯಿನಿ ಮಾತನಾಡಿ, ಆರೋಗ್ಯವೇ ಮಹಾಭಾಗ್ಯ ಆರೋಗ್ಯ ಹೊಂದಿದ್ದರೆ ಏನೆಲ್ಲಾ ಸಾಧಿಸಬಹುದು. ಆರೋಗ್ಯ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ನೀಡಿದಂತೆ ನಾವುಗಳೆಲ್ಲರೂ ಪಾಲಿಸಿ ಆರೋಗ್ಯವಂತ ದೇಶ ನಿರ್ಮಾಣ ಮಾಡಲು ಪ್ರಯತ್ನಿಸೋಣ ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕ ಪ್ರದೀಪ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎನ್‍ಎಸ್‍ಎಸ್ ಘಟಕದ ಅಧಿಕಾರಿ ಬಸವರಾಜ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 

ಎನ್‍ಎಸ್‍ಎಸ್ ಘಟಕದ ಪ್ರಸಾದ್, ಉಪನ್ಯಾಸಕರಾದ ಡಾ.ಸೌಮ್ಯ, ಇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AddictionChitradurgaChitradurga newsFoodHealth Dayಆರೋಗ್ಯ ದಿನಾಚರಣೆಆಹಾರಚಿತ್ರದುರ್ಗಚಿತ್ರದುರ್ಗ ನ್ಯೂಸ್ದುಶ್ಚಟ
Share This Article
Facebook Email Print
Previous Article The nerves in the body are weak ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
Next Article Liver disease ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
Leave a Comment

Leave a Reply Cancel reply

Your email address will not be published. Required fields are marked *

Liver disease
ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
Life Style
The nerves in the body are weak
ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
Dina Bhavishya
ಶಿವಸಂಚಾರ ನಾಟಕೋತ್ಸವ
ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up