Connect with us

    ವಿದ್ಯಾರ್ಥಿನಿ ಆತ್ಮಹತ್ಯೆ | ಸೂಕ್ತ ತನಿಖೆಗೆ ಆಗ್ರಹಿಸಿ ABVP ಪ್ರತಿಭಟನೆ 

    ವಿದ್ಯಾರ್ಥಿನಿ ಆತ್ಮಹತ್ಯೆ | ಸೂಕ್ತ ತನಿಖೆಗೆ ಆಗ್ರಹಿಸಿ ABVP ಪ್ರತಿಭಟನೆ 

    ಮುಖ್ಯ ಸುದ್ದಿ

    ವಿದ್ಯಾರ್ಥಿನಿ ಆತ್ಮಹತ್ಯೆ | ಸೂಕ್ತ ತನಿಖೆಗೆ ಆಗ್ರಹಿಸಿ ABVP ಪ್ರತಿಭಟನೆ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 26 OCTOBER 2024

    ಚಿತ್ರದುರ್ಗ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಶುಕ್ರವಾರ ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍(ABVP) ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

    ಕ್ಲಿಕ್ ಮಾಡಿ ಓದಿ: Rain Damage; ಮಳೆಯಿಂದ ಈರುಳ್ಳಿ, ಶೇಂಗಾ ಬೆಳೆ ನಾಶ | ಪರಿಹಾರಕ್ಕೆ ರೈತರ ಆಗ್ರಹ 

    ನಗರದ ಚಿತ್ರಾ ಡಾನ್‍ಬಾಸ್ಕೋ ಕಾಲೇಜಿನಲ್ಲಿ ಪ್ರೇಮ ಎಂಬ ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇವರಿಗೆ ಕಾನೂನು ರೀತಿಯಲ್ಲಿ ಸೂಕ್ತ ತನಿಖೆ ಮುಖಾಂತರ ನ್ಯಾಯ ಒದಗಿಸಬೇಕೆಂದು ಅಗ್ರಹಿಸಿದರು.

    ಈ ಸಂದರ್ಭದಲ್ಲಿ ವಿಭಾಗ ಸಹ ಸಂಚಾಲಕರು ಗೋಪಿ, ಜಿಲ್ಲಾ ಸಂಚಾಲಕರು ಕನಕರಾಜ್ ಕೋಡಿಹಳ್ಳಿ, ನಗರ ಸಹ ಕಾರ್ಯದರ್ಶಿ ಸಂಜಯ್, ಚಂದನ, ಮನೋಜ್, ಸಾಮಾಜಿಕ ಜಾಲತಾಣ ಪ್ರಮುಖ್ ಆದರ್ಶ ಮಾರನಬಸರಿ, ಕಾರ್ಯಕರ್ತರು, ತಿಪ್ಪೇಶ್, ರಾಜು ಹೊನ್ನಮರಡಿ, ಚಂದ್ರಕಲಾ, ಜೀವನ, ಧನಂಜಯ್, ರಘು, ಕಿರಣ್, ಹೇಮಂತ್ ಇನ್ನು ಇತರರು ಭಾಗವಹಿಸಿದ್ದರು.

    ಕ್ಲಿಕ್ ಮಾಡಿ ಓದಿ: Vanivilasa Dam: ಏರುತ್ತಲೇ ಇದೆ ನೀರಿನ ಮಟ್ಟ | ವಿವಿ ಸಾಗರಕ್ಕೆ ಇಂದು ಬಂದ ನೀರೆಷ್ಟು ?

     

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top