By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ
    ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ | 31 ಜನರಿಗೆ ದಂಡ
    54 minutes ago
    ನೇರ ರೈಲು ಮಾರ್ಗದ ಸುರಕ್ಷತೆ ಪರಿಶೀಲನೆ
    ನೇರ ರೈಲು ಮಾರ್ಗದ ಸುರಕ್ಷತೆ ಪರಿಶೀಲನೆ | 15 ಕಿ.ಮೀ ಮಾರ್ಗ ಸಂಚಾರಕ್ಕೆ ಸಿದ್ಧ
    55 minutes ago
    e-KYC
    ಚಿತ್ರದುರ್ಗ ಜಿಲ್ಲೆಯಲ್ಲಿ 2.17 ಲಕ್ಷ ಪಡಿತರ ಫಲಾನುಭವಿಗಳ ಇ-ಕೆವೈಸಿ ಬಾಕಿ
    13 hours ago
    ಶರಣ ಸಂಸ್ಕೃತಿ ಉತ್ಸವ-2026ರ ಬಸವತತ್ತ್ವ ಧ್ವಜಾರೋಹಣ
    ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ | ಬಸವಲಿಂಗ ಶ್ರೀ
    14 hours ago
    ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
    ಸಂಸದರ, ಶಾಸಕರ ಅನುದಾನದ ಬಾಕಿ ಕಾಮಗಾರಿಗಳನ್ನು ನ.13ರೊಳಗೆ ಪೂರ್ಣಗೊಳಿಸಲು ಎಡಿಸಿ ಸೂಚನೆ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    5 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 12 | ಕೈಗೊಂಡ ಕಾರ್ಯಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    7 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    2 hours ago
    dry, dull, and frizzy hair
    ಒಣ, ಮಂದ ಮತ್ತು ಸುಕ್ಕುಗಟ್ಟಿದ ಕೂದಲಿಗೆ ಮನೆಯಲ್ಲಿ ತಯಾರಿಸಿದ ಕೆರಾಟಿನ್ ಮಾಸ್ಕ್ ಹಚ್ಚಿ
    2 hours ago
    uric acid problems eat mushrooms
    ಯೂರಿಕ್ ಆ್ಯಸಿಡ್ ಸಮಸ್ಯೆ ಇರುವವರು ಅಣಬೆ ತಿನ್ನಬಹುದೇ?
    1 day ago
    eating fruit at night
    ರಾತ್ರಿ ಹಣ್ಣು ತಿಂದರೆ ತೂಕ ಹೆಚ್ಚಾಗುತ್ತದೆಯೇ?
    1 day ago
    chewing gum
    ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
    2 days ago
Reading: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಂದ ಮಾನಸಿಕವಾಗಿ ಸದೃಢರಾಗುತ್ತಾರೆ | ಆರ್.ಪುಟ್ಟಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಂದ ಮಾನಸಿಕವಾಗಿ ಸದೃಢರಾಗುತ್ತಾರೆ | ಆರ್.ಪುಟ್ಟಸ್ವಾಮಿ

News Desk Chitradurga News
Last updated: 11 August 2024 08:25
News Desk Chitradurga News
2 years ago
Share
ಜಿಲ್ಲಾ ಸ್ಕೌಟ್ ಅಂಡ್ ಗೈಡ್ಸ್ ಸಂಸ್ಥೆಯಲ್ಲಿ ಪಿ.ಯು.ಕಾಲೇಜು ಉಪನ್ಯಾಸಕರಿಗೆ ಮಾಹಿತಿ ಶಿಬಿರ ಕಾರ್ಯಕ್ರಮ
ಜಿಲ್ಲಾ ಸ್ಕೌಟ್ ಅಂಡ್ ಗೈಡ್ಸ್ ಸಂಸ್ಥೆಯಲ್ಲಿ ಪಿ.ಯು.ಕಾಲೇಜು ಉಪನ್ಯಾಸಕರಿಗೆ ಮಾಹಿತಿ ಶಿಬಿರ ಕಾರ್ಯಕ್ರಮ
SHARE

CHITRADURGA NEWS | 11 AUGUST 2024

ಚಿತ್ರದುರ್ಗ: ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಮೂಡುವುದಲ್ಲದೆ ಮಾನಸಿಕವಾಗಿ ಸದೃಢವಾಗಲಿದ್ದಾರೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ತಿಳಿಸಿದರು.

ಕ್ಲಿಕ್ ಮಾಡಿ ಓದಿ: loan facility; ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ | ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಸ್ಕೌಟ್ ಅಂಡ್ ಗೈಡ್ಸ್ ಸಂಸ್ಥೆಯಲ್ಲಿ ಪಿ.ಯು.ಕಾಲೇಜು ಉಪನ್ಯಾಸಕರಿಗೆ ನಡೆದ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಶಿಸ್ತು, ಶಾಂತಿ ಮೈಗೂಡಿಸಿಕೊಳ್ಳಬೇಕಾದರೆ ಸ್ಕೌಟ್ ಅಂಡ್ ಗೈಡ್ಸ್ ಶಿಕ್ಷಣ ಸಹಕಾರಿಯಾಗಲಿದೆ. ಜಿಲ್ಲೆಯ ಪ್ರತಿ ಪಿ.ಯು.ಕಾಲೇಜಿನಲ್ಲಿ ರೋವರ್ ಅಂಡ್ ರೇಂಜರ್ ಘಟಕ ತೆರೆಯಲು ಸಹಕಾರ ನೀಡುತ್ತೇನೆ ಎಂದರು.

ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ಮಾತನಾಡಿ, ಹಿಂದುಳಿದ ಜಿಲ್ಲೆ ಚಿತ್ರದುರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋವರ್ ಮತ್ತು ರೇಂಜರ್ ಘಟಕಗಳು ಆರಂಭವಾಗಬೇಕು. ಯುವ ಜನಾಂಗದಲ್ಲಿ ಸಂಸ್ಕøತಿ, ಸಂಸ್ಕಾರ, ಗುರು-ಹಿರಿಯರನ್ನು ಗೌರವಿಸುವ ಗುಣ ಬೆಳೆಸಬೇಕಿದೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: crop insurance; ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆವಿಮೆ ನೋಂದಣಿ | ಆಗಸ್ಟ್ 16 ಕೊನೆ ದಿನ 

ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಉಪಾಧ್ಯಕ್ಷ ಪರಮೇಶ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ಘಟಕಗಳನ್ನು ಕಡ್ಡಾಯವಾಗಿ ತೆರೆಯಬೇಕು. ಇತ್ತೀಚಿನ ದಿನಗಳಲ್ಲಿ ಯುವ ಜನಾಂಗ ಮೊಬೈಲ್ ಗೀಳಿಗೆ ಸಿಲುಕಿದ್ದು, ದೇಶಾಭಿಮಾನ, ಶಾಂತಿ, ಶಿಸ್ತು ಮರೆಯುತ್ತಿದ್ದಾರೆ. ಉಪನ್ಯಾಸಕರು ವಿದ್ಯಾರ್ಥಿಗಳನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕೆಂದು ಸಲಹೆ ನೀಡಿದರು.

ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತ ಕೆ.ರವಿಶಂಕರ್ ರೆಡ್ಡಿ ಶಿಬಿರದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತರಾದ ಸವಿತಾ ಶಿವಕುಮಾರ್, ಸಹ ಕಾರ್ಯದರ್ಶಿ ಡಾ.ರಹಮತ್‍ವುಲ್ಲಾ, ಜಿಲ್ಲಾ ಸಂಘಟಕರಾದ ಕೆ.ಟಿ.ಮಲ್ಲೇಶಪ್ಪ, ಸಿ.ರವಿ, ಜಿಲ್ಲಾ ಸ್ಥಾನಿಕ ಆಯುಕ್ತ ಅನಂತರೆಡ್ಡಿ, ಹೆಚ್.ಟಿ.ತಿಪ್ಪೇಸ್ವಾಮಿ, ನರೇಂದ್ರಕುಮಾರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsExtracurricular activityKannada Latest NewsmentalR. PuttaswamystrongStudentsಆರ್.ಪುಟ್ಟಸ್ವಾಮಿಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಠ್ಯೇತರ ಚಟುವಟಿಕೆಮಾನಸಿಕವಿದ್ಯಾರ್ಥಿಗಳುಸದೃಢ
Share This Article
Facebook Email Print
Previous Article ಉಪ್ಪಾರ ಸಮಾಜದಿಂದ ನೂತನ ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯಗೆ ಸನ್ಮಾನ  ಉಪ್ಪಾರ ಸಮಾಜದಿಂದ ನೂತನ ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯಗೆ ಸನ್ಮಾನ 
Next Article loan facility; ಕಾಡುಗೊಲ್ಲ ಅಭಿವೃದ್ಧಿ ನಿಗಮ | ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ
ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ | 31 ಜನರಿಗೆ ದಂಡ
ಮುಖ್ಯ ಸುದ್ದಿ
ನೇರ ರೈಲು ಮಾರ್ಗದ ಸುರಕ್ಷತೆ ಪರಿಶೀಲನೆ
ನೇರ ರೈಲು ಮಾರ್ಗದ ಸುರಕ್ಷತೆ ಪರಿಶೀಲನೆ | 15 ಕಿ.ಮೀ ಮಾರ್ಗ ಸಂಚಾರಕ್ಕೆ ಸಿದ್ಧ
ಮುಖ್ಯ ಸುದ್ದಿ
Saffron water
ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
Life Style
dry, dull, and frizzy hair
ಒಣ, ಮಂದ ಮತ್ತು ಸುಕ್ಕುಗಟ್ಟಿದ ಕೂದಲಿಗೆ ಮನೆಯಲ್ಲಿ ತಯಾರಿಸಿದ ಕೆರಾಟಿನ್ ಮಾಸ್ಕ್ ಹಚ್ಚಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up