By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಅಹ್ವಾನ 
    4 hours ago
    ಅರ್ಜಿ ಅಹ್ವಾನ
    ಮಾದಿಗ ನೌಕರರ ಸಾಂಸ್ಕøತಿಕ ಸಂಘದಿಂದ ಪ್ರತಿಭಾ ಪುರಸ್ಕಾರ | ಅರ್ಜಿ ಆಹ್ವಾನ
    4 hours ago
    ಅಂಗನವಾಡಿ ಹುದ್ದೆ
    ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ | ಅರ್ಜಿ ಅಹ್ವಾನ | ಗೌರವಧನದ ಮೇರೆಗೆ ಆಯ್ಕೆ 
    18 hours ago
    ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ
    ರಕ್ತದಾನ ಮಾಡುವುದರಿಂದ ಜೀವ ಉಳಿಸಲು ಸಾಧ್ಯ | ಡಾ.ಗಿರೀಶ್
    18 hours ago
    ಪ್ರತ್ಯೇಕ ಚುನಾವಣಾ ಬೂತ್‌ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ
    ಪ್ರತ್ಯೇಕ ಚುನಾವಣಾ ಬೂತ್‌ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    7 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    1 week ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    2 weeks ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 14 | ವ್ಯವಹಾರದಲ್ಲಿ ಆರ್ಥಿಕ ಲಾಭ, ಶುಭ ಸುದ್ದಿ,
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.13 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 12 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 11 | ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ, ಕೈಗೊಂಡ ಕೆಲಸಗಳು ಯಶಸ್ವಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.10 | ವೃತ್ತಿಪರ ವ್ಯವಹಾರಗಳಲ್ಲಿ ಕಿರಿಕಿರಿ, ಆರ್ಥಿಕ ತೊಂದರೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 13 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ…
    7 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 week ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 days ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    7 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    1 week ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    mango
    ಮಾವು ತಿಂದ ನಂತರ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    5 hours ago
    ginger
    ಬೇಸಿಗೆಯಲ್ಲಿ ಶುಂಠಿ ತಿನ್ನಬೇಕೇ ಅಥವಾ ಬೇಡವೇ? ತಿಳಿಯಿರಿ
    6 hours ago
    Watermelon peel
    ಕಲ್ಲಂಗಡಿ ಸಿಪ್ಪೆ ಬಳಸಿ ನಿಮ್ಮ ಅಂದವನ್ನು ಹೆಚ್ಚಿಸಿಕೊಳ್ಳಿ
    1 day ago
    Camel statue
    ಮನೆಯ ಈ ದಿಕ್ಕಿನಲ್ಲಿ ಒಂಟೆಯ ಪ್ರತಿಮೆಯನ್ನು ಇರಿಸಿ, ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ಅದ್ಭುತ ಪ್ರಗತಿಯನ್ನು ಪಡೆಯಿರಿ
    1 day ago
    aloe vera
    ಮುಖದ ಮೇಲಿನ ಮೊಡವೆ ಮತ್ತು ಕಲೆಗಳನ್ನು ಕಡಿಮೆ ಮಾಡಲು ಅಲೋವೆರಾ ಸ್ಟೀಮ್ ಬಳಸಿ
    2 days ago
Reading: ಹಿರಿಯೂರು ಬಳಿ ಭೀಕರ ಅಪಘಾತ | ನಾಲ್ವರು ಯುವಕರು ಮೃತ | ಕಾರು – ಲಾರಿ ನಡುವೆ ಡಿಕ್ಕಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ಹಿರಿಯೂರು ಬಳಿ ಭೀಕರ ಅಪಘಾತ | ನಾಲ್ವರು ಯುವಕರು ಮೃತ | ಕಾರು – ಲಾರಿ ನಡುವೆ ಡಿಕ್ಕಿ

chitradurganews.com
Last updated: 11 January 2026 00:32
chitradurganews.com
4 months ago
Share
Accident near hiriyuru
ಹಿರಿಯೂರು ಬಳಿ ಭೀಕರ ಅಪಘಾತದ ದೃಶ್ಯ
SHARE

CHITRADURGA NEWS | 11 JANUARY 2026

ಚಿತ್ರದುರ್ಗ: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಬಸ್‌ಗೆ ಕಂಟೇನರ್‌ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ನಾಲ್ವರು ಸಜೀವದಹನವಾದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್‌ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘನಘೋರ ಘಟನೆ ಶನಿವಾರ ರಾತ್ರಿ ಘಟಿಸಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 10 ಜನವರಿ |ತೀರ್ಥಹಳ್ಳಿ, ಹೊನ್ನಾಳಿ ಮಾರುಕಟ್ಟೆ ರೇಟ್‌

ಹಿರಿಯೂರು ತಾಲೂಕು ನಂಜಯ್ಯನ ಕೊಟ್ಟಿಗೆ ಮೂಲದ ವಿಶಾಲ್‌(24) ಯಶವಂತ್‌(22), ನಂಜುಂಡಿ(22) ಹಾಗೂ ರಾಹುಲ್‌(19) ಮೃತ ಯುವಕರು.

accident
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಈ ನಾಲ್ವರು ಯುವಕರು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಹಿರಿಯೂರು ಬಸ್ ಅಗ್ನಿ ದುರಂತ | ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಮಾಹಿತಿ

ಹಿರಿಯೂರಿನಿಂದ ಹುಳಿಯಾರು ಕಡೆಗೆ ಹೊರಟಿದ್ದ ಈಚರ್‌ ಲಾರಿ ಹಾಗೂ ಹುಳಿಯಾರು ಕಡೆಯಿಂದ ಹಿರಿಯೂರಿಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:accidentChitradurgaHiriyuruPoliceಅಪಘಾತಕಾರುಚಿತ್ರದುರ್ಗಯುವಕರುಹಿರಿಯೂರು
Share This Article
Facebook Email Print
Previous Article arecanut price list ಅಡಿಕೆ ಧಾರಣೆ | 10 ಜನವರಿ |ತೀರ್ಥಹಳ್ಳಿ, ಹೊನ್ನಾಳಿ ಮಾರುಕಟ್ಟೆ ರೇಟ್‌
Next Article today bhavishya ದಿನ ಭವಿಷ್ಯ | ಜನವರಿ 11 | ಕೈಗೊಂಡ ಕೆಲಸದಲ್ಲಿ ಸಣ್ಣಪುಟ್ಟ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
Leave a Comment

Leave a Reply Cancel reply

Your email address will not be published. Required fields are marked *

ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಮಾದಿಗ ನೌಕರರ ಸಾಂಸ್ಕøತಿಕ ಸಂಘದಿಂದ ಪ್ರತಿಭಾ ಪುರಸ್ಕಾರ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
mango
ಮಾವು ತಿಂದ ನಂತರ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ginger
ಬೇಸಿಗೆಯಲ್ಲಿ ಶುಂಠಿ ತಿನ್ನಬೇಕೇ ಅಥವಾ ಬೇಡವೇ? ತಿಳಿಯಿರಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up