By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    8 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    20 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    20 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    21 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    9 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    8 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    9 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ತರಳಬಾಳು ಹುಣ್ಣಿಮೆ ಸರಳ ಆಚರಣೆ | ಅಡ್ಡಪಲ್ಲಕ್ಕಿ ಉತ್ಸವಕ್ಕೆ ಬೇಡವೆಂದ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ತರಳಬಾಳು ಹುಣ್ಣಿಮೆ ಸರಳ ಆಚರಣೆ | ಅಡ್ಡಪಲ್ಲಕ್ಕಿ ಉತ್ಸವಕ್ಕೆ ಬೇಡವೆಂದ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

News Desk Chitradurga News
Last updated: 9 February 2024 05:15
News Desk Chitradurga News
2 years ago
Share
SHARE

CHITRADURGA NEWS | 09 FEBRUARY 2024
ಚಿತ್ರದುರ್ಗ: ಬರಗಾಲದ ಕಾರಣ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಈ ನಡುವೆ ತರಳಬಾಳು ಹುಣ್ಣಿಮೆ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಅಡ್ಡಪಲ್ಲಕ್ಕಿ ಉತ್ಸವವನ್ನು ಈ ಬಾರಿ ಹಮ್ಮಿಕೊಳ್ಳದೇ ಇರುವಂತೆ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕಾರ್ಯಕರ್ತರಿಗೆ ಸೂಚಿಸಿದರು.

ಮಠದ ನ್ಯಾಯಪೀಠದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಮೀಜಿ ಭಕ್ತರ ಬೇಡಿಕೆಯನ್ನು ನಿರಾಕರಿಸಿದ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ಬೇಡ, ಬದಲಿಗೆ ಹುಣ್ಣಿಮೆ ಆಚರಣೆಯ ಕೊನೆಯ ದಿನದಂದು ತೆರೆದ ವಾಹನದಲ್ಲಿ ಸಿರಿಗೆರೆಯ ಬೀದಿಗಳಲ್ಲಿ ಯಾತ್ರೆ ನಡೆಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಭಗೀರಥ ಶ್ರೀಗಳ ರಜತ ಮಹೋತ್ಸವಕ್ಕೆ ಕ್ಷಣಗಣನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಫೆ. 22ರಿಂದ 24ರವರೆಗೆ ಸರಳ ಆಚರಣೆಯು ಸಿರಿಗೆರೆಯ ಬಿ.ಲಿಂಗಯ್ಯ ವಸತಿ ಪದವಿಪೂರ್ವ ಕಾಲೇಜಿನ ವಿಶಾಲ ಆವರಣದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವನ್ನು ಈ ಬಾರಿ ನಡೆಯಲಿದೆ.

ಹುಣ್ಣಿಮೆ ಮಹೋತ್ಸವದ ಅಂಗ ವಾಗಿ ಈ ಬಾರಿ ಗ್ರಾಮೀಣ ಯುವ ಕ್ರೀಡಾ ಮೇಳ, ಯುವ ಗೋಷ್ಠಿ, ಮಹಿಳಾ ಗೋಷ್ಠಿ, ತರಳಬಾಳು ವಿಜ್ಞಾನ ಮೇಳ ಮತ್ತು ಹಲವು ಸಾಹಿತ್ಯಕ ಕೃತಿಗಳ ಲೋಕಾರ್ಪಣೆ ನಡೆಯಲಿವೆ. ತರಳಬಾಳು ಪೀಠ ಸಂಸ್ಥಾಪಕ ವಿಶ್ವಬಂಧು ಮರುಳಸಿದ್ಧರ ಕುರಿತ ನಾಟಕ ಪ್ರದರ್ಶನವೂ ಇರಲಿದೆ. 24ರಂದು ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾಂಪ್ರದಾಯಿಕವಾಗಿ ಸದ್ಧರ್ಮ ಸಿಂಹಾಸನಾರೋಣ ಮಾಡಿ ಭಕ್ತರಿಗೆ ಆಶೀರ್ವಚನ ನೀಡುವರು.

