By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    1 hour ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    12 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    12 hours ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    15 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    11 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    39 minutes ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    24 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 days ago
Reading: Shri Iswarananda Swamiji; ಕುರುಬ ಸಮಾಜದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ | ಶ್ರೀ ಈಶ್ವರಾನಂದ ಸ್ವಾಮೀಜಿ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Shri Iswarananda Swamiji; ಕುರುಬ ಸಮಾಜದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ | ಶ್ರೀ ಈಶ್ವರಾನಂದ ಸ್ವಾಮೀಜಿ ಭಾಗೀ

News Desk Chitradurga News
Last updated: 1 September 2024 19:01
News Desk Chitradurga News
2 years ago
Share
ಕುರುಬ ಸಮಾಜದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕುರುಬ ಸಮಾಜದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
SHARE

CHITRADURGA NEWS | 01 SEPTEMBER 2024

ಚಿತ್ರದುರ್ಗ: ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ದಿ ಸಂಘ, ಜಿಲ್ಲಾ ಕುರುಬ ಸಂಘದಿಂದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕ್ಲಿಕ್ ಮಾಡಿ ಓದಿ: Seminor: ಮೂಲ ನಕ್ಷೆಯಲ್ಲಿ ಮುಖ್ಯ ರಸ್ತೆಗಳು ವಿಶಾಲವಾಗಿವೆ | ಡಿಸಿ ಟಿ.ವೆಂಕಟೇಶ್

ಈ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಹೊಸದುರ್ಗ ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಭಾಗವಹಿಸಿ ಮಾತನಾಡಿ, ಯಾವುದೇ ಒಂದು ಸಮಾಜ ಅಭಿವೃದ್ದಿಯಾಗಬೇಕಾದರೆ ಶೈಕ್ಷಣಿಕ ಜಾಗೃತಿಯಿರಬೇಕು. ಶಿಕ್ಷಣವಿಲ್ಲದ ಸಮುದಾಯ ಮುಂದುವರೆಯಲು ಸಾಧ್ಯವಿಲ್ಲ. ಹಿಂದುಳಿದ ಸಮಾಜದಲ್ಲಿ ಶೈಕ್ಷಣಿಕ ಜಾಗೃತಿ ಮೂಡುತ್ತಿದೆ ಎಂದು ಹೇಳಿದರು.

ನಮ್ಮ ಸಮುದಾಯದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ, ಆದರೆ ಜನಾಂಗ, ಸಂಘಟನೆಗಳು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಹಿಂದೆ ಬಿದ್ದಿವೆ. ತಾತ್ಸಾರ ಮನೋಭಾವನೆ ಬೇಡ. 2002 ರಲ್ಲಿ ಆರಂಭಗೊಂಡ ಪ್ರತಿಭಾ ಪುರಸ್ಕಾರದಲ್ಲಿ 25 ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹಿಸಲಾಯಿತು.

ಹೊಸದುರ್ಗ ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ
ಹೊಸದುರ್ಗ ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ

ಅಂದಿನಿಂದ ಇಲ್ಲಿಯವರೆಗೂ ಪ್ರತಿ ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಕುರುಬ ಜನಾಂಗದಲ್ಲಿ ಗೋಲ್ಡ್ ಮೆಡಲಿಸ್ಟ್‍ಗಳಿದ್ದಾರೆ. ಅಂತಹವರನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವಾಗಬೇಕು. ನಮ್ಮ ಸಮುದಾಯದಲ್ಲಿ ಬಡವರಿರಬಹುದು. ಆದರೆ ಪ್ರತಿಭಾವಂತರಿಗೆ ಕೊರತೆಯಿಲ್ಲ. ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಆರ್ಥಿಕ ಸಹಾಯ ಮಾಡಿದರೆ ಬೇರೆಯವರಿಗೆ ಪ್ರೇರಣೆ ನೀಡಿದಂತಾಗುತ್ತದೆ.

ಕ್ಲಿಕ್ ಮಾಡಿ ಓದಿ: ಇಂದಿನಿಂದ BESCOM ಹೊಸ ನಿಯಮ | 30 ದಿನಗಳಲ್ಲಿ ಬಿಲ್ ಕಟ್ಟದಿದ್ದರೆ ಕರೆಂಟ್ ಕಟ್

8 ಲಕ್ಷ ರೂ.ಗಳನ್ನು ಸಂಗ್ರಹ ಮಾಡಿ ಬ್ಯಾಂಕ್‍ನಲ್ಲಿ ಠೇವಣಿ ಇಡಲಾಗಿದೆ. ಇದಕ್ಕೆ ಜನಾಂಗದ ಪ್ರತಿಯೊಬ್ಬರು ಆರ್ಥಿಕ ನೆರವು ಸೇರಿಸಿದರೆ ಪ್ರತಿ ವರ್ಷವೂ ದೊಡ್ಡ ಮಟ್ಟದಲ್ಲಿ ಪ್ರತಿಭಾ ಪುರಸ್ಕಾರವನ್ನು ಮಾಡಲು ಸಹಾಯವಾಗಲಿದೆ ಎಂದು ಮನವಿ ಮಾಡಿದರು.

