By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    5 hours ago
    ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
    ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
    5 hours ago
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    18 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    20 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 day ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    7 hours ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    8 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    1 day ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading:  ಸಮೀಕ್ಷೆ ಸರ್ಕಾರದ ಕೆಲಸ | ನಿರ್ಲಕ್ಷಿಸದೆ ಕೆಲಸ ತೀವ್ರಗೊಳಿಸಿ | ಡಿಸಿ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

 ಸಮೀಕ್ಷೆ ಸರ್ಕಾರದ ಕೆಲಸ | ನಿರ್ಲಕ್ಷಿಸದೆ ಕೆಲಸ ತೀವ್ರಗೊಳಿಸಿ | ಡಿಸಿ ಸೂಚನೆ

News Desk Chitradurga News
Last updated: 26 September 2025 20:25
News Desk Chitradurga News
7 months ago
Share
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ
SHARE

CHITRADURGA NEWS | 26 SEPTEMBER 2025

ಚಿತ್ರದುರ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ತಂತ್ರಾಂಶದಲ್ಲಿ ಉಂಟಾಗಿದ್ದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ. ಆಯೋಗವು ಅಭಿವೃದ್ಧಿ ಪಡಿಸಿದ ಮೂರನೇ ಆವೃತ್ತಿಯ ತಂತ್ರಾಂಶವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗಣತಿದಾರರು ತ್ರೀವಗತಿಯಲ್ಲಿ ಸಮೀಕ್ಷೆ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಸೆಪ್ಟಂಬರ್‌ 26 | ಏರುಮುಖದಲ್ಲೇ ಇರುವ ರಾಶಿ ಅಡಿಕೆ ಬೆಲೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಸಮೀಕ್ಷೆ ಆರಂಭಕ್ಕೂ ಮುನ್ನವೇ ವಿದ್ಯುತ್ ಸಂಪರ್ಕ ಸಂಖ್ಯೆ ಆಧರಿಸಿ ಸ್ಟಿಕರ್ ಅಂಟಿಸುವ ಮೂಲಕ ಬೆಸ್ಕಾಂ ವತಿಯಿಂದ ಸಮೀಕ್ಷೆ ನಡೆಸುವ ಮನೆಗಳನ್ನು ಗುರುತಿಸಲಾಗಿದೆ. ಪ್ರತಿ ತಾಲ್ಲೂಕಿಗೂ ನೇಮಿಸಿರುವ ಉಸ್ತುವಾರಿ ಅಧಿಕಾರಿಗಳು ಬೆಸ್ಕಾಂ ಕಾರ್ಯಪಾಲಕ ಅಭಿಯಂತರರೊಂದಿಗೆ ಸಮನ್ವಯ ಸಾಧಿಸಿ, ಮನೆಗಳ ವಿವರ, ಮಾಲಿಕರ ಮೊಬೈಲ್ ಸಂಪರ್ಕ ಸಂಖ್ಯೆಗಳನ್ನು ಪಡೆದುಕೊಂಡು ಗಣತಿದಾರರಿಗೆ ನೀಡಬೇಕು. 

ಗಣತಿದಾರರು ಸಮೀಕ್ಷೆಗೆ ತೆರಳುವ ಮುನ್ನಾ ದಿನವೇ ಕರೆ ಮಾಡಿ ಸಮೀಕ್ಷೆ ಆಗಮಿಸುತ್ತಿರುವ ಕುರಿತು ಮಾಹಿತಿ ನೀಡಬೇಕು. ನಾಲ್ಕು ದಿನ ಸಮೀಕ್ಷೆ ಕಾರ್ಯಕ್ಕೆ ಹಿನ್ನಡೆಯಾಗಿದ್ದು, ಪ್ರತಿ ಗಣತಿದಾರರು ಪ್ರತಿ ದಿನ ಕನಿಷ್ಠ 10 ರಿಂದ 20 ಮನೆಗಳ ಸಮೀಕ್ಷೆ ನಡೆಸುವ ಮೂಲಕ ನಿಗದಿಪಡಿಸಿದ ದಿನದ ಒಳಗೆ ಗಣತಿ ಕಾರ್ಯ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ನೆಟ್‍ವರ್ಕ್ ಸಿಗದಿದ್ದರೆ ಶಿಬಿರ ಆಯೋಜಿಸಿ :

