By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    2 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    3 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    3 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    5 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    15 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    15 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ

chitradurganews.com
Last updated: 29 March 2025 11:55
chitradurganews.com
1 year ago
Share
Heggere Accident
ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ
SHARE

CHITRADURGA NEWS | 29 MARCH 2025

ಚಳ್ಳಕೆರೆ: ಯುಗಾದಿ ಅಮವಾಸ್ಯೆ ದಿನವೇ ಭೀಕರ ಅಪಘಾತ ನಡೆದಿದ್ದು, ಮೂರು ಜನ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಬೆಳ್ಳಂ ಬೆಳಗ್ಗೆ ನಡೆದಿದೆ.

ಯುಗಾದಿ ಹಬ್ಬಕ್ಕೆ ಊರಿಗೆ ಮರಳುತ್ತಿದ್ದ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ವಾಹನ ಪಲ್ಟಿಯಾಗಿದೆ.

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಮನೆಗೆ ಬಂದ ಅಮ್ಮನನ್ನೇ ಕೊಂದ ಮಗ

ಲಾರಿ ಹಾಗೂ ಟೆಂಪೊ ಟ್ರಾವೆಲರ್(ಟಿಟಿ) ವಾಹನದ ನಡುವೆ ನಡೆದ ಅಪಘಾತದಲ್ಲಿ ಟಿಟಿ ಗಾಡಿ ಪಲ್ಟಿಯಾಗಿದೆ.

ಚಳ್ಳಕೆರೆ ತಾಲೂಕಿನ ತಿಮ್ಮನಹಳ್ಳಿ ಮೂಲದ ಒಂದೇ ಕುಟುಂಬದ 8 ಜನ ಟಿಟಿ ಗಾಡಿಯಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೃತಪಟ್ಟವರನ್ನು ಕುಮಾರನಾಯ್ಕ್(45), ಶ್ವೇತಾ(38) ಹಾಗೂ ಶಂಕ್ರಿಬಾಯಿ(65) ಮೃತರು.

ಇದನ್ನೂ ಓದಿ: ಹೊಳಲ್ಕೆರೆ ಪೊಲೀಸರ ಕಾರ್ಯಾಚರಣೆ | 6 ಮಂದಿ ಜೂಜುಕೋರರ ಬಂಧನ | ರೂ.2.25 ಲಕ್ಷ ಹಣ ಜಪ್ತಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕು ಹೆಗ್ಗೆರೆ ಗೇಟ್ ಬಳಿ ಟೆಂಪೊ ಟ್ರಾವೆಲ್ಲರ್ ಪಲ್ಟಿಯಾಗಿದ್ದು, ಅಪಘಾತದ ರಭಸಕ್ಕೆ ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಹೋಗಿದ್ದವರು, ಬಸ್ ಸಿಗದೆ, ಟೆಂಪೊ ಟ್ರಾವೆಲರ್ಸ್ ಬಾಡಿಗೆ ಹಿಡಿದು ಊರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ತರಬೇತಿ ಕೋರ್ಸ್ | ಶಿಷ್ಯವೇತನಕ್ಕೆ ಅರ್ಜಿ 

ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:accidentChallakereChitradurga LatestChitradurga newsDeath of ThreefeaturedHeggereKannada NewsThimmanahalliUgadi Amavasyaಅಪಘಾತಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ತಿಮ್ಮನಹಳ್ಳಿಮೂವರ ಸಾವುಯುಗಾದಿ ಅಮವಾಸ್ಯೆಹೆಗ್ಗೆರೆ
Share This Article
Facebook Email Print
Previous Article ಚಿತ್ರದುರ್ಗ ಅಪರಾಧ ಯುಗಾದಿ ಹಬ್ಬಕ್ಕೆ ಮನೆಗೆ ಬಂದ ಅಮ್ಮನನ್ನೇ ಕೊಂದ ಮಗ
Next Article arecanut price list ಅಡಿಕೆ ಬೆಳೆಗಾರರಿಗೆ ಯುಗಾದಿ ಬಂಪರ್ | 54 ಸಾವಿರದತ್ತ ದಾಪುಗಾಲು
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up