By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಜಾಥಾ | ಚಾಲನೆ
    ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಜಾಥಾ | ಚಾಲನೆ
    3 hours ago
    Agriculture Tryning center
    ಸಾವಯವ ಕೃಷಿ ಕುರಿತು ರೈತರಿಗೆ ತರಬೇತಿ 
    3 hours ago
    ಬಿಎಲ್‍ಎ-1 ಅವರಿಗೆ ತರಬೇತಿ ಕಾರ್ಯಾಗಾರ
    ಮತದಾರರ ಪಟ್ಟಿ ಪರಿಷ್ಕರಣೆ | 1200 ಕ್ಕಿಂತ ಹೆಚ್ಚು ಮತದಾರಿದ್ದರೆ ಹೊಸ ಬೂತ್ ರಚನೆ | ಜಿಲ್ಲಾಧಿಕಾರಿ ವೆಂಕಟೇಶ್ 
    3 hours ago
    ಎಸ್‍ಐಆರ್ ಕುರಿತ ತರಬೇತಿ ಕಾರ್ಯಾಗಾರ
    ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ | ಜಿಲ್ಲಾಧಿಕಾರಿ 
    6 hours ago
    ಡಿಕೆಶಿ ನೂತನ ಸಿಎಂ | ಪಿ.ರಘು ಅಭಿಮಾನಿಗಳಿಂದ ದುರ್ಗದಲ್ಲಿ ಸಂಭ್ರಮಾಚರಣೆ
    ಡಿಕೆಶಿ ನೂತನ ಸಿಎಂ | ಪಿ.ರಘು ಅಭಿಮಾನಿಗಳಿಂದ ದುರ್ಗದಲ್ಲಿ ಸಂಭ್ರಮಾಚರಣೆ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    6 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    16 hours ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 days ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    6 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • Life Style
    Life StyleShow More
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    4 hours ago
    Lemon, salt
    ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನಿಮ್ಮ ಬಲಗೈಯಲ್ಲಿ ಮುಟ್ಟಬೇಡಿ, ಇದರಿಂದ ಬಡತನ ಸಮಸ್ಯೆ ಕಾಡುತ್ತದೆಯಂತೆ
    5 hours ago
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    1 day ago
    Gallstones
    ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
    1 day ago
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    2 days ago
Reading: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ | ಜಿಲ್ಲಾಧಿಕಾರಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ | ಜಿಲ್ಲಾಧಿಕಾರಿ 

News Desk Chitradurga News
Last updated: 4 June 2026 10:08
News Desk Chitradurga News
6 hours ago
Share
ಎಸ್‍ಐಆರ್ ಕುರಿತ ತರಬೇತಿ ಕಾರ್ಯಾಗಾರ
ಎಸ್‍ಐಆರ್ ಕುರಿತ ತರಬೇತಿ ಕಾರ್ಯಾಗಾರ
SHARE

CHITRADURGA NEWS | 04 JUNE 2026

ಚಿತ್ರದುರ್ಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಜವಾಬ್ದಾರಿಯುತ ಹಾಗೂ ಸಂವೇದನಾಶೀಲ ಕೆಲಸವಾಗಿದ್ದು, ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಡಿಕೆಶಿ ನೂತನ ಸಿಎಂ | ಪಿ.ರಘು ಅಭಿಮಾನಿಗಳಿಂದ ದುರ್ಗದಲ್ಲಿ ಸಂಭ್ರಮಾಚರಣೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಎಸ್‍ಐಆರ್ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಪ್ರತಿಯೊಬ್ಬ ಬಿಎಲ್‍ಒ ಕಾರ್ಯವೈಖರಿಯನ್ನು ಸಾಫ್ಟ್‍ವೇರ್ ಮೂಲಕ ಸೂಕ್ಷ್ಮವಾಗಿ ಗಮನಿಸುತ್ತಿರುತ್ತದೆ. ಕೆಲಸದ ತೀವ್ರತೆ ಹಾಗೂ ಗಾಂಭೀರ್ಯತೆ ಪ್ರತಿಯೊಬ್ಬರಿಗೂ ಇರಬೇಕು. ಯಾರಾದರೂ ಕೆಲಸ ಮಾಡಲು ನಿರಾಕರಿಸಿದರೆ, ನಿರ್ಲಕ್ಷ್ಯ ತೋರಿದರೆ ತಕ್ಷಣವೇ ಅವರನ್ನು ಅಮಾನತು ಮಾಡಿ, ಆ ಜಾಗಕ್ಕೆ ಮತ್ತೊಬ್ಬರನ್ನು ನೇಮಕ ಮಾಡಿ ಎಂದು ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ತಾಕೀತು ಮಾಡಿದರು.