ಇದನ್ನೂ ಓದಿ: ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | 24ರಂದು ಬ್ರಹ್ಮ ರಥೋತ್ಸವ | ರಥವನ್ನು ಎಳೆದು ತಂದಿದ್ದೇ ಒಂದು ರೋಚಕ

2023ರ ಫೆಬ್ರುವರಿಯಲ್ಲಿ ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ 9 ದಿನಗಳ ಕಾಲ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂತಿಮ ದಿನದಂದು ತರಳಬಾಳು ಶ್ರೀಗಳು 2024ರ ಮಹೋತ್ಸವವು ಚಿತ್ರದುರ್ಗ ಜಿಲ್ಲೆಯ ಹೋಬಳಿ ಕೇಂದ್ರವಾದ ಭರಮ ಸಾಗರದಲ್ಲಿ ನಡೆಯಲಿದೆ ಎಂದು ಘೋಷಿಸಿದ್ದರು.

Image used for representational purpose only

ಡಿಸೆಂಬರ್‌ನಲ್ಲಿ ಭರಮಸಾಗರದ ಐತಿಹಾಸಿಕ ಭರಮಣ್ಣ ನಾಯಕನ ಕೆರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಶ್ರೀಗಳು ಭರಮಸಾಗರದಲ್ಲಿ 2024ರ ಫೆಬ್ರುವರಿಯಲ್ಲಿ ನಡೆಯ ಬೇಕಿರುವ ತರಳಬಾಳು ಹುಣ್ಣಿಮೆ ಮಹೋತ್ಸವ ವನ್ನು ಮುಂದೂಡಲಾಗುವುದು ಎಂದು ತಿಳಿಸಿದ್ದರು.

ಈ ಬಾರಿ ರಾಜ್ಯದೆಲ್ಲೆಡೆ ಬರ ಆವರಿಸಿದ್ದು, ಬೆಳೆ ನಷ್ಟವಾಗಿವೆ. ಹಲವೆಡೆ ಕುಡಿಯುವ ನೀರಿನ ತೊಂದರೆ ಇದೆ. ಜಾನುವಾರುಗಳಿಗೂ ಮೇವು ಮತ್ತು ನೀರಿನ ಕೊರತೆ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಸಂಭ್ರಮದಿಂದ ತರಳಬಾಳು ಹುಣ್ಣಿಮೆ ಆಚರಿಸುವುದು ಸೂಕ್ತವಲ್ಲ. ಈ ಬಾರಿ ಸಿರಿಗೆರೆಯಲ್ಲಿ ಸರಳವಾಗಿ ಆಚರಿಸಿ, ಮುಂದಿನ ಬಾರಿಯ ತರಳಬಾಳು ಹುಣ್ಣಿಮೆಯನ್ನು ಭರಮಸಾಗರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದ್ದರು.

ತರಳಬಾಳು ಜಗದ್ಗುರು ಬೃಹನ್ಮಠದ ಆವರಣದಲ್ಲಿಯೇ ನಡೆಯುತ್ತಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವು ಮೊಟ್ಟ ಮೊದಲ ಬಾರಿಗೆ ಈಗಿನ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ 1950ರಲ್ಲಿ ನಡೆದಿತ್ತು. ಆಗ ಜಗಳೂರಿನ ಇಮಾಂ ಸಾಹೇಬ್‌ ಮುಂದೆ ನಿಂತು ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ನಡೆಸಿದ್ದರು.

