By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Asia Book of Records honours 1,181 students for mass shloka recitation
    SRS | 1,181 ವಿದ್ಯಾರ್ಥಿಗಳ ಸಾಮೂಹಿಕ ಶ್ಲೋಕ ಪಠಣಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ
    1 day ago
    35th Tribute Ceremony of the Late Shivakumara Shivacharya Swamiji
    ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಶಿವಕುಮಾರ ಶ್ರೀಗಳ ಕೊಡುಗೆ ಅಪಾರ | ಗಣ್ಯರ ಶ್ಲಾಘನೆ
    1 day ago
    SP Kushal Choukse
    ಚಿತ್ರದುರ್ಗದ ನೂತನ ಎಸ್ಪಿಯಾಗಿ ಕುಶಲ್ ಚೌಕ್ಸೆ ನೇಮಕ
    1 day ago
    ಅರ್ಜಿ ಅಹ್ವಾನ
    ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
    1 day ago
    ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | ಅಕ್ಟೋಬರ್ 17 ಕೊನೆಯ ದಿನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    12 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    5 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    11 hours ago
    eat sweets before meals
    ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
    11 hours ago
    blackheads
    ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
    1 day ago
    dry fruits are best for babies
    ಶಿಶುಗಳಿಗೆ ಯಾವ ಡ್ರೈಫ್ರೂಟ್ಸ್ ಉತ್ತಮ? ತಿಳಿಯಿರಿ
    1 day ago
    Drink this water to increase collagen
    ಕಾಲಜನ್ ಹೆಚ್ಚಿಸಲು ಈ ನೀರನ್ನು ಕುಡಿಯಿರಿ
    2 days ago
Reading: ವಿದ್ಯಾರ್ಥಿಗಳಲ್ಲಿ ಶಿಸ್ತು ಇದೆ | ಸಂಸ್ಕಾರ, ಸೌಜನ್ಯ ಮರೆಯಾಗಿದೆ | ಶಾಂತವೀರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ವಿದ್ಯಾರ್ಥಿಗಳಲ್ಲಿ ಶಿಸ್ತು ಇದೆ | ಸಂಸ್ಕಾರ, ಸೌಜನ್ಯ ಮರೆಯಾಗಿದೆ | ಶಾಂತವೀರ ಶ್ರೀ

News Desk Chitradurga News
Last updated: 11 August 2025 16:47
News Desk Chitradurga News
1 year ago
Share
ಸುಜ್ಞಾನ ಸಂಗಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶಾಂತವೀರ ಶ್ರೀ
SHARE

CHITRADURGA NEWS | 11 AUGUST 2025

ಹೊಸದುರ್ಗ: ಇವತ್ತಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಕಾಣಿಸುತ್ತಿದೆ ಅದರೆ ಸೌಜನ್ಯ, ಸಂಸ್ಕಾರಗಳು ಕಾಣಿಸುತ್ತಿಲ್ಲ. ಕೇವಲ ನೀವು ಒಳ್ಳೆ ಬಟ್ಟೆ ಧರಿಸಿದರೆ ಸಾಲದು, ನಡತೆಯು ಮುಖ್ಯವಾಗುತ್ತದೆ. ಅಂಕ ಪಡೆದವರೆಲ್ಲ ಆದರ್ಶ ಪುರುಷರಲ್ಲ ಅಂಕೆ-ಸಂಖ್ಯೆಗಳಿಗಿಂತ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಾಯಕಯೋಗಿ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಹೈವೇನಲ್ಲಿ 3 ಕಿ.ಮೀ ಟ್ರಾಫಿಕ್ ಜಾಮ್ | ಚಿತ್ರದುರ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ

ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಸಭಾಂಗಣದಲ್ಲಿ ನಡೆದ ಸುಜ್ಞಾನ ಸಂಗಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ತಂದೆ-ತಾಯಿ ಋಣ, ಹಿರಿಯರ, ಸಮಾಜದ ಋಣ, ದೇಶದ ಋಣವನ್ನು ತೀರಿಸಲು ಕಂಕಣ ಬದ್ಧವಾಗಿರಬೇಕು. ನೀವು ಪಡೆದ ಸಹಾಯ, ಸೇವೆ, ಋಣ, ಅವಕಾಶವನ್ನು ನೀವು ಪಡೆದು ಬೇರೆಯವರಿಗೆ ನೀಡಿದಾಗ ಮಾತ್ರ ನಿಮ್ಮ ದುಡಿಮೆಗೆ ಅರ್ಥ ಬರುತ್ತದೆ.

