ಮುಖ್ಯ ಸುದ್ದಿ
ಸೀರೆಯಲ್ಲಿ ಮಿಂಚಿದ ವಿದ್ಯಾರ್ಥಿನಿಯರು | ಎಸ್ಜೆಎಂ ಕಾಲೇಜಿನಲ್ಲಿ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ
Published on
CHITRADURGA NEWS | 01 JUNE 2024
ಚಿತ್ರದುರ್ಗ: ನಗರದ ಎಸ್ಜೆಎಂ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ ಆಯೋಜಿಸಲಾಗಿತ್ತು.
ಪ್ರತಿ ದಿನ ಕಾಲೇಜಿನ ಸಮವಸ್ತ್ರದಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯರು, ಇಂದು ಸಾಂಪ್ರದಾಯಿಕ ಶೈಲಿಯ ಸೀರೆಯಲ್ಲಿ ಕಾಲೇಜಿಗೆ ಆಗಮಿಸುವ ಮೂಲಕ ಮಿಂಚಿದರು.
ಇದನ್ನೂ ಓದಿ: ರೈತರೇ ಗಮನಿಸಿ | ಬೆಳೆವಿಮೆ ಯೋಜನೆಗೆ ಕಂತು ಕಟ್ಟುವ ಪ್ರಕ್ರಿಯೆ ಆರಂಭ | ಯಾವ ಬೆಳೆಗೆ ಎಷ್ಟು ಪರಿಹಾರ | ರೈತರ ಕಂತು ಎಷ್ಟು ?
ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿನಿಯರು ಕಾಲೇಜಿನ ಸ್ಟೇರ್ಕೇಸ್ ಬಳಿ ಕುಳಿತು ಪೋಟೋಗೆ ಪೋಸ್ ನೀಡಿದರು. ಗೆಳೆತಿಯರ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
Continue Reading
Related Topics:Chitradurga, Chitradurga news, ethnicday, Kannada News, SJM Women's College, Students, Traditional Dress, ಎಸ್ಜೆಎಂ ಮಹಿಳಾ ಕಾಲೇಜು, ಕನ್ನಡ ನ್ಯೂಸ್, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ವಿದ್ಯಾರ್ಥಿನಿಯರು, ಸಾಂಪ್ರದಾಯಿಕ ಉಡುಗೆ
Click to comment