ಅಲ್ಲಿಂದ ರಾಜ್ಯದ ಬೆಂಗಳೂರು, ವಿಜಯಪುರ, ಧಾರವಾಡ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹರಿಹರ, ರಟ್ಟಿಹಳ್ಳಿ, ಹಿರೇಕೆರೂರು, ಶಿಗ್ಗಾಂವಿ, ಚಿತ್ರದುರ್ಗ, ಹೊಸದುರ್ಗ, ಭೀಮಸಮುದ್ರ, ಹುಬ್ಬಳ್ಳಿ, ಹಾನಗಲ್‌, ತರಳಬಾಳು, ಬೀರೂರು, ಕಡೂರು, ಪಟ್ಟಣಗಳಲ್ಲಿಯೂ ನಡೆದಿದೆ. ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದಲ್ಲಿಯೂ ಹಿರಿಯ ಗುರುಗಳಾದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ತರಳಬಾಳು ಹುಣ್ಣಿಮೆ ನಡೆದ ಇತಿಹಾಸವಿದೆ.

1950 ರಿಂದ ಆರಂಭಗೊಂಡ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ನಡೆಯುವ ಅಡ್ಡಪಲ್ಲಕ್ಕಿ ಉತ್ಸವ ಭಕ್ತರಿಗೆ ಪ್ರಮುಖ ಆಕರ್ಷಣೆಯಾಗಿತ್ತು. ಪಲ್ಲಕ್ಕಿಯಲ್ಲಿ ಕುಳಿತ ಶ್ರೀಗಳ ಮೆರವಣಿಗೆಯನ್ನು ಕಣ್ಣುತುಂಬಿಕೊಂಡು ಭಾವಪರವಶರಾಗುತ್ತಿದ್ದ ಭಕ್ತರಿಗೆ ಈ ಬಾರಿ ನಿರಾಶೆಯಾದಂತಾಗಿದೆ.

ಹುಣ್ಣಿಮೆ ಮಹೋತ್ಸವ ಸಂದರ್ಭದಲ್ಲಿ ಮಠಕ್ಕೆ ಬರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಇರುತ್ತದೆ. ಅದಕ್ಕಾಗಿ ವಿಶಾಲ ದಾಸೋಹ ಮಂಟವವನ್ನು ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಲಾಗುವುದು ಎಂದು ಪ್ರಕಟಿಸಲಾಯಿತು. ಆಚರಣೆಯ ಯಶಸ್ಸಿಗೆ ಶ್ರಮಿಸಲು ಹಲವು ಸಮಿತಿಗಳನ್ನು ರಚಿಸಲಾಯಿತು.

ತರಳಬಾಳು ಸಂಸ್ಥೆಯ ಆಡಳಿತಾಧಿಕಾರಿ ಎಚ್.ವಿ. ವಾಮದೇವಪ್ಪ, ವಿಶೇಷಾಧಿಕಾರಿ ವೀರಣ್ಣ ಜತ್ತಿ, ಭರಮಸಾಗರ ಕೆರೆ ಹೋರಾಟ ಸಮಿತಿಯ ಚೌಲಿಹಳ್ಳಿ ಶಶಿ ಪಾಟೀಲ್‌, ಸಿ.ಆರ್.‌ ನಾಗರಾಜ್‌, ಓಬವ್ವನಾಗತಿಹಳ್ಳಿ ಮಂಜುನಾಥ್‌, ಇಂಜಿನಿಯರ್‌ ಮನೋಜ್‌ ಕುಮಾರ್‌, ಸಂಸ್ಥೆಯ ಇಂಜಿನಿಯರ್‌ ರವಿಕುಮಾರ್‌, ರಾಜು ಸಭೆಯಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BaraMahotsavaRitualSimpleSirigereTaralabaluಆಚರಣೆತರಳಬಾಳುಬರಮಹೋತ್ಸವಸರಳಸಿರಿಗೆರೆ
Share This Article
Facebook Email Print
Previous Article ಭಗೀರಥ ಶ್ರೀಗಳ ರಜತ ಮಹೋತ್ಸವಕ್ಕೆ ಕ್ಷಣಗಣನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ
Next Article arecanut price list ಕುಸಿತದ ಹಾದಿ ಹಿಡಿದ ಅಡಿಕೆ ಧಾರಣೆ | ಫೆಬ್ರವರಿ 8ರ ಅಡಿಕೆ ಮಾರುಕಟ್ಟೆ ವಿವರ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up