By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    3 hours ago
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    20 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    21 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    22 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    8 hours ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    9 hours ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    1 day ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    1 day ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
Reading: ವಿದ್ಯಾರ್ಥಿ ಮೇಲೆ ಹಲ್ಲೆ‌ ಪ್ರಕರಣ | ಶಿಕ್ಷಕ ಅಮಾನತು | ಡಿಸಿ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿದ್ಯಾರ್ಥಿ ಮೇಲೆ ಹಲ್ಲೆ‌ ಪ್ರಕರಣ | ಶಿಕ್ಷಕ ಅಮಾನತು | ಡಿಸಿ ಸೂಚನೆ

News Desk Chitradurga News
Last updated: 21 October 2025 18:59
News Desk Chitradurga News
6 months ago
Share
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 21 OCTOBER 2025

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕøತ, ವೇದ ಅಧ್ಯಯನ ಪಾಠಶಾಲೆಯಲ್ಲಿ ಓರ್ವ ವಿದ್ಯಾರ್ಥಿಯನ್ನು, ಅದೇ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ ಎಂಬವವರು ಥಳಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ, ಸಂಬಂಧಿಸಿದ ತಹಸಿಲ್ದಾರ್ ಹಾಗೂ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿವಾಹಕ ಅಧಿಕಾರಿ ಅವರಿಂದ ಮಾಹಿತಿ ಪಡೆದು, ಆರೋಪಿತ ಶಿಕ್ಷಕನನ್ನು ಅಮಾನತುಗೊಳಿಸಿದ್ದು, ಆತನ ವಿರುದ್ಧ ನಾಯಕನಹಟ್ಟಿಯ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿ, ಬಂಧನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ | ಗುಲ್ಬರ್ಗಾದಲ್ಲಿ ಬಂಧಿಸಿದ ಪೊಲೀಸರು

ಶಾಲೆಗಳಲ್ಲಿ ಶೈಕ್ಷಣಿಕ ಬೋಧನೆಯ ಜೊತೆಗೆ, ಶಾಲೆಯ ಅವಧಿಯ ಬಳಿಕ, ಸಂಸ್ಕøತ, ವೇದ ಅಧ್ಯಯನ ಕೈಗೊಳ್ಳಲು ಬಯಸುವ ಮಕ್ಕಳಿಗೆ, ಅವರು ತಮ್ಮ ಶಾಲೆಯ ಪಾಠಗಳ ಜೊತೆಗೆ ಸಂಸ್ಕøತ, ವೇದ ಅಧ್ಯಯನ ಕೈಗೊಳ್ಳಲು ಊಟ, ವಸತಿಯೊಂದಿಗೆ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಅಧೀನದ ಕೊಠಡಿಗಳಲ್ಲಿ ಅವಕಾಶ ಮಾಡಿಕೊಡಲಾಗಿರುತ್ತದೆ.  

ಈ ರೀತಿ ಸಂಸ್ಕøತ ವೇದ ಅಧ್ಯಯನಕ್ಕೆಂದು ಸೇರಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ, ಓರ್ವ ವಿದ್ಯಾರ್ಥಿಯನ್ನು ಆರೋಪಿತ ಶಿಕ್ಷಕ ವೀರೇಶ್ ಹಿರೇಮಠ ಎಂಬುವವರು ಮನೋ ಇಚ್ಛ ಥಳಿಸಿರುವ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಬೆಳಕಿಗೆ ಬಂದಿದೆ.  

ಈ ಪ್ರಕರಣದ ಬಗ್ಗೆ ಗಮನಕ್ಕೆ ಬಂದ ಕೂಡಲೆ, ಸಂಬಂಧಿಸಿದ ತಹಸಿಲ್ದಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಬಿಇಒ, ಡಿಡಿಪಿಐ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಿಂದ ಮಾಹಿತಿ ಪಡೆಯಲಾಗಿದ್ದು, ಮಾಹಿತಿ ಅನುಸಾರ, ಈ ಹಲ್ಲೆ ಪ್ರಕರಣವು 2025 ರ ಫೆಬ್ರವರಿ ತಿಂಗಳಿನಲ್ಲಿ ನಡೆದಿದ್ದು, ಈಗಷ್ಟೇ ವಿಡಿಯೋ ಮೂಲಕ ಬೆಳಕಿಗೆ ಬಂದಿದೆ. ಆದಾಗ್ಯೂ, ವಿದ್ಯಾರ್ಥಿಯ ಮೇಲೆ ಶಿಕ್ಷಕ ಹಲ್ಲೆ ಮಾಡಿರುವುದು ಅಮಾನವೀಯ ಪ್ರಕರಣವಾಗಿದೆ.  

