All posts tagged "ಕನ್ನಡ ಲೇಟೆಸ್ಟ್ ನ್ಯೂಸ್"
ಮುಖ್ಯ ಸುದ್ದಿ
ಬಯಲು ಸೀಮೆಯಲ್ಲೂ ಬೆಳೆಯುವ ಭತ್ತದ ತಳಿ ಅಭಿವೃದ್ಧಿ | ಏರೋಬಿಕ್ ಭತ್ತದ ಬಗ್ಗೆ ರೈತರಲ್ಲಿ ಹೊಸ ಕನಸು ಬಿತ್ತಿದ ಕೃಷಿ ವಿಜ್ಞಾನಿಗಳು
3 October 2023ಚಿತ್ರದುರ್ಗ ನ್ಯೂಸ್.ಕಾಂ: ಬಯಲು ಸೀಮೆ, ಬರದ ನಾಡು ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ಬೀಳುವ ಮಳೆಯನ್ನು ಆಶ್ರಯಿಸಿ ಭತ್ತ ಬೆಳೆಯಬಹುದು. ಅತ್ಯಂತ ಕಡಿಮೆ ನೀರು...
ತಾಲೂಕು
ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಇನ್ನೆರಡು ದಿನ ಬಾಕಿ | ಸಿಎಂ ಸ್ವಾಗತಕ್ಕೆ ಭರ್ಜರಿ ಸಿದ್ಧತೆ
3 October 2023ಚಿತ್ರದುರ್ಗ ನ್ಯೂಸ್.ಕಾಂ: ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ನಂತರ ಮೊಟ್ಟ ಮೊದಲ ಬಾರಿಗೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ...
ಮುಖ್ಯ ಸುದ್ದಿ
ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ
2 October 2023ಚಿತ್ರದುರ್ಗ ನ್ಯೂಸ್.ಕಾಂ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಈ ದೇಶ ಕಂಡ ಅನಘ್ರ್ಯ ರತ್ನಗಳು ಎಂದು ನ್ಯಾಯವಾದಿ ಹಾಗೂ...
ಮುಖ್ಯ ಸುದ್ದಿ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ಬದಲ್ಲಿ ಸರಣಿ ಸಭೆಗಳು | ಸರ್ಕಾರಿ ಮೆಡಿಕಲ್ ಕಾಲೇಜು ಪ್ರಗತಿ ಪರಿಶೀಲನಾ ಸಭೆ
2 October 2023ಚಿತ್ರದುರ್ಗ ನ್ಯೂಸ್. ಕಾಂ: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅ. 03 ಮಂಗಳವಾರ...
ಮುಖ್ಯ ಸುದ್ದಿ
ಹಿಂದೂ ಮಹಾಗಣಪತಿ ದರ್ಶನಕ್ಕೆ ಹರಿದು ಬಂದ ಜನಸಾಗರ
2 October 2023ಚಿತ್ರದುರ್ಗ ನ್ಯೂಸ್.ಕಾಂ: ಹಿಂದೂ ಮಹಾಗಣಪತಿ ದರ್ಶನಕ್ಕೆ ಶನಿವಾರ ಸಂಜೆ ಜನ ಸಾಗರವೇ ಹರಿದು ಬಂದಿತ್ತು. ವಿಸರ್ಜನೆಗೆ ಇನ್ನು ಒಂದು ವಾರ ಮಾತ್ರ...
ಮುಖ್ಯ ಸುದ್ದಿ
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ನೀವು ನಾಮನಿರ್ದೇಶನ ಮಾಡಬಹುದು | ಹೇಗೆ ಅಂತಿರಾ, ಈ ಸುದ್ದಿ ಓದಿ..
1 October 2023ಚಿತ್ರದುರ್ಗ ನ್ಯೂಸ್.ಕಾಂ: ಕರ್ನಾಟಕ ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನವೆಂಬರ್ 1 ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡುವ ಪ್ರತಿಷ್ಠಿತ ಹಾಗೂ ರಾಜ್ಯದ...
ಮುಖ್ಯ ಸುದ್ದಿ
ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಲೇಸರ್ ಶೋಗೆ ಕ್ಷಣಗಣನೆ
1 October 2023ಚಿತ್ರದುರ್ಗ ನ್ಯೂಸ್.ಕಾಂ: ನಗರದ ಬಿ.ಡಿ.ರಸ್ತೆಯ ಜೈನಧಾಮದ ಬಳಿ ವಿಶ್ವಹಿಂದೂ ಪರಿಷತ್-ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಪೆಂಡಾಲ್ ಬಳಿ ಇಂದು (ಅ.1)...
ಮುಖ್ಯ ಸುದ್ದಿ
LATEST NEWS-ಪ್ರಪ್ರಥಮ ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಸಾಣೇಹಳ್ಳಿ ಶ್ರೀಗಳ ಆಯ್ಕೆ
1 October 2023ಚಿತ್ರದುರ್ಗ ನ್ಯೂಸ್.ಕಾಂ: ಪ್ರಪ್ರಥಮ ಅಂತರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಣೇಹಳ್ಳಿ ಮಠದ ಡಾ.ಶ್ರೀ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ...
ಕ್ರೈಂ ಸುದ್ದಿ
ದಂಪತಿ ಬಹಿಷ್ಕಾರ ಪ್ರಕರಣ | ಶಾಂತಿಯುತ ಅಂತ್ಯ | ಎನ್.ದೇವರಹಳ್ಳಿಗೆ ವಿಶೇಷ ಚೇತನ ದಂಪತಿ ಪ್ರವೇಶ
30 September 2023ಚಿತ್ರದುರ್ಗ ನ್ಯೂಸ್.ಕಾಂ: ಮಾತು ಬಾರದ, ಕಿವಿ ಕೇಳದ ಸಾವಿತ್ರಿ ಹಾಗೂ ಮಣಿಕಂಠ ಎಂಬ ವಿಶೇಷ ಚೇತನ ದಂಪತಿಗಳನ್ನು ಹಸುಗೂಸಿನ ಸಮೇತ ಗ್ರಾಮದಿಂದ...
ಮುಖ್ಯ ಸುದ್ದಿ
ನಿಧನವಾರ್ತೆ | ಎಚ್.ಹನುಮಂತಪ್ಪ ಪುತ್ರ ಜಿ.ಎಚ್. ಮನು ನಿಧನ
30 September 2023ಚಿತ್ರದುರ್ಗ ನ್ಯೂಸ್.ಕಾಂ: ಕಾಂಗ್ರೆಸ್ ಹಿರಿಯ ನಾಯಕ ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಅವರ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದ ಜಿ.ಎಚ್.ಮನು(54) ದಾವಣಗೆರೆ ಖಾಸಗಿ...