By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    28 minutes ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    4 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    14 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    14 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    16 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    19 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    16 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    3 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ

News Desk Chitradurga News
Last updated: 24 May 2024 07:36
News Desk Chitradurga News
2 years ago
Share
CM video conference
ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಜಿಲ್ಲೆಯ ಪರಿಸ್ಥಿತಿ ವಿವರಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್.
SHARE

CHITRADURGA NEWS | 24 MAY 2024
ಚಿತ್ರದುರ್ಗ: ಜಿಲ್ಲೆಯ 10 ಗೋಶಾಲೆಗಳಿಗೆ ಅಗತ್ಯ ನೀರು, ಮೇವು ಮತ್ತು ಜಾನುವಾರುಗಳ ಸಾಕಾಣಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಜಿಲ್ಲೆಯ ಪರಿಸ್ಥಿತಿಯನ್ನು ವಿವರಿಸಿ, ‘ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಂದಿದೆ. ಆದರು ಪ್ರಸ್ತುತ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 75ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ’ ಎಂದರು.

‘ಮುಂದಿನ ದಿನಗಳಲ್ಲಿ ಮಳೆ ಬಂದಲ್ಲಿ ಹಂತಹಂತವಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗುತ್ತದೆ. ಜಿಲ್ಲೆಯ 10 ಗೋಶಾಲೆಗಳಿಗೆ ಅಗತ್ಯ ನೀರು, ಮೇವು ಮತ್ತು ಜಾನುವಾರುಗಳ ಸಾಕಾಣಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

ಕ್ಲಿಕ್ ಮಾಡಿ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

‘ಪ್ರಸಕ್ತ ಪೂರ್ವ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಹೊಸದುರ್ಗ ತಾಲೂಕಿನ ಸುಮಾರು 25,000ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳು ಚುರುಕಾಗಿವೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ರಸಗೊಬ್ಬರ ಹಾಗೂ ಔಷಧಗಳು ದಾಸ್ತಾನಿಕರಿಸಲಾಗಿದೆ ಅಲ್ಲದೇ ಯಾವುದೇ ಕೊರತೆ ಇರುವುದಿಲ್ಲ. ಸಕಾಲದಲ್ಲಿ ಮಳೆ ಬರುತ್ತಿರುವುದರಿಂದ ಜಲಮೂಲಗಳಿಗೆ ಗಣನೀಯ ಪ್ರಮಾಣದ ನೀರಿನ ಹರಿವು ಹೆಚ್ಚಳವಾಗಿದೆ’ ಎಂದರು.

‘ಜನಸಾಮಾನ್ಯರ ನಿತ್ಯ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಮುಂಗಾರು ಹಾಗೂ ಪೂರ್ವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರ ಮತ್ತು ಔಷಧಿ ಸೇರಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕ್ಲಿಕ್ ಮಾಡಿ ಓದಿ: ರೈತರಿಗೆ ಶಿಮುಲ್‍ನಿಂದ ಗುಡ್‍ನ್ಯೂಸ್ | ಹೈನುಗಾರಿಕೆಗೆ ಉತ್ತೇಜನ

‘ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಅನುದಾನವನ್ನು ತುರ್ತು ಕೆಲಸ-ಕಾರ್ಯಗಳು, ನೀರು ಮತ್ತು ಬರ ನಿರ್ವಹಣೆ, ಜಾನುವಾರುಗಳಿಗೆ ಮೇವಿನ ಸರಬರಾಜು ಮುಂತಾದ ಕಾರ್ಯಗಳಿಗೆ ಬಳಸಿಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಈ ತುರ್ತು ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವರ್ತನಯನ್ನು ಸಹಿಸಿಕೊಳ್ಳಲಾಗುವುದಿಲ್ಲ’ ಎಂದು ಎಚ್ಚರಿಸಿದರು.

