By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    11 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    23 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    23 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    24 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    37 minutes ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    11 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    4 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    10 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    11 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ತಹಶೀಲ್ದಾರರು, ವಲಯ ಅರಣ್ಯಾಧಿಕಾರಿಗಳು ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ | ಡಿಸಿ ವೆಂಕಟೇಶ್ ಸೂಚನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ತಹಶೀಲ್ದಾರರು, ವಲಯ ಅರಣ್ಯಾಧಿಕಾರಿಗಳು ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ | ಡಿಸಿ ವೆಂಕಟೇಶ್ ಸೂಚನೆ 

News Desk Chitradurga News
Last updated: 11 August 2025 19:06
News Desk Chitradurga News
10 months ago
Share
ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 11 AUGUST 2025

ಚಿತ್ರದುರ್ಗ: ಅಧಿಸೂಚಿತ (ರಿಸರ್ವ) ಅರಣ್ಯ ಪ್ರದೇಶಗಳ ದಾಖಲೆಗಳು ಸ್ಪಷ್ಟವಾಗಿದ್ದು, ಈಗಾಗಲೇ ಬಹುಪಾಲು ಪ್ರದೇಶಗಳ ಗಡಿ ರೇಖೆಗಳು ಸ್ಪಷ್ಟವಾಗಿರುತ್ತವೆ. ಆದರೂ ಗೊಂದಲವಿರುವ ಕೆಲವು ಕಡೆ ತಹಶೀಲ್ದಾರರು ಹಾಗೂ ವಲಯ ಅರಣ್ಯಾಧಿಕಾರಿಗಳು ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಶಿಸ್ತು ಇದೆ | ಸಂಸ್ಕಾರ, ಸೌಜನ್ಯ ಮರೆಯಾಗಿದೆ | ಶಾಂತವೀರ ಶ್ರೀ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವನ (ಸಂರಕ್ಷಣೆ ಮತ್ತು ಸಂವರ್ಧನೆ) ಅಧಿನಿಯಮ 1980 ಮತ್ತು ತಿದ್ದುಪಡಿ ಅಧಿನಿಯಮ 1988 ಮತ್ತು ನಿಯಮ 2023ರಂತೆ ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆಗಳನ್ನು ಸಿದ್ದಪಡಿಸುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶಗಳ ಪಟ್ಟಿಯನ್ನು ಪರಿಶೀಲಿಸಿಕೊಂಡು ಮಾನದಂಡಗಳನ್ವಯ ಕ್ಷೇತ್ರ ಮಟ್ಟದ ಪರಿಶೀಲನೆ ನಡೆಸಿ, ವರದಿ ಸಲ್ಲಿಸಲು ಜಂಟಿ ಪರಿಶೀಲನಾ ಸಮಿತಿ ಹಾಗೂ ಕ್ಷೇತ್ರ ಮಟ್ಟದ ಜಂಟಿ ಮೋಜಿಣಿ ತಂಡಗಳಿಗೆ ನಿರ್ದೇಶಿಸಿದ ಅವರು, ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ ಸಂಬಂಧ ಸರ್ವೇ ಕಾರ್ಯ ನಡೆಸಲು ಷೆಡ್ಯೂಲ್ ಪ್ರಕಾರ ಸಮಯ ನಿಗಧಿಪಡಿಸಿಕೊಂಡು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ಪರಿಭಾವಿತ ಅರಣ್ಯ ಭೂಮಿಗಳ ಕ್ಷೇತ್ರ ಮಟ್ಟದ ಜಂಟಿ ಮೋಜಿಣಿಗಾಗಿ ಎಲ್ಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.

ಇದನ್ನೂ ಓದಿ: ಧರ್ಮಸ್ಥಳಕ್ಕೆ ಅಪಚಾರ ಮಾಡಿದರೆ ಪಾದಯಾತ್ರೆ | ಎಸ್.ಲಿಂಗಮೂರ್ತಿ ಎಚ್ಚರಿಕೆ

ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯ ನಾಯ್ಕ್ ಮಾತನಾಡಿ, ವನ (ಸಂರಕ್ಷಣೆ ಮತ್ತು ಸಂವರ್ಧನೆ) ಅಧಿನಿಯಮ 1980 ಮತ್ತು ತಿದ್ದುಪಡಿ ಅಧಿನಿಯಮ 1988 ಮತ್ತು ನಿಯಮ 2023ರಂತೆ ಸರ್ವೋಚ್ಛ ನ್ಯಾಯಾಲಯದ ರಿಟ್‍ಪಿಟಿಷನ್ ಸಂಖ್ಯೆ 1164/2023, 2024ರ ಫೆಬ್ರವರಿ 19ರಲ್ಲಿನ ಆದೇಶದಂತೆ ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆಗಳನ್ನು ಸಿದ್ದಪಡಿಸುವ ಸಲುವಾಗಿ ರಾಜ್ಯಮಟ್ಟದ ಸಮಿತಿ, ಕಂದಾಯ ವಿಭಾಗ ಮಟ್ಟದ ಸಮಿತಿ, ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ. 

