By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    6 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    6 hours ago
    ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ
    ಮಳೆ ಕೊರತೆ | ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ 
    6 hours ago
    ವಿಶ್ವ ಜನಸಂಖ್ಯಾ ದಿನಾಚರಣೆ – 2026 ಕಾರ್ಯಕ್ರಮ
    ಆರೋಗ್ಯ ಇಲಾಖೆಯ ಸೇವೆಗಳನ್ನು ತಾಯಂದಿರು ಸದುಪಯೋಗ ಪಡಿಸಿಕೊಳ್ಳಿ | ಡಾ.ಬಿ.ವಿ.ಗಿರೀಶ್
    7 hours ago
    ಶಂಕರಾಚಾರ್ಯರ ವಿರುದ್ಧ ಅವಹೇಳನ ಹೇಳಿಕೆ ಖಂಡಿಸಿ ಪ್ರತಿಭಟನೆ
    ಶಂಕರಾಚಾರ್ಯರ ಬಗ್ಗೆ ಅವಹೇಳನ ಹೇಳಿಕೆ ಖಂಡಿಸಿ ಪ್ರತಿಭಟನೆ 
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    5 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    7 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    1 day ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    23 hours ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    2 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    4 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    5 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    6 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    1 day ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    1 day ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    2 days ago
Reading: ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್ 

News Desk Chitradurga News
Last updated: 21 May 2026 19:02
News Desk Chitradurga News
2 months ago
Share
ಜಿಲ್ಲಾಮಟ್ಟದ ಸಮನ್ವಯ ಸಮಿತಿಗಳ ಸಭೆ
ಜಿಲ್ಲಾಮಟ್ಟದ ಸಮನ್ವಯ ಸಮಿತಿಗಳ ಸಭೆ
SHARE

CHITRADURGA NEWS | 21 MAY 2026

ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮದುವೆ ಮಾಡಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಒಂದು ಬಾಲ್ಯವಿವಾಹ ಪ್ರಕರಣ ಬೆಳಕಿಗೆ ಬಂದಾಗ, ಅದಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರು ತನಿಖೆ ನಡೆಸಿದ್ದಾರೆ? ಪ್ರಕರಣ ಯಾವ ಹಂತದಲ್ಲಿದೆ? ಯಾರಿಗೆ ಶಿಕ್ಷೆಯಾಗಿದೆ ಎಂಬ ಸಂಪೂರ್ಣ ವಿವರ ಇರಬೇಕು. ಈ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳ ಬಗ್ಗೆ ನಿಖರವಾದ ಚಾರ್ಟ್ ಸಿದ್ಧಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಏಪ್ರಿಲ್‍ನಿಂದ ಮಾರ್ಚ್ ಅವಧಿಯಲ್ಲಿ ಒಟ್ಟು 202 ಬಾಲ್ಯವಿವಾಹಗಳ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಪೈಕಿ ಅಧಿಕಾರಿಗಳು ಸಕಾಲದಲ್ಲಿ ಭೇಟಿ ನೀಡಿ 117 ವಿವಾಹಗಳನ್ನು ಮುಂಚಿತವಾಗಿಯೇ ತಡೆದಿದ್ದಾರೆ. ಆದರೆ, ಕಣ್ಣು ತಪ್ಪಿಸಿ ಬೇರೆ ಬೇರೆ ಕಡೆ ವಿವಾಹವಾಗಿದ್ದ 85 ಪ್ರಕರಣಗಳನ್ನು ಪತ್ತೆ ಹಚ್ಚಿ, ಎಲ್ಲದರ ಮೇಲೂ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಸಭೆಗೆ ವಿವರಿಸಿದರು.

ಇದನ್ನೂ ಓದಿ: ವಿಶೇಷಾಧಿಕಾರಿಯಾಗಿ ಡಾ.ರಾಜೇಂದ್ರ ಪ್ರಸಾದ್ ಅಧಿಕಾರ ಸ್ವೀಕಾರ 

ಬಾಲ್ಯವಿವಾಹ ತಡೆಗೆ ಜಿಲ್ಲೆಯಾದ್ಯಂತ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳು ಹಾಗೂ ಬಾಲ್ಯವಿವಾಹದ ಸಾಧ್ಯತೆ ಹೆಚ್ಚಿರುವ ಸೂಕ್ಷ್ಮ ಪ್ರದೇಶಗಳ ಗುರುತಿಸಿ, ಅಲ್ಲಿನ ಶಾಲೆ ಮತ್ತು ಕಾಲೇಜುಗಳಲ್ಲಿ ವಿಶೇಷ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಬೀದಿ ನಾಟಕಗಳ ಮೂಲಕವೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕಲ್ಪಿಸಲು ಆದ್ಯತೆ: 

ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಮೊದಲ ಆದ್ಯತೆಯ ಮೇಲೆ ಸ್ವಂತ ಕಟ್ಟಡಗಳನ್ನು ಕಲ್ಪಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಕೆಎಂಇಆರ್‍ಸಿ ಯೋಜನೆಯಡಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗಾಗಿ ರೂ.313 ಕೋಟಿ ಅನುದಾನ ಮಂಜೂರಾಗಿದ್ದು, ಈ ಹಣವನ್ನು ತಕ್ಷಣವೇ ಟೆಂಡರ್ ಪ್ರಕ್ರಿಯೆಗೆ ಒಳಪಡಿಸಿ ಕೆಲಸ ಆರಂಭಿಸಬೇಕು. ಗ್ರಾಮೀಣ ಭಾಗದಲ್ಲಿ ಈಗಾಗಲೇ ಅಂಗನವಾಡಿಗಳ ನಿರ್ಮಾಣಕ್ಕೆ ಜಾಗ ಸಿಕ್ಕಿದ್ದು, ನಗರ ಪ್ರದೇಶದಲ್ಲಿ ತೀವ್ರ ಸ್ಥಳಾವಕಾಶದ ಕೊರತೆ ಎದುರಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಿ ಜಾಗ ಗುರುತಿಸಿ, ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಸೂರು ಕಲ್ಪಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಜಿಲ್ಲೆಯಲ್ಲಿ ಒಟ್ಟು 324 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಈ ಪೈಕಿ ನಗರ ಪ್ರದೇಶದಲ್ಲಿ 172 ಹಾಗೂ ಗ್ರಾಮೀಣ ಭಾಗದಲ್ಲಿ 152 ಕೇಂದ್ರಗಳಿವೆ. ಕೆಎಂಆರ್‍ಎಸ್ ಯೋಜನೆಯ ಮೊದಲ ಹಂತದಲ್ಲಿ 247 ಅಂಗನವಾಡಿ ಕಟ್ಟಡಗಳ ನಿರ್ಮಾಣ ಹಾಗೂ 150 ಕಟ್ಟಡಗಳ ಮೇಲ್ದರ್ಜೀಕರಣ ಕೈಗೆತ್ತಿಕೊಳ್ಳಲಾಗಿದೆ. 

ದ್ವಿತೀಯ ಹಂತದಲ್ಲಿ ರೂ. 319 ಕೋಟಿ ಅನುದಾನದಲ್ಲಿ 769 ಹೊಸ ಕಟ್ಟಡಗಳ ನಿರ್ಮಾಣ ಹಾಗೂ 888 ಕಟ್ಟಡಗಳ ನವೀಕರಣ ಕಾರ್ಯ ಪ್ರಗತಿಯಲ್ಲಿದೆ ಎಂದು ಉಪನಿರ್ದೇಶಕ ವಿಜಯಕುಮಾರ್ ಸಭೆಗೆ ಮಾಹಿತಿ ನೀಡಿದರು.

ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರ ಜಾರಿಗೆ ತಂದಿರುವ ಪೌಷ್ಠಿಕ ಆಹಾರ ಯೋಜನೆಯಡಿ ಪ್ರಗತಿ ಸಾಧಿಸಬೇಕು. ಅರ್ಹ ಫಲಾನುಭವಿಗಳಿಗೆ ಪೌಷ್ಠಿಕ ಆಹಾರ ಸಮರ್ಪಕವಾಗಿ ತಲುಪುತ್ತಿರುವುದನ್ನು ಖಾತರಿಪಡಿಸಿಕೊಳ್ಳಬೇಕು. 

ಇದನ್ನೂ ಓದಿ: ನಗರಸಭೆ ನಿರ್ಲಕ್ಷ | ತುಂಬಿ ಹರಿಯುತ್ತಿರುವ UGD ಚೇಂಬರ್

ಜಿಲ್ಲೆಯಲ್ಲಿ ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ಪ್ರಮಾಣ ಕಡಿಮೆ ಮಾಡಲು ವಿಶೇಷ ಗಮನ ಹರಿಸಬೇಕು. ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರಲ್ಲಿ ಪೌಷ್ಟಿಕಾಂಶದ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮತ್ತು ಎನ್‍ಜಿಒಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕಾವಲು ಸಮಿತಿ ಸಭೆ ಕಡ್ಡಾಯ: ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಗಳ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕಾವಲು ಸಮಿತಿಗಳು ಕೇವಲ ಹೆಸರಿಗಿರಬಾರದು. ನಿಯಮಿತವಾಗಿ ಸಭೆಗಳನ್ನು ನಡೆಸಿ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಹಾಗೂ ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ: ತರಾಸು ರಂಗಮಂದಿರಕ್ಕೆ ಹೊಸ ಲುಕ್ | ಡಿಸಿ ವೆಂಕಟೇಶ್ ವೀಕ್ಷಣೆ | ಶೀಘ್ರ ಉದ್ಘಾಟನೆ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಶಾಲಾ ಶಿಕ್ಷಣ ಇಲಾಖೆ ವಿದ್ಯಾಧಿಕಾರಿ ತಿಪ್ಪೇಸ್ವಾಮಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:child marriageChitradurgaChitradurga newsLegal Actionಕಾನೂನು ಕ್ರಮಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಾಲ್ಯವಿವಾಹ
Share This Article
Facebook Email Print
Previous Article Power outage on May 1 ಚಿತ್ರದುರ್ಗ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ
Next Article ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಭೆ ಎಸ್ಐಆರ್ ಪರಿಷ್ಕರಣೆ | ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
ಕ್ರೈಂ ಸುದ್ದಿ
Retinol
ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
Life Style
Agniveer
ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up