CHITRADURGA NEWS | 31 JULY 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕಿನ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದ ಚಿತ್ರದುರ್ಗ ತಾಲ್ಲೂಕಿನ ಕುರುಬ ಸಮಾಜದ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಕುರುಬ ಸಮಾಜದ ಅರ್ಹ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ತಮ್ಮ ವಿವರಗಳನ್ನು ಆಗಸ್ಟ್ 09ರ ಸಂಜೆ 5 ಗಂಟೆಯೊಳಗೆ ಫೋನ್ ನಂಬರ್ ಸಹಿತ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ. ಮಂಜುನಾಥ್ ಅವರ ಮೊಬೈಲ್ ಸಂಖ್ಯೆ, 9844412448 ಅಥವಾ ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಪೂಜಾರ್ ಅವರ ಮೊಬೈಲ್ ಸಂಖ್ಯೆ 9448339025 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

