By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    32 minutes ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    1 hour ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    1 hour ago
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    12 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    2 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    13 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    12 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    13 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    3 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ಸಿರಿಗೆರೆಯಲ್ಲಿ ತರಳಬಾಳು ಶ್ರೀ ಮತದಾನ | ಮತದಾನ ಬಹಿಷ್ಕರಿಸಿದ್ದ ಸಿದ್ದಾಪುರ ಗ್ರಾಮಸ್ಥರ ಮನವೊಲಿಸಿದ ಶ್ರೀಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಸಿರಿಗೆರೆಯಲ್ಲಿ ತರಳಬಾಳು ಶ್ರೀ ಮತದಾನ | ಮತದಾನ ಬಹಿಷ್ಕರಿಸಿದ್ದ ಸಿದ್ದಾಪುರ ಗ್ರಾಮಸ್ಥರ ಮನವೊಲಿಸಿದ ಶ್ರೀಗಳು

News Desk Chitradurga News
Last updated: 27 April 2024 16:30
News Desk Chitradurga News
2 years ago
Share
ಮತದಾನ ಬಹಿಷ್ಕರಿಸಿದ್ದ ಸಿದ್ದಾಪುರ ಗ್ರಾಮಸ್ಥರ ಮನವೊಲಿಸಿದ ಶ್ರೀಗಳು
ಮತದಾನ ಬಹಿಷ್ಕರಿಸಿದ್ದ ಸಿದ್ದಾಪುರ ಗ್ರಾಮಸ್ಥರ ಮನವೊಲಿಸಿದ ಶ್ರೀಗಳು
SHARE

CHITRADURGA NEWS | 27 APRIL 2024

ಚಿತ್ರದುರ್ಗ: ತಾಲ್ಲೂಕಿನ ಸಿರಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮತದಾನ ಮಾಡಿದರು.

ಇದನ್ನೂ ಓದಿ: 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ | 9 ಕೇಂದ್ರಗಳಲ್ಲಿ ಸಜ್ಜು

ಮತ ಮತಚಲಾಯಿಸಿ ನಂತರ ಮಾತನಾಡಿದ ಶ್ರೀಗಳು, ಮತದಾನ ಪೂಜೆಯಷ್ಟೆ ಪವಿತ್ರ ಕಾರ್ಯ, ಪ್ರಜ್ಞಾವಂತ ನಾಗರಿಕರು ಶೇ. 100 ರಷ್ಟು ಮತದಾನ ಮಾಡಬೇಕು. ನಾಗರಿಕರಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಎಲ್ಲಾ ನಾಗರಿಕರು ರಾಷ್ಟ್ರದ ಹಿತದೃಷ್ಟಿಯಿಂದ ಕಡ್ಡಾಯ ಮತದಾನ ಮಾಡುವಂತೆ ಕರೆ ನೀಡಿದರು.

ಮತದಾನ ಮಾಡದವರಿಗೆ ನಾಗರಿಕ ಸೌಕರ್ಯಗಳು ರದ್ದು ಮಾಡುವಂತೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ವಿಶೇಷ ಕಾಯಿದೆ ಜಾರಿಗೆ ತರುವ ಅವಶ್ಯಕತೆ ಜರೂರಾಗಿ ಆಗಬೇಕಿದೆ ಎಂದು ಆಶಿಸಿದರು.

ಇದನ್ನೂ ಓದಿ: ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ | ಮೇಲುದುರ್ಗದಲ್ಲಿ ಬಂಡಾರ ಪೂಜೆ

ಆಸ್ಟ್ರೇಲಿಯಾ ಮತ್ತಿತರ ದೇಶಗಳಲ್ಲಿ ನಾವು ಕಂಡಂತೆ ಮತದಾನ ಶೇ. 100 ರಷ್ಟು ಆಗುವುದು. ನಮ್ಮಲ್ಲಿ ಇತ್ತಿಚಿನ ವರ್ಷಗಳಲ್ಲಿ ಜಾಗೃತಿ ತೀವ್ರವಾಗಿ ಮೂಡಿಸಿದ್ದರು ಮತದಾನ ನಮ್ಮ ಹಕ್ಕು ಎಂಬ ಭಾವನೆ ಪ್ರಜೆಗಳಲ್ಲಿ ಇನ್ನೂ ಅಲ್ಲಲ್ಲಿ ಮೂಡದೇ ಉದಾಸೀನತೆಯಿಂದ ಮತ ಚಲಾವಣೆಯಿಂದ ದೂರ ಉಳಿಯುತ್ತಿರುವುದು ನಿಜಕ್ಕೂ ಬೇಸರವಾದ ಸಂಗತಿಯಾಗಿದೆ ಎಂದರು.

