Connect with us

    ಡಿವೈಡರ್ ಗೆ ಟೆಂಪೋ ಡಿಕ್ಕಿ | 12 ಕುರಿ ಸಾವು

    ಹಿರಿಯೂರು

    ಡಿವೈಡರ್ ಗೆ ಟೆಂಪೋ ಡಿಕ್ಕಿ | 12 ಕುರಿ ಸಾವು

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 14 FEBRUARY 2025

    ಹಿರಿಯೂರು: ತಾಲ್ಲೂಕಿನ ಐಮಂಗಲ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಟೆಂಪೋ ಡಿಕ್ಕಿ ಹೊಡೆದು ಟೆಂಪೋದಲ್ಲಿ ಇದ್ದ ಕುರಿಗಳು ಸಾವನಪ್ಪಿವೆ.

    Also Read: ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಐವರ ಬಂಧನ | 5 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ

    ಹೊಸಪೇಟೆಯಿಂದ ತಮಿಳುನಾಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

    ಟೆಂಪೋ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    2 ಲಕ್ಷಕ್ಕೂ ಅಧಿಕ ಮೌಲ್ಯದ ಕುರಿಗಳು ಟೆಂಪೋದಲ್ಲಿ ಇದ್ದವು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತ.

    Also Read: ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ

    ಸ್ಥಳಕ್ಕೆ ಐಮಂಗಲ ಪಿಎಸ್ಐ ದೀಪಾ ಭೇಟಿ ನೀಡಿ, ಪರಿಶೀಲನೆ ನಡೆದಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಹಿರಿಯೂರು

    To Top