ಪ್ರತಿಭೆಗಳು ನಮ್ಮ ಸಮುದಾಯದಲ್ಲಿ ಕಮ್ಮಿಯಿಲ್ಲ. ಆರ್ಥಿಕವಾಗಿ ಶಕ್ತಿಯಿಲ್ಲದಂತಾಗಿದೆ. ಐ.ಎ.ಎಸ್. ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಎಸ್.ಎಸ್.ಎಲ್.ಸಿ. ಪಿ.ಯು.ಸಿ.ಯಿಂದಲೆ ತಯಾರಾಗಬೇಕು. ಬೆಂಗಳೂರಿನಲ್ಲಿ 200 ಮಕ್ಕಳಿಗೆ ಉಚಿತ ಊಟ ವಸತಿ, ಗ್ರಂಥಾಲಯ ವ್ಯವಸ್ಥೆ ಕಲ್ಪಿಸುವ ಚಿಂತನೆಯಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 10 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಅವಕಾಶ ವಂಚಿತ ಸಮುದಾಯಗಳಿಗೆ ಸೌಲಭ್ಯ ಸಿಗಬೇಕು. 5 ಉಚಿತ ಗ್ಯಾರೆಂಟಿಗಳನ್ನು ರಾಜ್ಯದ ಬಡವರಿಗೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ತಪ್ಪು ಮಾಡದಿದ್ದರೂ ವಿನಾ ಕಾರಣ ಎದುರಾಳಿಗಳು ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಕುತಂತ್ರ ಮಾಡುತ್ತಿರುವುದರಿಂದ ನೈತಿಕ ಬೆಂಬಲವಾಗಿ ನಿಲ್ಲಬೇಕು.

ದ್ವೇಷ ಅಸೂಯೆ ಬಿಟ್ಟು ಮೊದಲು ಸಂಘಟಿತರಾಗಿ ಧರ್ಮ ದೇಶ ಕಾಯುವ ಸಮರ್ಥ ಮಕ್ಕಳನ್ನು ತಯಾರು ಮಾಡಿ ಎಂದು ಜನಾಂಗದವರಿಗೆ ಸ್ವಾಮೀಜಿ ಕರೆ ನೀಡಿದರು.

ಕ್ಲಿಕ್ ಮಾಡಿ ಓದಿ: thief; ವೃದ್ದೆ ಬಳಿ 2.25 ಲಕ್ಷ ಮೌಲ್ಯದ ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳರು 

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು. ಮಕ್ಕಳ ಪ್ರತಿಭೆಯನ್ನು ಕೇವಲ ಅಂಕಗಳಿಂದ ಅಳೆಯುವ ಬದಲು ಅದರಿಂದಾಚೆಯಿರುವ ಸಾಮಥ್ರ್ಯವನ್ನು ಬೆಳಕಿಗೆ ತರಬೇಕು. ಶಿಕ್ಷಣದ ಜೊತೆ ಮಕ್ಕಳಿಗೆ ಸಂಸ್ಕಾರ, ಗುರು-ಹಿರಿಯರನ್ನು ಗೌರವಿಸುವ ಗುಣ ಕಲಿಸಬೇಕಿದೆ ಎಂದರು.

ಆಧುನಿಕ ಯುಗದಲ್ಲಿ ಮಕ್ಕಳು ಮೊಬೈಲ್, ಫೇಸ್‍ಬುಕ್, ವಾಟ್ಸಪ್ ವ್ಯಾಮೋಹಗಳಿಗೆ ಬಲಿಯಾಗುತ್ತಿರುವುದು ನೋವಿನ ಸಂಗತಿ. ಪೋಷಕರು ಮತ್ತು ಶಿಕ್ಷಕರುಗಳು ಮಕ್ಕಳನ್ನು ಸರಿದಾರಿಗೆ ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಗಮನ ಕೊಡಬೇಕೆಂದು ಹೇಳಿದರು.

ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡಿ, ಜಿಲ್ಲಾ ಕುರುಬರ ಸಂಘ ಮತ್ತು ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ದಿ ಸಂಘ ಜೊತೆಗೂಡಿ ಮುಂದಿನ ವರ್ಷದಿಂದ ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ಸ್ವಾಮೀಜಿಗಳ ಜೊತೆ ಕೈಜೋಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ರಜಿನಿ ಲೇಪಾಕ್ಷಿ, ಕುರುಬರ ಸಂಘದ ಮಹಿಳಾಧ್ಯಕ್ಷೆ ಎನ್.ಎಂ.ಪುಷ್ಪವಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರೇಣುಪ್ರಸಾದ್, ಡಾ.ರೇಖ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಆರ್.ಮಂಜುನಾಥ್ ಸೇರಿದಂತೆ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKannada Latest NewsShepherd societyShri Iswarananda SwamijiStudentsTalent Awardಕುರುಬ ಸಮಾಜಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಾ ಪುರಸ್ಕಾರವಿದ್ಯಾರ್ಥಿಗಳಿಗೆಶ್ರೀ ಈಶ್ವರಾನಂದ ಸ್ವಾಮೀಜಿ
Share This Article
Facebook Email Print
Previous Article ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ America; ಅಮೇರಿಕಾ ಅಕ್ಕಾ ಸಮ್ಮೇಳನದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಭಾಗೀ | ವಿದೇಶಿ ನೆಲದ ಕನ್ನಡಾಭಿಮಾನಕ್ಕೆ ಮೆಚ್ಚುಗೆ
Next Article today bhavishya Horoscope Today: ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕೆಲಸ ನಿಧಾನ, ಕುಟುಂಬ ಸದಸ್ಯರೊಂದಿಗೆ ವಿವಾದ
Leave a Comment

Leave a Reply Cancel reply

Your email address will not be published. Required fields are marked *

Accumulation of water around the heart
ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
Life Style
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
Dina Bhavishya
arecanut price list
ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
ಅಡಕೆ ಧಾರಣೆ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up