
CHITRADURGA NEWS | 18 NOVEMBER 2024
ಚಿತ್ರದುರ್ಗ: ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಇದೇ ನ.19ರಂದು ಬೆಳಿಗ್ಗೆ 10ಕ್ಕೆ ನಗರದ ಎಪಿಎಂಸಿ ಆವರಣದ ಇ ಬ್ಲಾಕ್ ಹಮಾಲರ ಕ್ವಾಟರ್ಸ್ನ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ವಿಚಾರ ಸಂಕಿರಣ(Symposium) ಏರ್ಪಡಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ-ಜೋಡಿಚಿಕ್ಕೇನಹಳ್ಳಿ ರೈಲ್ವೆ ಗೇಟ್ ಬಂದ್
ವಿಚಾರ ಸಂಕಿರಣದಲ್ಲಿ ಬೆಂಗಳೂರು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಹೆಸರಾಂತ ವಿಜ್ಞಾನಿಗಳಾದ ಡಾ. ಕೆ.ಎಸ್ ಗಣೇಶಯ್ಯ ಅವರು ಜೀವಜಾಲದ ಸ್ಥಿರತೆ ಕಾಪಾಡುವ ಅಗೋಚರ ಕೊಂಡಿಗಳು ಮತ್ತು ಡಾ ವಿ.ವಿ.ಬೆಳವಾಡಿ ಅವರು ಪರಾಗಸ್ಪರ್ಶಕ್ಕಾಗಿ ಜೇನು ನೊಣಗಳ ಸಂರಕ್ಷಣೆ ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ ಜಿ.ಟಿ ವೀರಭದ್ರ ರೆಡ್ಡಿ ಕೋರಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಲ್ಲಿ ಕನಕದಾಸರ ಅದ್ದೂರಿ ಜಯಂತಿ ಆಚರಣೆ | ಕನಕ ಪ್ರತಿಮೆಗೆ ವಿಶೇಷ ಅಲಂಕಾರ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

