By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    9 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    9 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    10 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    16 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    21 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    22 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: ಚಿತ್ರದುರ್ಗದ ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ | ಅಪ್ಪ ಆಟೋ ಡ್ರೈವರ್ ಮಗಳು ಜಡ್ಜ್ | ಅಪರೂಪದ ಸಾಧನೆಗೆ ಕೋಟೆನಾಡು ಸಾಕ್ಷಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದ ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ | ಅಪ್ಪ ಆಟೋ ಡ್ರೈವರ್ ಮಗಳು ಜಡ್ಜ್ | ಅಪರೂಪದ ಸಾಧನೆಗೆ ಕೋಟೆನಾಡು ಸಾಕ್ಷಿ

chitradurganews.com
Last updated: 26 February 2024 23:12
chitradurganews.com
2 years ago
Share
ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ
ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ
SHARE

CHITRADURGA NEWS | 27 FEBRUARY 2024

ಚಿತ್ರದುರ್ಗ: ರಾಜ್ಯದ ನೂತನ ಸಿವಿಲ್ ನ್ಯಾಯಾಧೀಶರಾಗಿ 33 ಯುವ ವಕೀಲರು ನೇಮಕವಾಗಿದ್ದಾರೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವತಿ ಟಿ.ಸುಮಾ ಕೂಡಾ ಪರಿಶ್ರಮದಿಂದ ನ್ಯಾಯಾಧೀಶರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

2023 ನವೆಂಬರ್ ನಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆ, 2024 ಜನವರಿಯಲ್ಲಿ ನಡೆದಿದ್ದ ಮೌಖಿಕ ಪರೀಕ್ಷೆಯ ಅಂಕಗಳನ್ನು ಆಧರಿಸಿ 33 ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಬಿಎಎಂಎಸ್ ಪರೀಕ್ಷೆಯಲ್ಲಿ ಬಂಗಾರದ ಪದಕ ಪಡೆದ ಹಿರಿಯೂರಿನ ಡಾ.ಸ್ನೇಹಾ

ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ ಕೋಡೆನಹಟ್ಟಿಯ ತಿಪ್ಪೇಸ್ವಾಮಿ ಭಾಗ್ಯಮ್ಮ ದಂಪತಿಗಳ ಪುತ್ರಿ ಟಿ.ಸುಮಾ ಮೂರನೇ ಪ್ರಯತ್ನದಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಮಠದ ಕುರುಬರಹಟ್ಟಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಪೂರೈಸಿರುವ ಟಿ.ಸುಮಾ, ಎಸ್‍ಜೆಎಂ ಮಹಿಳಾ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡಿದ್ದಾರೆ.

ಆನಂತರ ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ 2020-21ರಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದಾರೆ.
ಕಾನೂನು ಪದವಿ ಪೂರೈಸಿದ ನಂತರ 2021ರಲ್ಲೇ ನ್ಯಾಯಾಧೀಶರ ಪರೀಕ್ಷೆ ಬರೆದಿದ್ದು, ಸಂದರ್ಶನದಲ್ಲಿ ಪ್ರಯತ್ನ ವಿಫಲವಾಗಿತ್ತು.

ಇದನ್ನೂ ಓದಿ: ಚಿತ್ರದುರ್ಗ ರೈಲು ನಿಲ್ದಾಣಕ್ಕೆ ಹೊಸ ಲುಕ್ | ಏನೆಲ್ಲಾ ಇರುತ್ತೆ ಗೊತ್ತಾ ನವೀಕೃತ ಸ್ಟೇಷನ್‍ನಲ್ಲಿ

2022 ರಲ್ಲಿ ಮರಳಿ ಯತ್ನ ಮಾಡಲು ಪರೀಕ್ಷೆ ಕಟ್ಟಿದ ವೇಳೆಯೇ ಅನಾರೋಗ್ಯ ಬಾಧಿಸಿದ ಕಾರಣಕ್ಕೆ ಮೇನ್ಸ್ ಪರೀಕ್ಷೆಗೆ ಹಾಜರಾಗಲಿಲ್ಲ. ಶಸ್ತ್ರಚಿಕಿತ್ಸೆಯ ನಂತರ 2023ರಲ್ಲಿ ಛಲ ಬಿಡದೇ ಮತ್ತೆ ಪರೀಕ್ಷೆ ಬರದಿದ್ದಾರೆ. ಮೂರನೇ ಪ್ರಯತ್ನದಲ್ಲಿ ನ್ಯಾಯಾಧೀಶರಾಗುವ ಮೂಲಕ ತಮ್ಮ ಗುರಿ ತಲುಪಿದ್ದಾರೆ.

