ಮುಖ್ಯ ಸುದ್ದಿ
ಅಮ್ಮ…ಅಪ್ಪನ ಜತೆ ಮಾತನಾಡಿದ್ದೇ ತಪ್ಪಾಯಿತೇ..? | ದಿಂಬು ಬಳಸಿ ಉಸಿರು ನಿಲ್ಲಿಸಿರುವ ಶಂಕೆ
CHITRADURGA NEWS | 10 JANUARY 2024
ಚಿತ್ರದುರ್ಗ (CHITRADURGA): ತೊದಲು ನುಡಿಯಲ್ಲಿ ಅಪ್ಪನ ಜತೆ ಮಾತನಾಡಿದ್ದೇ ಮಗುವಿನ ತಪ್ಪಾಯಿತೇ..? ಸ್ವಚ್ಛಂದವಾಗಿ ತಂದೆಯ ಜತೆ ಆಡಿ ಬೆಳೆಯುವ ಅದೃಷ್ಟವಿಲ್ಲದ ಮಗುವಿಗೆ ತಾಯಿಯೇ ಸಕಲವೂ ಆಗಿದ್ದಳು. ಕೊನೆಗೆ ಉಸಿರು ಕೊಟ್ಟವಳೇ ತಣ್ಣಗೆ ಉಸಿರು ನಿಲ್ಲಿಸಿದಳು.
ಇದನ್ನೂ ಓದಿ: ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ
ಇದನ್ನೂ ಓದಿ: ಹೆತ್ತ ಕಂದನ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ | ಮಗನ ಶವದೊಂದಿಗೆ 395 ಕಿ.ಮೀ ಸಾಗಿದ ನಂತರ ಅರೆಸ್ಟ್
ಇದನ್ನೂ ಓದಿ: ಗೋವಾದಲ್ಲಿ ಮಗನನ್ನು ಕೊಂದ ತಾಯಿ ಚಿತ್ರದುರ್ಗದಲ್ಲಿ ಬಂಧನ | ಬ್ಯಾಗ್‌ನಲ್ಲಿ ಶವದೊಂದಿಗೆ ಕಾರಿನಲ್ಲಿ ಪ್ರಯಾಣ
‘ಮೃತ ಬಾಲಕನ ಮುಖ ಹಾಗೂ ಎದೆಯಲ್ಲಿ ಊತ ಕಾಣಿಸಿಕೊಂಡಿದ್ದು, ಕುತ್ತಿಗೆ ಭಾಗದಲ್ಲಿ ಉಸಿರುಕಟ್ಟಿಸಿ ಕೊಲೆ ಮಾಡಿದ ಸಾಧ್ಯತೆ ಇದೆ. ಕುತ್ತಿಗೆ ಭಾಗವನ್ನು ಬಿಗಿಹಿಡಿದು ಉಸಿರು ಕಟ್ಟಿಸಲಾಗಿದೆ. ದಿಂಬು ಬಳಸಿ ಕೃತ್ಯ ಎಸಗಿರಬಹುದು. ಕೊಲೆಯಾದ ಬಳಿಕ ಮೂಗು ಹಾಗೂ ಬಾಯಿಯಿಂದ ರಕ್ತ ಹೊರಬಂದಿದೆ. ದೇಹದ ಯಾವುದೇ ಭಾಗದಲ್ಲಿ ಗಾಯದ ಗುರುತುಗಳಿಲ್ಲ.’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಮಗುವನ್ನು ಕೊಂದ ತಾಯಿ ಪ್ರಕರಣ | ಬಂಧನಕ್ಕೆ ನೆರವಾದ ಐಮಂಗಲ ಪೊಲೀಸ್
ಬುಧವಾರ ಬೆಳಿಗ್ಗೆ ಬೆಂಗಳೂರಿನ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.