CHITRADURGA NEWS | 25 MAY 2026
ಚಿತ್ರದುರ್ಗ: ನಗರದ ಫಿಲ್ಟರ್ ಹೌಸ್ ಹತ್ತಿರ ಕೋಳಿಬುರುಜನಹಟ್ಟಿಯ ನಿವಾಸಿ ಸುಚೇತ ಎಂ. ಇವರು ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ: ಬೈಕ್ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷರಾದ ಎ.ಎನ್.ನಟರಾಜಗೌಡ ಹಾಗೂ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಇವರುಗಳ ಅನುಮೋದನೆಯಂತೆ ಸುಚೇತ ಎಂ. ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪದವಿಧರ ವಿಭಾಗದ ಅಧ್ಯಕ್ಷ ಪ್ರಕಾಶ್ ರಾಮನಾಯ್ಕ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