ಕೇವಲ ಪಡೆಯುವುದಕ್ಕೆ ಸೀಮಿತವಾದರೆ ಕೊಡುವ ಕೈಗಳಿಗೆ ನೀವು ಮಾಡುವ ಅವಮಾನವಾಗುತ್ತದೆ. ತಾನು ಬೆಳೆದು ತನ್ನವರನ್ನು ಬೆಳೆಸುವುದು ಆದರ್ಶ, ಅದನ್ನೇ ಭಾರತೀಯ ಸಂಸ್ಕೃತಿ, ಸಂತರು ಆಧ್ಯಾತ್ಮ ಪುರುಷರು ಸಾರಿ ಸಾಧಿಸಿ ತೋರಿಸಿದ್ದಾರೆ.

ಇದಂನ್ನಿ ಓದಿ: ಒಳಮೀಸಲಾತಿ | ಮಾಜಿ ಸಚಿವ ಎಚ್.ಆಂಜನೇಯ ಮಹತ್ವದ ಸುದ್ದಿಗೋಷ್ಠಿ |ಯಾರಿಗೆ ಎಷ್ಟು ಮೀಸಲಾತಿ ?

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹೇಶ್ ಸಂಗಮ್, ಗುರುಗಳಿಂದ ಧನ ಸ್ವರೂಪದಲ್ಲಿ ಸಹಾಯ ನಿರೀಕ್ಷಿಸುವ ಬದಲು ಅವರ ನೆರಳಿನಲ್ಲಿ ನಡೆದಾಗ ಅನೇಕ ರೀತಿಯ ಲಾಭಗಳು ಸಿಗಲು ಸಾಧ್ಯ. ಪ್ರತಿಬಾರಿಯೂ ಏನನ್ನಾದರೂ ಸಮಾಜಕ್ಕೆ ಅರ್ಪಿಸಬೇಕೆಂಬ ಅವರ ತುಡಿತ ನಮ್ಮಂತ ಯುವಕರಿಗೆ ಆದರ್ಶವಾಗಿದೆ.

ಕೇವಲ ಕುಟುಂಬಕ್ಕಾಗಿ ದುಡಿಯದೇ ಸಮಾಜಕ್ಕೂ ದುಡಿಯಬೇಕೆಂಬ ಅರಿವನ್ನು ಜಾಕೃತಿಗೊಳಿಸಿದವರು ಪೂಜ್ಯ ಗುರುಗಳಾದ ಶಾಂತವೀರ ಶ್ರೀಗಳು. ಅವರ ಇಪ್ಪತೈದು ವರ್ಷದ ಸಮಾಜಕ್ಕೆ ಸಮರ್ಪಿತ ಬದುಕು ನಮ್ಮಂತ ಸಣ್ಣಪುಟ್ಟ ಸಮುದಾಯಗಳು ಜಾಗೃತಿಯಾಗಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚನ್ನಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಯಪ್ಪ, ವಿದ್ಯಾರ್ಥಿಯ ಬದುಕು ಆಸಕ್ತದಾಯಕವಾಗಿರಬೇಕು, ಅನ್ವೇಷಣೆಯ ಕಡೆಗೆ ಆದರ್ಶಗಳ ಪರಿಪಾಲನೆ ಕಡೆಗೆ ಗಮನ ಕೊಡಬೇಕೆಂದು. ಆನ್ಲೈನ್ ಗೇಮ್, ಸಾಮಾಜಿಕ ಜಾಲತಾಣಗಳ ಕಡೆಗೆ ಗಮನ ಹರಿಸಬೇಡಿ.

