
ಚಿತ್ರದುರ್ಗ ನ್ಯೂಸ್.ಕಾಂ
ಕುಟುಂಬದಲ್ಲಿನ ಕೌಟುಂಬಿಕ ಕಲಹದಿಂದ ತೀವ್ರ ಮನನೊಂದ ಆಂಧ್ರ ಪ್ರದೇಶದ ವ್ಯಕ್ತಿ ವೇದಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಆಂಧ್ರಪ್ರದೇಶದ ಕಲ್ಯಾಣದುರ್ಗ ತಾಲ್ಲೂಕಿನ ಐಗರಪಲ್ಲಿ ಗ್ರಾಮದ ಶ್ರೀಧರ (40) ಹಿರಿಯೂರು ತಾಲ್ಲೂಕಿನ ಧರ್ಮಪುರ ಸಮೀಪದ ದೇವರಕೊಟ್ಟ ಬಳಿ ವೇದಾವತಿ ನದಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಘಟನೆಗೆ ಕುಟುಂಬದಲ್ಲಿನ ಆಂತರಿಕ ಕಲಹ ಕಾರಣ ಎಂದು ತಿಳಿದು ಬಂದಿದೆ.

ಅಬ್ಬಿನಹೊಳೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
