By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
    ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
    2 hours ago
    ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
    3 hours ago
    ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    3 hours ago
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    11 hours ago
    ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    22 hours ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    13 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    14 hours ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    2 days ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    2 days ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    3 days ago
Reading: ಚಿತ್ರದುರ್ಗದ MAX ಫ್ಯಾಷನ್ ಗೆ ರೂ.10 ಸಾವಿರ ದಂಡ | ಯಾಕೆ ಗೊತ್ತಾ?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದ MAX ಫ್ಯಾಷನ್ ಗೆ ರೂ.10 ಸಾವಿರ ದಂಡ | ಯಾಕೆ ಗೊತ್ತಾ?

News Desk Chitradurga News
Last updated: 28 February 2025 19:10
News Desk Chitradurga News
1 year ago
Share
ಚಿತ್ರದುರ್ಗ MAX ಫ್ಯಾಷನ್
SHARE

CHITRADURGA NEWS | 28 FEBRUARY 2025

ಚಿತ್ರದುರ್ಗ: ಬುಕ್ ಮಾಡಿರುವ ಪ್ಯಾಂಟ್ ಸರಿಯಾದ ಸಮಯಕ್ಕೆ ತಲುಪಿಸದೆ, ಹಾಗೂ ಆರ್ಡರ್ ಅನ್ನು ಗ್ರಾಹಕರಿಗೆ ತಿಳಿಸದೇ ರದ್ದು ಮಾಡಿ, ಸೇವಾ ನ್ಯೂನತೆ ಎಸಗಿದ ಕಾರಣಕ್ಕಾಗಿ ಚಿತ್ರದುರ್ಗ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ನಗರದ ಮ್ಯಾಕ್ಸ್ ಫ್ಯಾಷನ್ ಅವರಿಗೆ 10000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

Also Read: ನೂತನ AC ಯಾಗಿ ಮೆಹಬೂಬ್ ಜಿಲಾನ್ ಅಧಿಕಾರ ಸ್ವೀಕಾರ 

ತಾಲ್ಲೂಕಿನ ದಂಡಿನ ಕುರುಬರಹಟ್ಟಿಯ ಎಸ್.ಎನ್. ಕೃಷ್ಣೇಗೌಡ ಅವರು ತಮ್ಮ ಸಹೋದರಿಯ ಹುಟ್ಟುಹಬ್ಬಕ್ಕಾಗಿ ಕಳೆದ 2024 ರ ಮೇ. 02 ರಂದು ಆನ್‍ಲೈನ್‍ನಲ್ಲಿ ಪ್ಯಾಂಟ್ ಒಂದನ್ನು ಮ್ಯಾಕ್ಸ್ ಫ್ಯಾಷನ್ ನಲ್ಲಿ ಬುಕ್ ಮಾಡಿ, ಮೊತ್ತವನ್ನು ಫೋನ್‍ಪೇ ನಲ್ಲಿ ಪಾವತಿಸಿದ್ದರು. ಅಲ್ಲದೆ, 6 ರಿಂದ 8 ದಿನಗಳ ಒಳಗಾಗಿ ಆರ್ಡರ್ ಡೆಲಿವರಿ ಮಾಡುವ ಭರವಸೆಯ ಸಂದೇಶವನ್ನು ಇ-ಮೇಲ್‍ನಲ್ಲಿ ಪಡೆದಿದ್ದರು. ಆದರೆ ಬಳಿಕ 15 ದಿನಗಳು ಕಳೆದರೂ, ಆರ್ಡರ್ ಮಾಡಿದ ಪ್ಯಾಂಟ್ ನಿಗದಿತ ವಿಳಾಸಕ್ಕೆ ತಲುಪಿಲ್ಲ. ಬಳಿಕ ಕೃಷ್ಣೇಗೌಡರು ಕಸ್ಟಮರ್ ಕೇರ್‍ಗೆ ಕರೆ ಮಾಡಿದಾಗ, 24 ಗಂಟೆಯೊಳಗೆ ಆರ್ಡರ್ ತಲುಪಿಸುವ ಭರವಸೆಯನ್ನು ಕಸ್ಟಮರ್ ಕೇರ್ ಅವರು ನೀಡಿದ್ದರು.

