
CHITRADURGA NEWS | 03 OCTOBER 2025
ಚಿತ್ರದುರ್ಗ: ಸ್ವಾವಲಂಬನೆಯ ಪರಿಕಲ್ಪನೆ ಹಿನ್ನೆಲೆಯಲ್ಲಿ ನ.12 ರಿಂದ 16 ರವರೆಗೆ ನಗರದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ)ದಲ್ಲಿ ನಡೆಯಲಿರುವ ಸ್ವದೇಶಿ ಮೇಳದ ಅಂಗವಾಗಿ ಹಮ್ಮಿಕೊಂಡಿರುವ ಸ್ವದೇಶಿ ಜಾಗರಣ ಮಂಚ್‍ನ ಪೆಂಡಾಲ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 3 | ಯಾವ ಅಡಿಕೆಗೆ ಎಷ್ಟು ರೇಟ್

ಸ್ವದೇಶಿ ಮೇಳದ ಕರ್ನಾಟಕ ಪ್ರಾಂತ ಉಸ್ತುವಾರಿ ಜಗದೀಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಂಚಾಲಕರಾದ ಸೌಭಾಗ್ಯ ಬಸವರಾಜನ್, ಸ್ವದೇಶಿ ಮೇಳದ ಸಹಾ ಸಂಯೋಜಕರಾದ ಸಿದ್ಧಾರ್ಥ ಗುಡಾರ್ಪಿ, ಸಂಘಟಕರಾದ ರವೀಂದ್ರ, ಸಹ ಸಂಚಾಲಕರಾದ ಸಂಪತ್ ಕುಮಾರ್ ವೆಂಕಟೇಶ್ ಯಾದವ್, ಶ್ಯಾಮಲ ಶಿವಪ್ರಕಾಶ್, ನಾಗರಾಜ್, ಲೋಕೇಶ್, ರೂಪ ಜನಾರ್ಧನ್, ಸೂರ್ಯ ನಾರಾಯಣ, ರವಿ, ಕೇಶವ ಸೇರಿದಂತೆ ಇತರರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