ಅಧಿಸೂಚಿತ ಮತ್ತು ಘೋಷಿತ ಅರಣ್ಯ ಪ್ರದೇಶಗಳು, ಯಾವುದೇ ಸರ್ಕಾರಿ ದಾಖಲೆಗಳಲ್ಲಿ “ಅರಣ್ಯ” ಎಂಬುದನ್ನು ಒಳಗೊಂಡಿದ್ದು, (1)ರಲ್ಲಿ ಹೊರತುಪಡಿಸಿದ ಅರಣ್ಯಗಳು ಹಾಗೂ ನಿಘಂಟು ವ್ಯಾಖ್ಯಾನದಡಿ ಅರಣ್ಯ ಗುಣಲಕ್ಷಣಗಳುಳ್ಳ ಪರಿಭಾವಿತ ಅರಣ್ಯ ಪ್ರದೇಶಗಳು ಎಂದು ಅರಣ್ಯ ಭೂ ದಾಖಲೆಗಳನ್ನು ವಗೀಕರಿಸಬೇಕಾಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ಅರಣ್ಯ ಭೂಮಿಗಳನ್ನು ಗುರುತಿಸಿ ಕ್ರೂಢೀಕೃತ, ಏಕೀಕೃತ ದಾಖಲೆಗಳನ್ನು ವಗೀಕರಿಸಿ ಸಲ್ಲಿಸಲು ತಾಲ್ಲೂಕು ಮಟ್ಟದ ಜಂಟಿ ಪರಿಶೀಲನಾ ಸಮಿತಿಯನ್ನು ಹಾಗೂ ಕ್ಷೇತ್ರ ಮಟ್ಟದ ಜಂಟಿ ಮೋಜಿಣಿ ತಂಡಗಳನ್ನು ರಚಿಸಲಾಗಿರುತ್ತದೆ ಎಂದು ತಿಳಿಸಿದ ಅವರು, ತಾಲ್ಲೂಕು ಮಟ್ಟದ ಜಂಟಿ ಪರಿಶೀಲನಾ ಸಮಿತಿ ಹಾಗೂ ಕ್ಷೇತ್ರ ಮಟ್ಟದ ಜಂಟಿ ಮೋಜಿಣಿ ತಂಡಗಳು ನಿರ್ವಹಿಸಬೇಕಾದ ಕಾರ್ಯ ವಿಧಾನಗಳ ಕುರಿತು ಸಭೆಗೆ ವಿವರಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 11 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಸಭೆಯಲ್ಲಿ ಭೂ ದಾಖಲೆಗಳ ಉಪನಿರ್ದೇಶಕ ರಾಮಾಂಜನೇಯ, ತೋಟಗಾರಿಕೆ ಉಪನಿರ್ದೇಶಕ ಶರಣ ಬಸಪ್ಪ ಬೋಗಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಪ್ರಾದೇಶಿಕ ಮತ್ತು ಸಾಮಾಜಿಕ ವಲಯ ವಲಯ ಅರಣ್ಯಾಧಿಕಾರಿಗಳು ತಹಶೀಲ್ದಾರ್‍ಗಳು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Border AreaCEO Dr. AkashChitradurgaChitradurga newsDC VenkateshDocumentForest LandMojiniಅರಣ್ಯ ಭೂಮಿಗಡಿ ಪ್ರದೇಶಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ದಾಖಲೆಮೋಜಿಣಿಸಿಇಓ ಡಾ.ಆಕಾಶ್
Share This Article
Facebook Email Print
Previous Article ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ | ಶಿಕ್ಷಕರ ಸಂಘ
Next Article ಚಿತ್ರದುರ್ಗದಲ್ಲಿ SBI ಪ್ರಾದೇಶಿಕ ಕಚೇರಿ ಉದ್ಘಾಟನೆ 
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up