ಮುಖ್ಯ ಸುದ್ದಿ
District level; ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ | ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸ್ನೇಹ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ತನಿಷಾ

Published on
CHITRADURGA NEWS | 19 SEPTEMBER 2024
ಹೊಳಲ್ಕೆರೆ: ಪಟ್ಟಣದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸ್ನೇಹ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯಾದ ಟಿ.ಪಿ.ತನಿಷಾ ಬಾಲಕಿಯರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆ(selected for district level)ಯಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: Arecanut: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆಯಲ್ಲಿ ಹೆಚ್ಚಳ

ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಟಿ.ಪಿ.ತನಿಷಾ ಗೆ ಶಾಲೆಯಿಂದ ಅಭಿನಂದನೆ ತಿಳಿಸಲಾಗಿದೆ.
Continue Reading
Related Topics:Chitradurga, Chitradurga news, Chitradurga Updates, choice, District Level, Kannada Latest News, Sneha Public School, sports event, Tanisha, ಆಯ್ಕೆ, ಕನ್ನಡ ಲೇಟೆಸ್ಟ್ ನ್ಯೂಸ್, ಕ್ರೀಡಾಕೂಟ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಜಿಲ್ಲಾ ಮಟ್ಟ, ತನಿಷಾ, ಸ್ನೇಹ ಪಬ್ಲಿಕ್ ಶಾಲೆ

Click to comment