CHITRADURGA NEWS | 30 JULY 2026
ಚಿತ್ರದುರ್ಗ: ಬೆಂಗಳೂರಿನಲ್ಲಿ ನಡೆದ ವಿಫಾ ಸೌತ್‍ಜೋನ್ ಟೇಕ್ವಾಂಡೋ ಚಾಂಪಿಯನ್‍ಶಿಪ್‍ನಲ್ಲಿ ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಗೆ ಬಂಗಾರ, ಬೆಳ್ಳಿ ಪದಕ ಲಭಿಸಿದೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯನ್ನು ಮೊದಲ ಆದ್ಯತೆಯಲ್ಲಿ ಬರ ಘೋಷಿಸಿ | ಆರ್.ಅಶೋಕ್
ಇದರಲ್ಲಿ ಭಾಗವಹಿಸಿದ 8ನೇ ತರಗತಿಯ ವಿದ್ಯಾರ್ಥಿಗಳಾದ ನಯನಶ್ರೀ, ಸಹನಾಗೌಡ, ನಿಕಿತಶ್ರಿ, ಜಾನ್ಹವಿ ಹಾಗೂ ಏಳನೆ ತರಗತಿಯ ವಿದ್ಯಾರ್ಥಿಗಳಾದ ಜೀವನ್, ಆರಾಧ್ಯ, ಗುರುಚಂದನ್, ಇವರುಗಳು 5 ಬಂಗಾರ, 3 ಬೆಳ್ಳಿ ಪದಕಗಳನ್ನುಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಡಾ.ಎಂ.ಚಂದ್ರಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಡೀನ್ ಅನಂತರಾಮು, ಶೈಕ್ಷಣಿಕ ನಿರ್ದೇಶಕರಾದ ಸಂಪತ್‍ಕುಮಾರ್ ಸಿ.ಡಿ. ಪ್ರಾಂಶುಪಾಲರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕಿ ಜರಿನಾ, ಪಿ.ಆರ್.ಓ.ರವಿಕುಮಾರ್, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಪದಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