ಇದನ್ನೂ ಓದಿ: ಫೆ.27 ಮಂಗಳವಾರ ವಿದ್ಯುತ್ ವ್ಯತ್ಯಯ

ಸುಮಾ ಕುಟುಂಬದ ಹಿನ್ನೆಲೆ:

ಸುಮಾ ಅವರ ತಂದೆ ಆಟೋ ಚಾಲಕರು, ತಾಯಿ ಗೃಹಿಣಿ, ಇವರಿಗೆ ಅಣ್ಣ, ಅಕ್ಕ ಹಾಗೂ ಓರ್ವ ತಮ್ಮ ಇದ್ದಾರೆ. ಎಲ್ಲರೂ ಎಸ್ಸೆಸ್ಸೆಲ್ಸಿ, ಐಟಿಐ ವರೆಗೆ ಓದಿ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದಾರೆ. ಕುಟುಂಬದಲ್ಲಿ ಪದವಿ ಶಿಕ್ಷಣ ಪಡೆದಿರುವ ಏಕೈಕ ಯುವತಿ ಸುಮಾ.

ಇದನ್ನೂ ಓದಿ: ಚನ್ನಗಿರಿ, ಹೊನ್ನಾಳಿ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಬೆಲೆಯಲ್ಲಿ ಚೇತರಿಕೆ

ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಸುಮಾ ಅವರ ತಂದೆ, ಅಣ್ಣ ಹಾಗೂ ತಮ್ಮ ಮೂರು ಜನ ಆಟೋ ಚಾಲನೆ ಮಾಡುವ ಮೂಲಕ ಕುಟುಂಬದ ನಿರ್ವಹಣೆ ಮಾಡುತ್ತಿದ್ದಾರೆ.

ಕಾನೂನು ಪದವಿ ಸೇರಿದಾಗಲೇ ಜಡ್ಜ್ ಆಗುವ ಕನಸು ಕಂಡಿದ್ದೆ:

ತುಂಬಾ ಶ್ರಮಪಟ್ಟು ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣ ಮುಗಿಸಿ, ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆಯಲು ಸೇರಿದಾಗಲೇ ನಾನು ನ್ಯಾಯಾಧೀಶೆ ಆಗಬೇಕು ಎಂಬ ಗುರಿಯನ್ನು ಸುಮಾ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಭರದ ತಯಾರಿ

ನ್ಯಾಯಾವಾದಿಗಳಾದ ಎಂ.ಸಿ.ಪಾಪಣ್ಣ ಅವರ ಮಾರ್ಗದರ್ಶನದಲ್ಲಿ ಮುಂದುವರೆದು, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದ ಪರಿಣಾಮ ಅಂದು ಕಂಡಿದ್ದ ಕನಸು ಇಂದು ನನಸಾಗಿದೆ.

ಯಾರು ಕಠಿಣ ಪರಿಶ್ರಮದಿಂದ ಸಾಧನೆ ಮಾಡುತ್ತಾರೋ ಅವರಿಗೆ ಪ್ರತಿಫಲ ಸೇರುತ್ತದೆ. ಡಾಕ್ಟರ್ ಮಕ್ಕಳು ಡಾಕ್ಟರೇ ಆಗಬೇಕು, ಲಾಯರ್ ಮಕ್ಕಳು ಲಾಯರೇ ಆಗಬೇಕು ಎಂದೇನಿಲ್ಲ. ಶ್ರದ್ಧೆಯಿಂದ ಓದಿದರೆ ಯಾರು ಬೇಕಾದರೂ ಇಂತಹ ಸಾಧನೆ ಮಾಡಬಹುದು.

| ಟಿ.ಸುಮಾ, ನೂತನವಾಗಿ ಆಯ್ಕೆಯಾಗಿರುವ ಸಿವಿಲ್ ನ್ಯಾಯಾಧೀಶರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaCivil JudgeCourtHigh CourtLawಕಾನೂನುಚಿತ್ರದುರ್ಗನ್ಯಾಯಾಲಯಸಿವಿಲ್ ನ್ಯಾಯಾಧೀಶರುಹೈಕೋರ್ಟ್‌
Share This Article
Facebook Email Print
Previous Article arecanut price list ಚನ್ನಗಿರಿ ಹೊನ್ನಾಳಿ ಅಡಿಕೆ ಮಾರುಕಟ್ಟೆಗಳಲ್ಲಿ ರಾಶಿ ಬೆಲೆಯಲ್ಲಿ ಚೇತರಿಕೆ
Next Article ನಗರಸಭೆ ಮಾಜಿ ಅಧ್ಯಕ್ಷ ಡಿ.ಮಲ್ಲಿಕಾರ್ಜುನ್ ನಿಧನ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up