ನಿಮ್ಮ ಕೈಬೆರಳಿಗೆ ಹಚ್ಚುವ ಮಸಿ ನಿಮ್ಮ ಮುಖಕ್ಕೆ ಮೆತ್ತಿದ ಮಸಿಯಾಗದಿರಲಿ, ಮತದಾನ ಪೂಜೆಯಷ್ಟೇ ಪವಿತ್ರ ಕಾರ್ಯ, ನಿತ್ಯವೂ ದೇವರ ಪೂಜೆಗೆ ಮುನ್ನ ತಪ್ಪದೆ ದೀಪ ಹಚ್ಚುವಂತೆ ಐದು ವರ್ಷಕ್ಕೊಮ್ಮೆ ಅಪರೂಪಕ್ಕೆ ಬರುವ ಈ ಲೋಕಸಭಾ ಚುನಾವಣೆಯಲ್ಲಿ ಮತದಾನದ ದೀಪವನ್ನು ತಪ್ಪದೇ ಹಚ್ಚಿ ದೇಶದ ಭವಿಷ್ಯ ಉಜ್ವಲವಾಗಿ ಬೆಳಗುವಂತೆ ಮಾಡಿರಿ.

ಇದನ್ನೂ ಓದಿ: ಚುನಾವಣೆ ದಿನ ಅಡಿಕೆ ರೇಟ್ ಎಷ್ಟಿತ್ತು ಗೊತ್ತಾ?

ಚುನಾವಣೆಯ ಸಂದರ್ಭದಲ್ಲಿ ನಿಮ್ಮ ಕೈಬೆರಳಿಗೆ ಹಚ್ಚುವ ಮಸಿ ನಿಮ್ಮ ಮುಖಕ್ಕೆ ಮೆತ್ತಿದ ಮಸಿಯಾಗದಿರಲಿ. ಅದನ್ನು ಅಳಿಸಲು ಮತ್ತೆ ಐದು ವರ್ಷಗಳು ಬೇಕಾಗುತ್ತವೆ ಎಂಬುದು ನಿಮ್ಮ ನೆನಪಿನಲ್ಲಿರಲಿ, ಭಾರತೀಯ ತಾಯಂದಿರು ತಮ್ಮ ಮಗುವಿನ ಹಾಲು ಗಲ್ಲದ ಮೇಲೆ ಇಡುವ ದೃಷ್ಟಿ ಬೊಟ್ಟಿನಂತೆ ಭಾರತಮಾತೆಯು ನೆರೆಹೊರೆ ದೇಶಗಳ ದೃಷ್ಟಿ ತಾಗದಂತೆ ನಿಮ್ಮ ಕೈ ಬೆರಳಿಗೆ ಹಚ್ಚಿದ ದೃಷ್ಟಿ ಬೊಟ್ಟಿನಂತಾಗಲಿ ಎಂದು ಶ್ರೀಗಳು ಮತದಾನ ಮಾರ್ಗದರ್ಶನ ಮಾಡಿದರು.

ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ, ನಿಸ್ವಾರ್ಥ ದೇಶ ಸೇವೆ ಮಾಡಬಲ್ಲ ಯೋಗ್ಯ ಅಭ್ಯರ್ಥಿಗಳಿಗೆ ನಿಮ್ಮ ಪವಿತ್ರ ಮತ.

ಮತದಾನ ಮಾಡಲು ಆಸಕ್ತಿ ಇದ್ದರೂ ವಿಶೇಷ ಕಾರಣಗಳಿಂದ ಮತಚಲಾವಣೆಯಿಂದ ದೂರ ಉಳಿಯುವವರಿಗೆ ಆನ್ಲೈನ್ ಮತದಾನ ವ್ಯವಸ್ಥೆಯ ಮೂಲಕ ಯಾವುದೇ ಮತಗಟ್ಟೆಯಲ್ಲಿ ಮತ ಚಲಾಯಿಸುವ ಅವಕಾಶ ಕಲ್ಪಿಸುವಂತಾಗಬೇಕೆಂದು ಸಲಹೆ ನೀಡಿದರು. ಮತಗಟ್ಟೆ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿಯೊಂದಿಗೆ ಮತದಾನ ಪ್ರಕ್ರಿಯೆಯ ವಿಷಯಗಳನ್ನು ಚರ್ಚಿಸಿದರು.

ಇದನ್ನೂ ಓದಿ: ಮದುವೆ ಮಂಟಪದಿಂದ ಮತಗಟ್ಟೆಗೆ ಬಂದ ನವದಂಪತಿಗಳು | ಮಾಂಗಲ್ಯ ಧಾರಣೆ ನಂತರ ಮತದಾನ

ಸಿರಿಗೆರೆ ಸಮೀಪದ ಸಿದ್ದಾಪುರ ಗ್ರಾಮವು ಸಿರಿಗೆರೆ ಗ್ರಾಮ ಪಂಚಾಯಿತಿಗೆ ಸೇರಿದ ಗ್ರಾಮವಾಗಿದ್ದು, ಗಣಿಬಾಧಿತ ಗ್ರಾಮವಾಗಿದೆ. ಸಮೀಪದ ಗಾದರಿ ಗುಡ್ಡ ವ್ಯಾಪ್ತಿಯಲ್ಲಿ ಮೈನಿಂಗ್ ಗಣಿಗಾರಿಕೆ ‌ಹತ್ತಾರು ವರ್ಷಗಳಿಂದ ನಡೆಯುತ್ತಿದೆ.