ಮತದಾರರ ಪಟ್ಟಿಯಲ್ಲಿ ಸಣ್ಣ ವ್ಯತ್ಯಾಸವಾದರೂ ಒಬ್ಬ ನಾಗರಿಕನ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದು ಅತ್ಯಂತ ಗಂಭೀರವಾದ ಅಪರಾಧ. ಕೆಲಸದಲ್ಲಿ ಏನಾದರೂ ಲೋಪದೋಷಗಳಾದರೆ ಬಿಎಲ್‍ಒ ಮಾತ್ರವಲ್ಲ, ನೇರವಾಗಿ ನೀವೇ ಹೊಣೆಯಾಗಬೇಕಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಣ್ಣ ತಪ್ಪು ದೊಡ್ಡ ಪರಿಣಾಮ ಬೀರುವುದರಿಂದ, ಪ್ರತಿಯೊಬ್ಬ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ | DC ಟಿ.ವೆಂಕಟೇಶ್

ಸಕ್ರಿಯವಾಗಿ ಕೆಲಸ ಮಾಡುವವರನ್ನು ಬಿಎಲ್‍ಒಗಳಾಗಿ ನೇಮಕ ಮಾಡಬೇಕು. ಈ ಕುರಿತು ಜೂನ್ 5ರೊಳಗಾಗಿ ಎಲ್ಲಾ ಬಿಎಲ್‍ಒಗಳ ನೇಮಕಾತಿ ಕುರಿತು ಕಡ್ಡಾಯವಾಗಿ ದೃಢೀಕರಣ ಸಲ್ಲಿಸಬೇಕು. ಆಯಾ ವ್ಯಾಪ್ತಿಯ ಅಧಿಕಾರಿಗಳೇ ಜೂನ್ 6ರ ಒಳಗಾಗಿ ಬಿಎಲ್‍ಎ, ಬಿಎಲ್‍ಒ ಮತ್ತು ಸೂಪರ್‍ವೈಸರ್‍ಗಳಿಗೆ ಕಡ್ಡಾಯವಾಗಿ ತರಬೇತಿ ನೀಡಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಈಗಾಗಲೇ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಗಿದೆ. ಅದೇ ಮಾದರಿಯಲ್ಲಿ ತಾಲೂಕು ಮಟ್ಟದಲ್ಲಿಯೂ ಇಆರ್‍ಒ ಮತ್ತು ಎಇಆರ್‍ಒಗಳ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆಯಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಮಾರ್ಗಸೂಚಿಗಳನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು ಹಾಗೂ ಅವರಲ್ಲಿ ಯಾವುದೇ ಗೊಂದಲಗಳಿದ್ದರೆ ತಕ್ಷಣವೇ ಬಗೆಹರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಮಾಸ್ಟರ್ ಟ್ರೈನರ್ ಎಸ್.ನಾಗಭೂಷಣ್ ಅವರು ಎಸ್‍ಐಆರ್ ಕುರಿತು ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ತರಬೇತಿ ನೀಡಿದರು.

ಇದನ್ನೂ ಓದಿ: ಹೊಸದುರ್ಗ : ವಸತಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಇಆರ್‍ಒಗಳಾದ ವೆಂಕಟೇಶ್ ನಾಯ್ಕ್, ಡಾ.ಕಾಂತರಾಜ್, ಚಂದ್ರಕುಮಾರ್, ರೇಷ್ಮ ಹಾನಗಲ್, ಎಇಆರ್‍ಒಗಳಾದ ಗೋವಿಂದರಾಜ್, ರೇಹಾನ್ ಪಾಷಾ, ಸಿದ್ದೇಶ್, ತಿರುಪತಿ ಪಾಟೀಲ್, ವಿಜಯ್ ಕುಮಾರ್, ಡಾ.ನಾಗವೇಣಿ, ಚುನಾವಣಾ ತಹಶೀಲ್ದಾರ್ ಬೀ ಬೀ ಫಾತಿಮಾ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDC VenkateshVoter list revisionಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ಮತದಾರರ ಪಟ್ಟಿ ಪರಿಷ್ಕರಣೆ
Share This Article
Facebook Email Print
Previous Article ದಿನ ಭವಿಷ್ಯ ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
Next Article Lemon, salt ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನಿಮ್ಮ ಬಲಗೈಯಲ್ಲಿ ಮುಟ್ಟಬೇಡಿ, ಇದರಿಂದ ಬಡತನ ಸಮಸ್ಯೆ ಕಾಡುತ್ತದೆಯಂತೆ
Leave a Comment

Leave a Reply Cancel reply

Your email address will not be published. Required fields are marked *

ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಜಾಥಾ | ಚಾಲನೆ
ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಜಾಥಾ | ಚಾಲನೆ
ಮುಖ್ಯ ಸುದ್ದಿ
Agriculture Tryning center
ಸಾವಯವ ಕೃಷಿ ಕುರಿತು ರೈತರಿಗೆ ತರಬೇತಿ 
ಮುಖ್ಯ ಸುದ್ದಿ
ಬಿಎಲ್‍ಎ-1 ಅವರಿಗೆ ತರಬೇತಿ ಕಾರ್ಯಾಗಾರ
ಮತದಾರರ ಪಟ್ಟಿ ಪರಿಷ್ಕರಣೆ | 1200 ಕ್ಕಿಂತ ಹೆಚ್ಚು ಮತದಾರಿದ್ದರೆ ಹೊಸ ಬೂತ್ ರಚನೆ | ಜಿಲ್ಲಾಧಿಕಾರಿ ವೆಂಕಟೇಶ್ 
ಮುಖ್ಯ ಸುದ್ದಿ
Saying these things to your partner after marriage can ruin your relationship
ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up