ಇದನ್ನೂ ಓದಿ: ನಾಯಕ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ | ರಮೇಶ್ ಕತ್ತಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿ ಶಿಕ್ಷಕನ ಮೇಲೆ ನಾಯಕನಹಟ್ಟಿಯ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿ, ಶಿಕ್ಷಕನ ಬಂಧನ ಕೈಗೊಳ್ಳಲಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಸುಮಾರು 30 ವಿದ್ಯಾರ್ಥಿಗಳು ಸಂಸ್ಕøತ, ವೇದ ಅಧ್ಯಯನ ಪಾಠ ಕಲಿಯುತಿದ್ದರು. ಆದರೆ ಪ್ರಸ್ತುತ ಕೇವಲ 04 ಮಕ್ಕಳು ಮಾತ್ರ ಇದ್ದು, ಹೀಗಾಗಿ ಈ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣವು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನದ ಅಧೀನದಲ್ಲಿನ ವಸತಿ ಕೊಠಡಿಯಲ್ಲಿ ಜರುಗಿದ್ದು, ಪ್ರಕರಣವು ಕಳೆದ ಫೆಬ್ರವರಿ ತಿಂಗಳಿನಲ್ಲೇ ಆಗಿದ್ದರೂ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯು ಈ ಬಗ್ಗೆ ಜಿಲ್ಲಾಡಳಿತದ ಅಥವಾ ಸಕ್ಷಮ ಪ್ರಾಧಿಕಾರಕ್ಕೆ ಮಾಹಿತಿ ತಿಳಿಸಿಲ್ಲ, ಅಲ್ಲದೆ ಈ ಬಗ್ಗೆ ಯಾವುದೇ ಕ್ರಮವನ್ನೂ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ್ದಾರೆ. 

ಹೀಗಾಗಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೂ ಈ ಕುರಿತು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ಜರಿ ಒಳಹರಿವು | ಮೈದುಂಬಲಿದೆ ಕೋಡಿಯ ಹರಿವು

ಸಾಮಾಜಿಕ ಜಾಲತಾಣದಲ್ಲಿ ಪ್ರಕರಣ ಕುರಿತು ವಿವರ ಕುರಿತು ಸರ್ಕಾರಕ್ಕೆ ವರದಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದ್ದಾರೆ. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AssaultChitradurgaChitradurga newsNayakanahattiStudentTeacherಚಿತ್ರದುರ್ಗಚಿತ್ರದುರ್ಗ ನ್ಯೂಸ್ನಾಯಕನಹಟ್ಟಿವಿದ್ಯಾರ್ಥಿಶಿಕ್ಷಕಹಲ್ಲೆ
Share This Article
Facebook Email Print
Previous Article Teacher snapped student ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ | ಗುಲ್ಬರ್ಗಾದಲ್ಲಿ ಬಂಧಿಸಿದ ಪೊಲೀಸರು
Next Article Police Martyrs' Day ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜ ನೆಮ್ಮದಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ 
1 Comment
  • Arun M Ray says:
    21 October 2025 at 21:01

    Nowadays these types of incidents are increasing day by. Concernd departments should conduct a comprehensive study on these incidents and find out the reason behind it and see that it should not have been happened in future.

    Reply

Leave a Reply to Arun M Ray Cancel reply

Your email address will not be published. Required fields are marked *

ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
ಮುಖ್ಯ ಸುದ್ದಿ
Omega-3
ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
Life Style
Apply this natural fruit facial to keep your skin hydrated in summer
ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up