ನೆಟ್‍ವರ್ಕ್ ಸಿಗದೆ ಇರುವ ಪ್ರದೇಶಗಳಲ್ಲಿ ಶಾಲೆ ಅಥವಾ ಗ್ರಾಮ ಪಂಚಾಯಿತಿಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಸಮೀಕ್ಷೆ ಕಾರ್ಯನಡೆಸಲು ಆಯೋಗ ಅನುಮತಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನೆಟ್‍ವರ್ಕ ಸಿಗದ ಶ್ಯಾಡೋ ಪ್ರದೇಶಗಳನ್ನು ಅಧಿಕಾರಿಗಳು ಗುರುತಿಸಬೇಕು. ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಸಮಾನಾಂತರವಾಗಿ ಸಮೀಕ್ಷೆ ಶಿಬಿರಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಹಾಗೂ ಸಿಇಓಗೆ ಸಮೀಕ್ಷೆ ಜವಬ್ದಾರಿ:

ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳು ಸಮೀಕ್ಷೆ ಜವಾಬ್ದಾರಿ ವಹಿಸಿಕೊಳ್ಳಬೇಕು. ಪ್ರತಿದಿನ ಸಮೀಕ್ಷೆ ಪ್ರಗತಿ ಕುರಿತು ಪರಿಶೀಲನೆ ಸಭೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸೂಚಿಸಿದರು.  

ಇದನ್ನೂ ಓದಿ: ಮುರುಘಾ ಮಠದ ಸತ್ಯಶುದ್ಧ ಕಾಯಕ ಪತ್ರಿಕೆ ಲೋಕಾರ್ಪಣೆ | ಡಾ.ಬಿ.ರಾಜಶೇಖರಪ್ಪ ಸಂಪಾದಕತ್ವದಲ್ಲಿ ಮೂಡಿ ಬರುವ ತ್ರೈಮಾಸಿಕ

ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಸಮೀಕ್ಷೆ ಕಾರ್ಯ ಸರ್ಕಾರದ ಕೆಲಸವಾಗಿದ್ದು, ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳಿಸಬೇಕು ಎಂದರು.

ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದೆ. ಗಣತಿದಾರರಿಗೆ ಸರ್ಕಾರದಿಂದ ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ನಿರ್ಲಕ್ಷ್ಯ ತೋರುವ ಗಣತಿದಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯದಿಂದ ಸಮೀಕ್ಷೆ ಕಾರ್ಯ ನಡೆಸಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಚಿತ್ರದುರ್ಗ

ವಿಡಿಯೋ ಕಾನ್ಫರೆನ್ಸ್‍ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಎನ್.ಎಸ್. ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೆÇನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಸಭೆಯಲ್ಲಿ ಜಿ.ಪಂ. ಸಿಇಓ ಡಾ.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಸೇರಿದಂತೆ ಮತ್ತಿತರರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDeputy Commissioner VenkateshSocial and Educational SurveyTechnical Problemಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಧಿಕಾರಿ ವೆಂಕಟೇಶ್ತಾಂತ್ರಿಕ ಸಮಸ್ಯೆಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಸೆಪ್ಟಂಬರ್‌ 26 | ಏರುಮುಖದಲ್ಲೇ ಇರುವ ರಾಶಿ ಅಡಿಕೆ ಬೆಲೆ
Next Article ಗ್ರಾಪಂ ಸಹಯೋಗದಲ್ಲಿ ಬೀದಿ ನಾಯಿಗಳಿಗೆ ರೇಬೀಸ್ ಲಸಿಕೆ | ಡಾ.ಎನ್.ಕುಮಾರ್
Leave a Comment

Leave a Reply Cancel reply

Your email address will not be published. Required fields are marked *

ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
ಮುಖ್ಯ ಸುದ್ದಿ
ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
ಮುಖ್ಯ ಸುದ್ದಿ
Dark spots on the neck
ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
Life Style
Image of fish
ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up