ಗಣಿ ಕಂಪನಿಗಳಿಂದ ಗಣಿ ಬಾಧಿತ ಗ್ರಾಮಗಳ ಅಭಿವೃದ್ಧಿಗೆ ಮೀಸಲಿಟ್ಪಿರುವ ಮೂಲ ಭೂತ ಸೌಕರ್ಯಗಳ ಅಭಿವೃದ್ಧಿಗೆ ವಿನಿಯೋಗಿಸುವ ಹಣದ ಅಭಿವೃದ್ಧಿ ಪಡಿಸುವ ಗ್ರಾಮಗಳ ಪಟ್ಟಿಯಲ್ಲಿ ಗಣಿಗಾರಿಕೆಯ ಕೂಗಳತೆಯ ದೂರದಲ್ಲಿರುವ ಸಿದ್ದಾಪುರ ಗ್ರಾಮವನ್ನು ಹೊರಗಿಟ್ಟು ಹತ್ತಾರು ಕಿಲೋಮೀಟರ್ ದೂರದಲ್ಲಿರುವ ಗ್ರಾಮಗಳನ್ನು ಸೇರಿಸಲಾಗಿದೆ.

ಈ ಬೆಳವಣಿಗೆಯಿಂದ ಆಕ್ರೋಶಿತರಾದ ಸಿದ್ದಾಪುರ ಗ್ರಾಮಸ್ಥರು ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರ ಸರಿದು ಮತದಾನ ಬಹಿಷ್ಕರಿಸಿದ್ದರು.

ಬೆಳಿಗ್ಗೆಯಿಂದ ಗ್ರಾಮದ ಯಾರೊಬ್ಬರೂ ಮತ ಚಲಾಯಿಸಿರುವುದಿಲ್ಲ. ಈ ಸಂಬಂಧ ಸಿದ್ದಾಪುರ ಗ್ರಾಮವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಧಿಯ ಪಟ್ಟಿಗೆ ಸೇರಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ ಗಣಿ ಕಂಪನಿಗಳು ಸ್ಪಂದಿಸದ ಕಾರಣ ಈ ಭಾರಿ ಮತದಾನ ಬಹಿಷ್ಕರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹೃದಯಾಘಾತದಿಂದ ಮತಗಟ್ಟೆ ಅಧಿಕಾರಿ ಸಾವು

ಶ್ರೀ ತರಳಬಾಳು ಜಗದ್ಗುರು ಈ ಮಧ್ಯಾಹ್ನ ಸಿರಿಗೆರೆಯಲ್ಲಿ ಮತ ಚಲಾಯಿಸಿದ ನಂತರ ಸಿದ್ದಾಪುರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿರುವ ವಿಷಯ ತಿಳಿದ ತಕ್ಷಣ ಗ್ರಾಮಕ್ಕೆ ತೆರಳಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹಾರದ ಭರವಸೆ ನೀಡಿದರು.

ಗಣಿ ಕಂಪನಿಗಳ ಮಾಲೀಕರೊಂದಿಗೆ ಶ್ರೀ ಜಗದ್ಗುರುಗಳವರು ಮಾತನಾಡಿದ ತರುವಾಯ ಮತದಾನ ಬಹಿಷ್ಕರಿಸಿದ್ದ ಸಿದ್ದಾಪುರ ಗ್ರಾಮಸ್ಥರು ಶ್ರೀ ತರಳಬಾಳು ಜಗದ್ಗುರುಗಳವರ ಸೂಚನೆಯಂತೆ ಮತ ಚಲಾಯಿಸಲು ಆರಂಭಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BoycottChitradurgaDr. Shivamurthy SwamijiSiddapurSirigereVotingಚಿತ್ರದುರ್ಗಡಾ.ಶಿವಮೂರ್ತಿ ಸ್ವಾಮೀಜಿಬಹಿಷ್ಕರಮತದಾನಸಿದ್ದಾಪುರಸಿರಿಗೆರೆ
Share This Article
Facebook Email Print
Previous Article ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ | ಮೇಲುದುರ್ಗದಲ್ಲಿ ಭಂಡಾರ ಪೂಜೆ
Next Article ಜನರ ಜೊತೆ ಚಹಾ‌ ಕುಡಿದು, ಹರಟೆ ಹೊಡೆದ ಗೋವಿಂದ ಕಾರಜೋಳ
Leave a Comment

Leave a Reply Cancel reply

Your email address will not be published. Required fields are marked *

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
ಮುಖ್ಯ ಸುದ್ದಿ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಮುಖ್ಯ ಸುದ್ದಿ
D.Sudhakar son suhas met D.K.Shivakumar
ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up