By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ | ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ | ಜಿಲ್ಲಾ ಮಟ್ಟಕ್ಕೆ ಆಯ್ಕೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ | ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ | ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಮುಖ್ಯ ಸುದ್ದಿ

ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ | ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ | ಜಿಲ್ಲಾ ಮಟ್ಟಕ್ಕೆ ಆಯ್ಕೆ 

News Desk Chitradurga News
Last updated: 9 January 2025 20:02
News Desk Chitradurga News
6 months ago
Share
vidya vikasa school
ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 09 JANUARY 2025

ಚಿತ್ರದುರ್ಗ: ತಾಲೂಕು ಮಟ್ಟದಲ್ಲಿ ಆಯೋಜಿಸಿದ್ದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ನಗರದ ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪಡೆದ ವಿದ್ಯಾರ್ಥಿಗಳ ವಿವರ : 

ಬಿ.ಎನ್.ವಿನ್ಮಯಿ 4ನೇ ತರಗತಿ ಭಕ್ತಿಗೀತೆ ಪ್ರಥಮ ಸ್ಥಾನ. 10ನೇ ತರಗತಿ ವಿದ್ಯಾರ್ಥಿಗಳಾದ ಸೈಯೆದಾ ಅಫೀಪಾ ಹಿಂದಿ ಭಾಷಣ ಪ್ರಥಮ ಸ್ಥಾನ. ಜಿ.ಆರ್.ತೃಷಾ ಜಾನಪದಗೀತೆ ಪ್ರಥಮ ಸ್ಥಾನ. ಡಿ.ವಿ. ನವಮಿ ಚರ್ಚಾಸ್ಪರ್ಧೆ ದ್ವಿತೀಯ ಸ್ಥಾನ. ಸನಿಹಾ, ಸಿಂಚನ ಆಶುಭಾಷಣ ಪ್ರಥಮ ಸ್ಥಾನ, ಜಾಹ್ನವಿ ಮತ್ತು ಐಮಾನ್ ರಸಪ್ರಶ್ನೆ ಸ್ಪರ್ಧೆ ಪ್ರಥಮ ಸ್ಥಾನ ಪಡೆದಿದ್ದಾರೆ.

Also Read: ವಿವಿ ಸಾಗರ ಜಲಾಶಯ ಭರ್ತಿ | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ

ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಶಾಲೆಯಿಂದ ಅಭಿನಂದನೆ ತಿಳಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:awardChitradurgaChitradurga newsChitradurga UpdateschoiceCompetitionDistrict Levelfountain of talentKannada Latest NewsKannada NewsVidya Vikas Schoolಆಯ್ಕೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಿಲ್ಲಾ ಮಟ್ಟಪ್ರತಿಭಾಕಾರಂಜಿಪ್ರಶಸ್ತಿವಿದ್ಯಾ ವಿಕಾಸ ಶಾಲೆಸ್ಪರ್ಧೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ರಾಜ್ಯದ ಅಡಿಕೆ ಮಾರುಕಟ್ಟೆಗಳಲ್ಲಿ ಇಂದಿನ ರೇಟ್
Next Article District level officials meeting 73 ಪ್ರಕರಣಗಳ ವಿಚಾರಣೆ | ಜಿಲ್ಲೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ 
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up