CHITRADURGA NEWS | 09 OCTOBER 2025
ಚಿತ್ರದುರ್ಗ: ಭೀಮಸಮುದ್ರ ಭೀಮೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಟಿ.ಜಿ.ದೇವಕುಮಾರ್ (84) ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ಅಕ್ಟೋಬರ್ 8 | ರಾಜ್ಯದಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್
ಮೃತರು ಇಬ್ಬರು ಗಂಡು ಮಕ್ಕಳು, ಒಂದು ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸುಗ್ರಾಮ ಭೀಮಸಮುದ್ರ ತೋಟದಲ್ಲಿ ಇಂದು ಮದ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

