
CHITRADURGA NEWS | 21 JULY 2025
ಚಿತ್ರದುರ್ಗ: 42ನೇ ಕರ್ನಾಟಕ ರಾಜ್ಯ ಟೇಕ್ವಾಂಡೋ ಚಾಂಪಿಯನ್‌ಶಿಪ್ -2025 ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ವಿಜ್ಞಾನ ಕಾಲೇಜು ಮೈದಾನ) ದ ಚಿತ್ರದುರ್ಗದ ಟೇಕ್ವಾಂಡೋ ಅಮೆಚೂರ್ ಸೆಂಟರ್ ಗೆ ಸಮಗ್ರ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ: ಆಗಸ್ಟ್ ತಿಂಗಳಲ್ಲೇ ಒಳಮೀಸಲಾತಿ ಜಾರಿ | ಹೋರಾಟ, ಬಂದ್ ಬೇಡ | ಎಚ್.ಆಂಜನೇಯ
ಸೀನಿಯರ್, ಕೆಡೆಟ್, ಜೂನಿಯರ್, ಸಬ್-ಜೂನಿಯರ್ ಮತ್ತು ಜಿ 4 ವಿಭಾಗಗಳಲ್ಲಿ ಭಾಗವಹಿಸಿ ವಿವಿಧ ಪದಕಗಳನ್ನು ಗೆದ್ದಿದ್ದಾರೆ.
ಅಧಿಕೃತ ಆಟಗಳಲ್ಲಿ: ಮೋಹಿತ್. ಆರ್ -ಕಂಚಿನ ಪದಕ, ರೋಹಿತ್. ಎಸ್‌ಎಸ್ – ಕಂಚಿನ ಪದಕ.
ಜಿ 4 ವಿಭಾಗದಲ್ಲಿ: ಪ್ರನೀಲ್ ಜಿ – ಚಿನ್ನದ ಪದಕ, ದೀಕ್ಷಿತ್ ಆರ್ – ಚಿನ್ನದ ಪದಕ, ಲಕ್ಷ್ಮಿನಾರಾಯಣ್ ಎನ್ – ಚಿನ್ನದ ಪದಕ, ಮೋಹಿತ್ ಆರ್ – ಚಿನ್ನದ ಪದಕ, ಲೋಹಿತ್ ಎನ್ – ಬೆಳ್ಳಿ ಪದಕ, ರೋಹಿತ್ ಎಸ್‌ಎಸ್ – ಬೆಳ್ಳಿ ಪದಕ, ಹೃದಯ್ ಎನ್ – ಬೆಳ್ಳಿ ಪದಕ, ಪದ್ಮಾವತಿ ಎಸ್‌ಎಸ್ – ಕಂಚಿನ ಪದಕ, ರಿಷಿಕ್ ಎಂ – ಕಂಚಿನ ಪದಕ ಪಡೆದಿದ್ದಾರೆ.
ಇದನ್ನೂ ಓದಿ: ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ | ಸಿಬಿಐ ತನಿಖೆಗೆ MLC ಕೆ.ಎಸ್. ನವೀನ್ ಒತ್ತಾಯ
ಪದಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
