CHITRADURGA NEWS | 12 may 2025
ಹೊಳಲ್ಕೆರೆ: ತಾಲ್ಲೂಕಿನ ಹಳೆಹಳ್ಳಿ ಬಳಿ ಬೆಳಗಿನ ಜಾವ ಲಾರಿ- ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
Also Read: ಆಸ್ತಿ ತೆರಿಗೆ | ಶೇ.5ರ ರಿಯಾಯಿತಿ ಅವಧಿ ಜೂನ್ 30 ರವರೆಗೆ ವಿಸ್ತರಣೆ

ಕಾರಿನಲ್ಲಿದ್ದ ಆಂದ್ರ ಮೂಲದ ಮೂರು ಮಂದಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಆಂದ್ರಪ್ರದೇಶದ ಗುಂಟೂರು ಜಿಲ್ಲೆಯ ವೆಲ್ಲಂಪಾಳ್ಯಂ ಮೂಲದ ಸುನೀತಾ (34), ಶ್ಯಾಂ ಬಾಬು (19), ಶಿವನಾಗಲು (60) ಮೃತರು.
ಶಿವಮೊಗ್ಗ ಕಡೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ.
Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಘಟನೆಯಲ್ಲಿ ಕಾರು ಚಾಲಕ ಅಶೋಕ್ ಗಂಭೀರ ಗಾಯವಾಗಿದ್ದು. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ಐ ಸಚಿನ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
