CHITRADURGA NEWS | 01 OCTOBER 2025
ಚಿತ್ರದುರ್ಗ: ದಾವಣಗೆರೆ ನಗರದ ಎಂ.ಎಸ್.ಬಿ. ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಇತ್ತೀಚಿಗೆ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಪಂದ್ಯಾವಳಿಯ ಟೇಕ್ವೋಂಡಾ ಸ್ಪರ್ಧೆ(46 ಕೆಜಿ ವಿಭಾಗ)ಯಲ್ಲಿ ಚಂದ್ರವಳ್ಳಿಯ ಎಸ್.ಜೆ.ಎಂ. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಎಂ.ಕಾಂಚನ, 67 ಕೆಜಿ ವಿಭಾಗದಲ್ಲಿ ಸೈಯೆದಾ ಸಾನಿಯಾಬಾನು ಪ್ರಥಮ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ನಾಗರಿಕ ಸೇವಾ ಹುದ್ದೆಗಳ ನೇಮಕಾತಿ | 3 ವರ್ಷ ವಯೋಮಿತಿ ಸಡಿಲಿಕೆ | ರಾಜ್ಯ ಸರ್ಕಾರ ಆದೇಶ
ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಕಾಲೇಜಿನ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
