
CHITRADURGA NEWS | 05 October 2025
ಚಿತ್ರದುರ್ಗ: ಚಿತ್ರದುರ್ಗ ನಗರದ ಕೆಳಕೋಟೆ ಬನಶಂಕರಿ ಲೇ ಔಟ್‍ನಲ್ಲಿರುವ ರುಡ್‍ಸೆಟ್ ಸಂಸ್ಥೆ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಅಕ್ಟೋಬರ್ 6 ರಿಂದ ನವೆಂಬರ್ 12 ವರೆಗೆ 38 ದಿನಗಳ ಕಂಪ್ಯೂಟರ್ ಅಕೌಂಟಿಂಗ್ ಆಧಾರಿತ ಟ್ಯಾಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ದಿನ ಭವಿಷ್ಯ | ಅಕ್ಟೋಬರ್ 05 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆರ್ಥಿಕ ಲಾಭದ ಸೂಚನೆ, ಹೊಸ ವಾಹನ ಖರೀಧಿ

19 ರಿಂದ 45 ವರ್ಷದ ಒಳಗಿನ ಕನ್ನಡ ಒದಲು ಬರುವ ಕಂಪ್ಯೂಟರ್ ಪ್ರಾಥಮಿಕ ಜ್ಞಾನ ಹೊಂದಿರುವ ಆಸಕ್ತರು ಆಧಾರ್, ರೇಷನ್, ಬ್ಯಾಂಕ್ ಪಾಸ್‍ಬುಕ್ ಪ್ರತಿಗಳು ಮೊಬೈಲ್ ನಂಬರ್ ನೊಂದಿಗೆ ಅ.6 ರಂದು ನೇರವಾಗಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 8618282445, 9481778047, 9019299901 ಹಾಗೂ 8660627785ಗೆ ಕರೆ ಮಾಡಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