ಆದರೆ ಮೇ. 14 ರಂದು, ತಾವು ಬುಕ್ ಮಾಡಿರುವ ಪ್ಯಾಂಟ್‍ನ ಆರ್ಡರ್ ಅನ್ನು ರದ್ದುಪಡಿಸಲಾಗಿದೆ ಎಂಬ ಸಂದೇಶವನ್ನು ಕಳುಹಿಸಿದ ಮಾಕ್ಸ್ ಫ್ಯಾಷನ್, ಹಣವನ್ನು ಕೃಷ್ಣೇಗೌಡರಿಗೆ ಆನ್‍ಲೈನ್‍ನಲ್ಲಿಯೇ ಮರುಪಾವತಿ ಮಾಡಿತ್ತು. ಹೀಗಾಗಿ ತಾವು ಮಾಡಿದ ಆರ್ಡರ್ ಅನ್ನು ನಿಗದಿತ ವೇಳೆಗೆ ಡೆಲಿವರಿ ಮಾಡದೆ ಹಾಗೂ ತಮ್ಮ ಗಮನಕ್ಕೆ ತಾರದೆ, ಆರ್ಡರ್ ಅನ್ನು ರದ್ದುಪಡಿಸಿದ ಕಂಪನಿಗೆ ಕೃಷ್ಣೇಗೌಡರು ಎರಡು ಬಾರಿ ಲೀಗಲ್ ನೋಟಿಸ್ ಕಳುಹಿಸಿದ್ದರು. ಕಂಪನಿಯಿಂದ ಯಾವುದೇ ಸ್ಪಂದನೆ ದೊರೆಯದ ಕಾರಣ, ಬಳಿಕ ನ್ಯಾಯ ದೊರಕಿಸುವಂತೆ ಚಿತ್ರದುರ್ಗದ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮೊರೆ ಹೋದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಆಯೋಗವು, ಗ್ರಾಹಕರಿಗೆ ಸೂಕ್ತ ಕಾರಣವಿಲ್ಲದೆ ಆರ್ಡರ್ ಅನ್ನು ರದ್ದುಪಡಿಸಿರುವುದು ಹಾಗೂ ಗ್ರಾಹಕರ ಗಮನಕ್ಕೆ ತಾರದೆ ಆರ್ಡರ್ ಅನ್ನು ರದ್ದುಪಡಿಸಿರುವುದನ್ನು ಸೇವಾ ನ್ಯೂನತೆ ಎಂದು ಪರಿಗಣಿಸಿ, ಗ್ರಾಹಕರು ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 5 ಸಾವಿರ ರೂ. ಹಾಗೂ ಕಂಪನಿಯ ಸೇವಾ ನ್ಯೂನತೆಗೆ ದಂಡವಾಗಿ 5 ಸಾವಿರ ರೂ. ಸೇರಿದಂತೆ ಒಟ್ಟು 10 ಸಾವಿರ ರೂ. ಗಳ ದಂಡವನ್ನು ಮ್ಯಾಕ್ಸ್ ಫ್ಯಾಷನ್ ಕಂಪನಿಯು ಗ್ರಾಹಕ ಕೃಷ್ಣೇಗೌಡರಿಗೆ ಪಾವತಿಸಬೇಕು ಎಂಬುದಾಗಿ ಚಿತ್ರದುರ್ಗ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಅಧ್ಯಕ್ಷೆ ಹೆಚ್. ಎನ್ .ಮೀನ ಮತ್ತು ಮಹಿಳಾ ಸದಸ್ಯೆ ಬಿ.ಹೆಚ್. ಯಶೋಧ ರವರು ಕಳೆದ ಫೆ. 17 ರಂದು ಆದೇಶ ಹೊರಡಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BookingChitradurgaChitradurga newsChitradurga UpdatesConsumerConsumer Disputes Redressal CommissionFineKannada Latest NewsKannada NewsMax Fashiononlineಆನ್‌ಲೈನ್‌ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗ್ರಾಹಕಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಚಿತ್ರದುರ್ಗಚಿತ್ರದುರ್ಗ ನ್ಯೂಸ್ದಂಡಬುಕಿಂಗ್ಮ್ಯಾಕ್ಸ್ ಫ್ಯಾಷನ್
Share This Article
Facebook Email Print
Previous Article ನೂತನ AC ಯಾಗಿ ಮೆಹಬೂಬ್ ಜಿಲಾನ್ ಅಧಿಕಾರ ಸ್ವೀಕಾರ 
Next Article ಸಂತೋಷ್ ಲಾಡ್ BIRTH DAY | ಆಪತ್ ರಕ್ಷಕ ದಿನಾಚರಣೆ 
Leave a Comment

Leave a Reply Cancel reply

Your email address will not be published. Required fields are marked *

ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
ಮುಖ್ಯ ಸುದ್ದಿ
ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
ಮುಖ್ಯ ಸುದ್ದಿ
ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ಮುಖ್ಯ ಸುದ್ದಿ
ಚಿತ್ರದುರ್ಗ ತಾಲ್ಲೂಕು ಪಂಚಾಯತ್
ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up