Connect with us

    ವಿದ್ಯಾರ್ಥಿ ನಿಲಯ | ಅರ್ಜಿ ಆಹ್ವಾನ

    ಮುಖ್ಯ ಸುದ್ದಿ

    ವಿದ್ಯಾರ್ಥಿ ನಿಲಯ | ಅರ್ಜಿ ಆಹ್ವಾನ

    CHITRADURGA NEWS | 25 JUNE 2024

    ಚಿತ್ರದುರ್ಗ: 2024-25ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಡಾ.ಬಿ.ಆರ್.ಅಂಬೇಡ್ಕರ್, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ನೀಡಲು ಅವಕಾಶ ಕಲ್ಪಿಸಿದ್ದು, ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

    ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ಬಿಜೆಪಿ ಕಾರ್ಯಕರ್ತರ ಬಂಧನ | ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ವೇಳೆ ಘಟನೆ

    ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಇಲಾಖಾ ಆನ್‍ಲೈನ್ ವೆಬ್‍ಸೈಟ್‍ನಲ್ಲಿ www.sw.kar.nic.in ಹಾಗೂ ಮ್ಯಾನ್ಯುಯಲ್ ಅರ್ಜಿಯನ್ನು ಸಲ್ಲಿಸಲು ಕೋರಿದೆ.

    ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕೃತ ಅರ್ಜಿಯನ್ನು ಸಂಬಂಧಿಸಿದ ಡಾ.ಬಿ.ಆರ್.ಅಂಬೇಡ್ಕರ್, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ವಾರ್ಡ್‍ನ್ ಅವರಿಗೆ ಸಲ್ಲಿಸುವಂತೆ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top