‘ಜಾನುವಾರುಗಳಿಗೆ ಮೇವಿನ ಕೊರತೆ ಇರುವ ಜಿಲ್ಲೆಗಳಲ್ಲಿ ಮೇವಿನ ದಾಸ್ತಾನು ಮಾಡಿಕೊಳ್ಳುವಂತೆ ಹಾಗೂ ಈ ಹಿಂದಿನ ಸಾಲಿನಲ್ಲಿ ಬೆಳೆಹಾನಿಗೊಳಗಾದ ರೈತರಿಗೆ ಸರ್ಕಾರದಿಂದ ಬಿಡುಗಡೆಗೊಳಿಸಲಾಗಿದ್ದ ಸಹಾಯಧನವನ್ನು ಕೂಡಲೇ ಬಿಡುಗಡೆಗೊಳಿಸುವಂತೆ’ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

‘ಎಲ್ಲಾ ತುರ್ತು ಹಾಗೂ ಸಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯ ಸಚಿವರು, ಶಾಸಕರು ಹಾಗೂ ಚುನಾಯಿತ ಪ್ರತಿನಿಧಿಗಳ ಸಲಹೆ-ಸಹಕಾರವನ್ನು ಪಡೆದುಕೊಳ್ಳುವಂತೆ ಸೂಚಿಸಿದ ಅವರು, ಮಳೆಯ ಅನಾಹುತಗಳು ಸಂಭವಿಸುವ ಮುನ್ನ ಅದರ ನಿಯಂತ್ರಣ ಹಾಗೂ ಪರಿಹಾರ ಕ್ರಮಗಳನ್ನು ಅನುಸರಿಸಬೇಕು’ ಎಂದರು.

‘ಮೃತ ರೈತ ಕುಟುಂಬಗಳಿಗೆ ಪರಿಹಾರ ಕೊಡಿಸುವಲ್ಲಿ ಗಣನೀಯ ವಿಳಂಬವಾಗಿರುವುದು ಗಮನಕ್ಕೆ ಬಂದಿದೆ. ಆಗಿರುವ ಅನಗತ್ಯ ವಿಳಂಬಕ್ಕೆ ಕಾರಣ ಏನು ಎಂಬುದನ್ನು ಗಮನಿಸಿ, ಅತ್ಯಂತ ತ್ವರಿತಗತಿಯಲ್ಲಿ ಪರಿಹಾರಧನ ಒದಗಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಜಿಲ್ಲಾಧಿಕಾರಿಗಳು ಈ ಸಂಬಂಧ ತಕ್ಷಣ ಸಭೆ ಕರೆದು ಸಂಬಂಧಿಸಿದ ಅಧಿಕಾರಿ-ಸಿಬ್ಬಂಧಿಗಳಿಗೆ ಮಾಹಿತಿ ನೀಡಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು’ ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಚಳ್ಳಕೆರೆ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ | ₹ 30 ಲಕ್ಷಕ್ಕೆ ಮುಕ್ತಿ ಬಾವುಟ ಪಡೆದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಬೆಂಗಳೂರಿನಿಂದ ನಡೆದ ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೃಷ್ಣ ಬೈರೇಗೌಡ, ಎಚ್‌.ಕೆ.ಪಾಟೀಲ್‌, ಎಚ್‌.ಕೆ.ಮುನಿಯಪ್ಪ, ಪ್ರಿಯಾಂಕ ಖರ್ಗೆ, ಸುರೇಶ್‌ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CowshedfodderKannada NewsSupplyWaterಕನ್ನಡ ನ್ಯೂಸ್ಗೋಶಾಲೆನೀರುಪೂರೈಕೆಮೇವು
Share This Article
Facebook Email Print
Previous Article hostel visit ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್
Next Article kpcc 1 ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಕಾಂಗ್ರೆಸ್‌ನಿಂದ ಲೋಕೇಶ್‌ ತಾಳಿಕಟ್ಟೆ ಉಚ್ಚಾಟನೆ
Leave a Comment

Leave a Reply Cancel reply

Your email address will not be published. Required fields are marked *

ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up