CHITRADURGA NEWS | 11 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಸೆಪ್ಟೆಂಬರ್ 11ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 2529 – 2830
ರಾಗಿ 3300 – 4023
ಕಡಲೆ ಕಾಳು 3911 – 6449
ಶೇಂಗಾ 4162 – 9829
ಸೂರ್ಯಕಾಂತಿ 5489 – 8209
ಹೆಸರಕಾಳು 7780 – 9210
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

