
CHITRADURGA NEWS | 04 JULY 2024
ಚಿತ್ರದುರ್ಗ: ಇದೇ ಜುಲೈ 12ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗಧಿಯಾಗಿದ್ದ ಚಿತ್ರದುರ್ಗ ತಾಲ್ಲೂಕು ಪಂಚಾಯತ್ 2024-25ನೇ ಸಾಲಿನ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯು ಕಾರಣಾಂತರಗಳಿಂದ ಜುಲೈ 11ರಂದು ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಸಭೆಯ ಅಧ್ಯಕ್ಷತೆ ವಹಿಸುವರು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
