
CHITRADURGA NEWS | 22 OCTOBER 2024
ಚಿತ್ರದುರ್ಗ: ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಚಿನ್ಮೂಲಾದ್ರಿ ಶಾಲೆ ಮುಂಭಾಗದಲ್ಲಿ ನಡೆದಿದೆ(Bike accident).
.ನಗರದ SRS ಕಾಲೇಜಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಚೇತನ್(16) ಮೃತ ವಿದ್ಯಾರ್ಥಿ.
ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ಜರಿ ನೀರು | ಮೈದುಂಬಿ ಹರಿಯುತ್ತಿರುವ ವೇದಾವತಿ
ತರಗತಿ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ಲಾರಿ ಬಂದು ಬೈಕಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ವಿದ್ಯಾರ್ಥಿಯ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.
ಮೃತ ವಿದ್ಯಾರ್ಥಿ ಚೇತನ್ ನಗರದ ಬ್ಯಾಂಕ್ ಕಾಲೋನಿಯ ಪೊಲೀಸ್ ಪೇದೆಯಾಗಿದ್ದ ದಿ.ಕೃಷ್ಣಮೂರ್ತಿ ಅವರ ಪುತ್ರ.
ಇದನ್ನೂ ಓದಿ: ನಾಯಕನಹಟ್ಟಿ ಪೊಲೀಸ್ ಠಾಣೆ ಮತ್ತೆ ನೀರುಪಾಲು | ಮೊಳಕಾಲುದ್ದ ನೀರು ತುಂಬಿ ಪೊಲೀಸರ ಪರದಾಟ
ಅಪಘಾತ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಳ್ಳುತ್ತಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
