All posts tagged "ಮುರುಘಾ ಮಠ"
ಮುಖ್ಯ ಸುದ್ದಿ
ಅ.21 ರಿಂದ 25ರವರೆಗೆ ಶರಣ ಸಂಸ್ಕೃತಿ ಉತ್ಸವ | 11 ದಿನಗಳ ಬದಲು 5 ದಿನ ಸರಳ ಉತ್ಸವ
16 October 2023ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದಲ್ಲಿ ನಡೆಯುವ ಶರಣ ಸಂಸ್ಕೃತಿ ಉತ್ಸವ-2023ರ ಆಹ್ವಾನ ಪತ್ರಿಕೆಯನ್ನು ಸೋಮವಾರ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು....
ಮುಖ್ಯ ಸುದ್ದಿ
ಮುರುಘಾ ಮಠದಲ್ಲಿ ಶರಣ ಸಂಸ್ಕøತಿ ಉತ್ಸವದ ಪೂರ್ವಭಾವಿ ಸಭೆ | ಹಲವು ಮಠಾಧೀಶರು ಭಾಗೀ
21 September 2023ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದಲ್ಲಿ ನಡೆಯುವ ಶರಣ ಸಂಸ್ಕøತಿ ಉತ್ಸವ-2023 ಕುರಿತು ಮಠದ ಅನುಭವ ಮಂಟಪದಲ್ಲಿ ಬುಧವಾರ ಸಂಜೆ ಪೂರ್ವಭಾವಿ ಸಭೆ...
ಮುಖ್ಯ ಸುದ್ದಿ
ಶರಣ ಸಂಸ್ಕøತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಆಯ್ಕೆ
20 September 2023ಚಿತ್ರದುರ್ಗ ನ್ಯೂಸ್.ಕಾಂ: ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಿಂದ ನಡೆಯುವ ಶರಣ ಸಂಸ್ಕøತಿ ಉತ್ಸವದ ಈ ವರ್ಷದ ಕಾರ್ಯಾಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ....
ಮುಖ್ಯ ಸುದ್ದಿ
ಮುರುಘಾ ಶರಣರಿಗೆ ಜ್ವರ, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ
15 September 2023ಚಿತ್ರದುರ್ಗ ನ್ಯೂಸ್.ಕಾಂ: ಪೋಕ್ಸೋ ಪ್ರಕರಣದಡಿ ಕಳೆದೊಂದು ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ...
ಮುಖ್ಯ ಸುದ್ದಿ
ನಿತ್ಯ ಕಲ್ಯಾಣ ಕಾರ್ಯಕ್ರಮದಲ್ಲಿ ಸಾಹಿತಿ ಕುಂ.ವೀರಭದ್ರಪ್ಪ ಭಾಗೀ | ಮುರುಘಾ ಮಠದ ಬಗ್ಗೆ ಕುಂ.ವೀ ಶ್ಲಾಘನೆ
11 September 2023ಚಿತ್ರದುರ್ಗ ನ್ಯೂಸ್.ಕಾಂ: ಬಸವಕಲ್ಯಾಣವನ್ನು ಸಾಕ್ಷಾತ್ಕರಿಸಿದ ಮಠ ಕರ್ನಾಟಕದಲ್ಲಿ ಇದೆ ಎನ್ನುವುದಾದರೆ ಅದು ಚಿತ್ರದುರ್ಗದ ಮುರುಘಾಮಠ ಎಂದು ಸಾಹಿತಿ ಕುಂ. ವೀರಭದ್ರಪ್ಪ ಅಭಿಪ್ರಾಯಪಟ್ಟರು....
ಮುಖ್ಯ ಸುದ್ದಿ
ಅಂತರದಂಗದ ಸೌಂದರ್ಯದಿಂದ ಜೀವನ ಸುಂದರ: ಶ್ರೀ ಬಸವಪ್ರಭು ಸ್ವಾಮೀಜಿ
7 September 2023ಚಿತ್ರದುರ್ಗ ನ್ಯೂಸ್.ಕಾಂ: ಸೀಬಾರ ಸಮೀಪದ ಗೂಳಯ್ಯನಹಟ್ಟಿ ಮೊರಾರ್ಜಿ ವಸತಿ ಶಾಲೆಯಲ್ಲಿ ಮುರುಘಾ ಮಠದಿಂದ ನಿತ್ಯ ಕಲ್ಯಾಣ ಮನೆ ಮನೆಗೆ ಚಿಂತನ ಶ್ರಾವಣ...
ಮುಖ್ಯ ಸುದ್ದಿ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | ಎಷ್ಟು ಜೋಡಿ ದಾಂಪತ್ಯಕ್ಕೆ ಕಾಲಿಟ್ಟವು, ಅತಿಥಿಗಳು ಏನು ಹೇಳಿದ್ರು..
5 September 2023ಚಿತ್ರದುರ್ಗ ನ್ಯೂಸ್.ಕಾಂ: ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮಂಗಳವಾರ 6 ಜೋಡಿಗಳು ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯಕ್ಕೆ ಪದಾರ್ಪಣೆ ಮಾಡಿದರು. ಇದೇ ವೇಳೆ...