ಇದನ್ನೂ ಓದಿ: ವಿವಿ ಸಾಗರದ ಒಡಲು ಸೇರಿದ ಭದ್ರೆ | ಇಂದಿನ ಜಲಾಶಯದ ಮಟ್ಟ

ಇವತ್ತು ಉದ್ಯೋಗಕ್ಕಾಗಿ ಶಿಕ್ಷಣ ಪಡೆಯದೆ ಭವಿಷ್ಯಕ್ಕಾಗಿ ಶಿಕ್ಷಣ ಪಡೆಯುವ ಕಡೆಗೆ ಗಮನಹರಿಸಿ. ಶ್ರೀಗಳು ಸಮುದಾಯಕ್ಕಾಗಿ ಕನಸುಗಳನ್ನು ಕಂಡಿದ್ದು, ಕಟ್ಟಿದ್ದು ಸಮುದಾಯದ ಸಹಭಾಗಿತ್ವ ಸಹಕಾರ ಅವರ ಜೊತೆ ಇದ್ದರೆ ಏನನ್ನಾದರೂ ಸಾಧಿಸುವ ಛಲ ಗುರಿ ಬದ್ಧತೆ ಅವರಲ್ಲಿ ಕಂಡಿದ್ದೇವೆ.

ಶ್ರೀಗಳ ಜೊತೆ ನಾವುಗಳು ನಿಂತರೆ ಸಮಾಜವನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಕತೃತ್ವಶಕ್ತಿಯನ್ನು ಅವರು ಸಂಪಾದಿಸಿದ್ದಾರೆ. ನಮ್ಮ ಸಮುದಾಯದ ರಾಜಕಾರಣಿಗಳು, ಉದ್ಯಮಗಳು, ನೌಕರರು ಅವರ ಜೊತೆ ನಿಂತು ಸಮಾಜದ ಭವಿಷ್ಯದ ಬೆಳವಣಿಗೆಗೆ ಸಹಕಾರಿಯಾಗಬೇಕೆಂದು ಮನವಿ ಮಾಡಿದರು.

ಸಾಹಿತಿ ಸಿದ್ಧವನಹಳ್ಳಿ ವೀರೇಶ್ ಕುಮಾರ್ ಮಾತನಾಡಿದರು.

ಶ್ರೀ ಶಾಂತವೀರ ಸ್ವಾಮೀಜಿ ತಾವು ಕೃಷಿಯಿಂದ ಗಳಿಸಿದ ಆರು ಲಕ್ಷ ರೂಗಳನ್ನು ಸಮುದಾಯದ ವಿದ್ಯಾರ್ಥಿಗಳ ಶಾಶ್ವತ ಠೇವಣಿ ನಿಧಿಗೆ ನೀಡಿದರು.

ಇದನ್ನೂ ಓದಿ: ಉತ್ತಮ ಸಮಾಜ ನಿರ್ಮಾಣಕ್ಕೆ ಬುದ್ಧನ ಆಶಯ ಅನುಸರಿಸಿ | ಸಚಿವ ಎಂ.ಬಿ.ಪಾಟೀಲ್

ಹೊಸದುರ್ಗ ತಾಲೂಕಿನ ಸಮುದಾಯದ ಅತಿ ಹೆಚ್ಚು ಅಂಕ ಪಡೆದ 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಆಶೀರ್ವದಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgaPratibha PuraskarShantaveera SriSugnan Sangamaಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಾ ಪುರಸ್ಕಾರಶಾಂತವೀರ ಶ್ರೀಸುಜ್ಞಾನ ಸಂಗಮಹೊಸದುರ್ಗ
Share This Article
Facebook Email Print
Previous Article ಧರ್ಮಸ್ಥಳಕ್ಕೆ ಅಪಚಾರ ಮಾಡಿದರೆ ಪಾದಯಾತ್ರೆ | ಎಸ್.ಲಿಂಗಮೂರ್ತಿ ಎಚ್ಚರಿಕೆ
Next Article ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ | ಶಿಕ್ಷಕರ ಸಂಘ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
ಮಾರುಕಟ್ಟೆ ಧಾರಣೆ
clean and clear skin
ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
Life Style
eat sweets before meals
ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up