CHITRADURGA NEWS | 08 OCTOBER 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಸೇವೆಗಳ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆಯನ್ನು ಇದೇ ಅಕ್ಟೋಬರ್ 12ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಬರಗಾಲದಲ್ಲಿ ಗ್ರಾಮದಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ | ಡಾ.ಎಸ್.ಆಕಾಶ್
ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

