By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    6 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    6 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    7 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    9 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    12 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    20 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    21 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ಪೂರ್ಣಗೊಂಡ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರ ಸಲ್ಲಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪೂರ್ಣಗೊಂಡ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರ ಸಲ್ಲಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು

News Desk Chitradurga News
Last updated: 25 May 2026 11:10
News Desk Chitradurga News
3 weeks ago
Share
ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ವ್ಯವಸ್ಥಾಪನ ಸಮಿತಿ ಸಭೆ
ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ವ್ಯವಸ್ಥಾಪನ ಸಮಿತಿ ಸಭೆ
SHARE

CHITRADURGA NEWS | 25 MAY 2026

ಚಿತ್ರದುರ್ಗ: ಡಿ.ಎಂ.ಎಫ್ (ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ) ಅಡಿ ಪೂರ್ಣಗೊಂಡ ಕಾಮಗಾರಿಗಳಿಗೆ ಸಂಬಂಧ ಪಟ್ಟ ಇಲಾಖೆಯವರು ತಕ್ಷಣವೇ ಬಳಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

ಇದನ್ನೂ ಓದಿ: ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ವ್ಯವಸ್ಥಾಪನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿAಗ್, ನಿರ್ಮಿತಿ ಕೇಂದ್ರ, ಕೆ.ಆರ್.ಡಿ.ಎಲ್. ಸಣ್ಣ ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು 2020-21 ರಿಂದ 2024-25ನೇ ಸಾಲಿನವರೆಗೆ ಅನುಮೋದಿಸಲಾಗಿರುವ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಿ ಬಾಕಿ ಉಳಿದಿರುವ ಅನುದಾನವನ್ನು ಪಡೆದುಕೊಳ್ಳಬೇಕು ಸೂಚಿಸಿದರು.

 ಡಿ.ಎಂ.ಎಫ್ ಅಡಿ ಲೋಕೋಯೋಗಿ ಇಲಾಖೆಗೆ ಒಟ್ಟು ರೂ.33 ಕೋಟಿ ವೆಚ್ಚದ ಕಾಮಾಗರಿಗಳಿಗೆ ಅನುಮೋದನೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡಿರುವ ಕುರಿತು ಸರಿಯಾದ ಮಾಹಿತಿ ನೀಡದೇ ನಿರ್ಲಕ್ಷö್ಯ ವಹಿಸುತ್ತಿರುವ ಇಂಜಿಯರ್‌ಗಳ ವಿರುದ್ದ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಸಣ್ಣ ನೀರಾವರಿ ಇಲಾಖೆಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೂಡಲೇ ಬಳಕೆ ಪ್ರಮಾಣ ಪತ್ರ ನೀಡಿ, ಬಾಕಿ ಉಳಿದ ರೂ.10 ಕೋಟಿ ಅನುದಾನ ಬಿಡುಗಡೆ ಅಂತಿಮ ಬಿಲ್ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಇದನ್ನೂ ಓದಿ: ಮಜ್ಜಿಗೆ ಕುಡಿಯುವುದರಿಂದ ಚರ್ಮಕ್ಕಾಗುವ ಪ್ರಯೋಜನಗಳೇನು ಗೊತ್ತಾ?

ಜಿಲ್ಲೆಯಲ್ಲಿ ಅನುಮೋದನೆ ಪಡೆಯದೆ ನಿಯಮಬಾಹಿರವಾಗಿ ಸೃಷ್ಟಿಸಲಾಗಿರುವ ಯಾವುದೇ ಕಾಮಗಾರಿಗಳನ್ನು ಒಪ್ಪಲು ಸಾಧ್ಯವಿಲ್ಲ. ಪ್ರತಿ ಸಭೆಯಲ್ಲೂ ಕಾಮಗಾರಿಗಳ ಸಂಪೂರ್ಣ ಅಂದಾಜು ಪಟ್ಟಿ ಹಾಗೂ ಪ್ರಗತಿ ವಿವರಗಳನ್ನು ನೀಡುವಂತೆ ಕೇಳುತ್ತಲೇ ಇದ್ದೇನೆ. ಆದರೆ ಅಧಿಕಾರಿಗಳು ಸಬೂಬು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಇನ್ನು ಮುಂದೆ ಇಂತಹ ಉದಾಸೀನ ಧೋರಣೆ ಸಹಿಸುವುದಿಲ್ಲ. ಹಳೆಯ ಕೆಲಸಗಳನ್ನು ನಿಯಮಾನುಸಾರ ತಕ್ಷಣವೇ ಪೂರ್ಣಗೊಳಿಸಿ ವರದಿ ಒಪ್ಪಿಸಬೇಕು. ಇಲ್ಲದಿದ್ದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟುವಾಗಿ ಎಚ್ಚರಿಸಿದರು.

