
CHITRADURGA NEWS | 08 JULY 2024
ಚಿತ್ರದುರ್ಗ: ಶಾಲೆಯಲ್ಲೇ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ನಡೆದಿದೆ.
8ನೇ ತರಗತಿ ಓದುತ್ತಿದ್ದ ಪ್ರೇಮ ಸಾಗರ(13) ಮೃತ ವಿದ್ಯಾರ್ಥಿ. ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದವನು. ಪ್ರೇಮ ಸಾಗರ ಮೃತದೇಹವನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಆತಂಕ ಸೃಷ್ಟಿಸಿದ ಡೆಂಗ್ಯೂ | ಕೋವಿಡ್ ಮಾದರಿಯಲ್ಲಿ ನಿಯಂತ್ರಣಕ್ಕೆ ಸಜ್ಜು

ಹಿರಿಯ ವಿದ್ಯಾರ್ಥಿಗಳು ಹಿಯಾಳಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
