Connect with us

ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ

ಮುಖ್ಯ ಸುದ್ದಿ

ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ

CHITRADURGA NEWS | 23 April 2025

ಚಿತ್ರದುರ್ಗ: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ.

Also Read: ನಿಮ್ಮ ಹಲ್ಲುಗಳು ನೈಸರ್ಗಿಕವಾಗಿ ಬೆಳ್ಳಗಾಗಬೇಕೆ? ಹಾಗಾದ್ರೆ ಈ ವಸ್ತುಗಳನ್ನು ನಿಮ್ಮ ಟೂತ್‍ಪೇಸ್ಟ್‍ನಲ್ಲಿ ಬೆರೆಸಿ ಬ್ರಷ್ ಮಾಡಿ

ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿ) ಗೆ ನೀಡಬೇಕೆಂದು ಕೋರಿದೆ.

ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿಗೆ) ನೀಡಬೇಕೆಂದು ಕೋರಿದೆ.

Also Read: ತೂಕ ಇಳಿಸಿಕೊಳ್ಳಲು ಲೆಮನ್ ಗ್ರಾಸ್ ಪ್ರಯೋಜನಕಾರಿಯೇ?

ವಿವರವನ್ನು ನೀಡಲು ಹಾಗೂ ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ: 080-43344334, 080-43344335, 080-43344336, 080-43344342 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version