ಶಿಕ್ಷಣ ಇಲಾಖೆ ಕಾಮಗಾರಿಗಳ ಪರಿಶೀಲನೆಗೆ ಸಮಿತಿ ರಚನೆ:

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಲೆಕ್ಕಪರಿಶೋದಕ ಸಮಿತಿ ಆಕ್ಷಪಣೆ ವ್ಯಕ್ತಪಡಿದೆ. ಈ ಹಿನ್ನಲೆಯಲ್ಲಿ, ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಎನ್.ಐ.ಸಿ, ಜಿ.ಟಿ.ಟಿ.ಸಿ, ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳ ಪರಿಶೀಲನಾ ಸಮಿತಿ ರಚಿಸುವಂತೆ ಟಿ.ವೆಂಕಟೇಶ್ ಸೂಚಿಸಿದರು. 

ಇದನ್ನೂ ಓದಿ: ಹೊಳಲ್ಕೆರೆ | ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಅಹ್ವಾನ 

ಡಿ.ಎಮ್.ಎಫ್ ನಿಧಿ ಬಳಕೆಗೆ ಅದರದೇ ಆದ ಸ್ಪಷ್ಟ ನಿಯಮಗಳಿವೆ. ಆದರೆ ಶಿಕ್ಷಣ ಇಲಾಖೆಯಿಂದ ಶಾಲೆಗಳಲ್ಲಿ ಅಳವಡಿಸಿರುವ ಸ್ಮಾರ್ಟ್ ಕ್ಲಾಸ್, ಕಂಪೂಟರ್ ಲ್ಯಾಬ್ ಹಾಗೂ ಶಾಲೆಗಳಿಗೆ ನೀಡಿದ ವಾಹನಗಳಲ್ಲಿ ನಿಯಮಗಳ ಪಾಲನೆಯಾಗಿಲ್ಲ ಎಂದು ಲೆಕ್ಕಪರಿಶೋಧಕರ ಸಮತಿ ಆಕ್ಷೇಪಿಸಿದೆ. ಇದಕ್ಕೆ ಡಿ.ಡಿ.ಪಿ.ಐ ಅವರು ಸಮಿತಿ ಮುಂದೆ ಉತ್ತರಿಸಬೇಕು. ಇದರೊಂದಿಗೆ ಲೆಕ್ಕಪರಿಶೋಧಕರಿಗೂ ಪತ್ರ ಬರೆದು ಸ್ಪಷ್ಟನೆ ನೀಡುವಂತೆ ನಿರ್ದೇಶನ ನೀಡಿದರು.

ಕಾಮಗಾರಿಗಳ ವರದಿ ನೀಡಲು ಸೂಚನೆ:

ಡಿ.ಎಂ.ಎಫ್ ಹಾಗೂ ಕೆ.ಎಂ.ಇ.ಆರ್.ಸಿ ಅಡಿ ಶಾಲಾ ಕೊಠಡಿ, ಶಾಲೆಗಳಲ್ಲಿ ಶೌಚಾಲಯ, ಹೈಮಾಸ್ಟ್ ದೀಪ ಅಳವಡಿಕೆ, ಶುದ್ದ ಕುಡಿಯುವ ನೀರಿನ ಘಟಕ ಹಾಗೂ ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಯಾವುದೇ ಕಾರಣಗಳನ್ನು ಕಾಮಗಾರಿಗಳು ಈ ಎರೆಡು ಯೋಜನೆಗಳಲ್ಲಿ ಪುನಾರವರ್ತನೆಯಾಗಬಾರದು. 

ಈ ಕುರಿತಂತೆ ಕಾಮಗಾರಿಗಳ ಸಂಪೂರ್ಣ ವಿವರವುಳ್ಳ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು. ಈಗಾಗಲೇ ಪ್ರಗತಿಯಲ್ಲಿರುವ ಹೈ ಮಾಸ್ಟ್ ದೀಪಗಳ ಅಳವಡಿಕೆ ಹೊರತು ಪಡಿಸಿ, ಹೊಸದಾಗಿ ಹೈ ಮಾಸ್ಟ್ ದೀಪಗಳ ಅಳವಡಿಕೆಯನ್ನು ಸ್ಥಗತಿಗೊಳಿಸಬೇಕು.

ಇದನ್ನೂ ಓದಿ: ಪುಸ್ತಕ ಆಯ್ಕೆ ಪಟ್ಟಿ ಬಿಡುಗಡೆ

ಈಗಾಗಲೇ ಯೋಜನೆಯಡಿ ಅನುಮತಿ ಪಡಿದು ಕಾಮಗಾರಿ ಇನ್ನೂ ಕಾಮಗಾರಿ ಆರಂಭವಾಗಿರಿದ್ದರೆ ಅವುಗಳನ್ನು ನಿಲ್ಲಿಸಿ, ಬೇರೆ ಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಹೇಳಿದರು. ಇದರೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯಿಂದ ಮಹಿಳೆಯರಿಗೆ ನೀಡಿರುವ ಕೌಶಲ್ಯ ಅಭಿವೃದ್ಧಿ ತರಬೇತಿ ವಿವರವನ್ನು ಸಲ್ಲಿಸುವಂತೆ ತಾಕೀತು ಮಾಡಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್, ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CertificateChitradurgaChitradurga newsworkಕಾಮಗಾರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಮಾಣ ಪತ್ರ
Share This Article
Facebook Email Print
Previous Article skin being damaged by AC air ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
Next Article ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
Leave a Comment

Leave a Reply Cancel reply

Your email address will not be published. Required fields are marked *

ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up