By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Prasanna Ganapathi Procession
    ಅದ್ದೂರಿಯಾಗಿ ನಡೆದ 69ನೇ ವರ್ಷದ ಪ್ರಸನ್ನ ಗಣಪತಿ ಮೆರವಣಿಗೆ | ಚಂದ್ರವಳ್ಳಿಯಲ್ಲಿ ಗಣಪತಿ ವಿಸರ್ಜನೆ
    2 hours ago
    ವಿಕಲಚೇತನರ 14 ಫಲಾನುಭವಿ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
    3 hours ago
    Power Cut chitradurga News (3)
    ಚಿತ್ರದುರ್ಗ, ಹೊಳಲ್ಕೆರೆ ಸೇರಿ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
    3 hours ago
    ಅರ್ಜಿ ಅಹ್ವಾನ
    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    3 hours ago
    11th National Ayurveda Day Celebration
    ದೀರ್ಘಕಾಲೀನ ರೋಗಗಳ ಚಿಕಿತ್ಸೆಯಲ್ಲಿ ಆಯುರ್ವೇದ ಪರಿಣಾಮಕಾರಿ | ಡಾ.ಚಂದ್ರಕಾಂತ್
    4 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    14 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Herbal tea
    ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
    14 hours ago
    Smoke from benzoin incense
    ಸಾಂಬ್ರಾಣಿ ಧೂಪದ ಹೊಗೆ ಕೂದಲಿಗೆ ಒಳ್ಳೆಯದೇ? ತಿಳಿಯಿರಿ 
    14 hours ago
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    2 days ago
    eat sweets before meals
    ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
    2 days ago
    blackheads
    ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
    3 days ago
Reading: ಅದ್ದೂರಿಯಾಗಿ ನಡೆದ 69ನೇ ವರ್ಷದ ಪ್ರಸನ್ನ ಗಣಪತಿ ಮೆರವಣಿಗೆ | ಚಂದ್ರವಳ್ಳಿಯಲ್ಲಿ ಗಣಪತಿ ವಿಸರ್ಜನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅದ್ದೂರಿಯಾಗಿ ನಡೆದ 69ನೇ ವರ್ಷದ ಪ್ರಸನ್ನ ಗಣಪತಿ ಮೆರವಣಿಗೆ | ಚಂದ್ರವಳ್ಳಿಯಲ್ಲಿ ಗಣಪತಿ ವಿಸರ್ಜನೆ

News Desk Chitradurga News
Last updated: 25 September 2026 19:46
News Desk Chitradurga News
2 hours ago
Share
Prasanna Ganapathi Procession
ಪ್ರಸನ್ನ ಗಣಪತಿ ಮೆರವಣಿಗೆ
SHARE

CHITRADURGA NEWS | 25 SEPTEMBER 2026

ಚಿತ್ರದುರ್ಗ: ನಗರದ ಆನೆಬಾಗಿಲು ಬಳಿಯ ಶ್ರೀ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯಿಂದ ಆಯೋಜಿಸಿದ್ದ 69ನೇ ವರ್ಷದ ಶ್ರೀ ಪ್ರಸನ್ನ ಗಣಪತಿ ಪೂಜಾ ಮಹೋತ್ಸವ ಸೆ.14ರಿಂದ 24ರವರೆಗೆ ಸಾಂಗವಾಗಿ ನೆರವೇರಿತು.

ಇದನ್ನೂ ಓದಿ: ವಿಕಲಚೇತನರ 14 ಫಲಾನುಭವಿ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಮಹೋತ್ಸವದ ಅಂಗವಾಗಿ ಪ್ರತಿದಿನ ಗಣಪತಿಗೆ ನವಗ್ರಹ ಹೋಮ, ಸಹಸ್ರನಾಮ ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಸೆ.23ರಂದು ನವಗ್ರಹ ಹೋಮ, ಸಹಸ್ರ ಮೋದಕ ಗಣಹೋಮ ಹಾಗೂ ಪೂರ್ಣಾಹುತಿ ನೆರವೇರಿತು. ಸೆ.15ರಿಂದ 23ರವರೆಗೆ ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಸೆ.24ರಂದು ಸಂಜೆ 6 ಗಂಟೆಗೆ ಸಕಲ ದೇವಮರ್ಯಾದೆಗಳೊಂದಿಗೆ ಶ್ರೀ ಪ್ರಸನ್ನ ಗಣಪತಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ಶ್ರೀ ಕನ್ನಿಕಾಪರಮೇಶ್ವರಿ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷರು ಹಾಗೂ ಬಿಜೆಪಿ ಮುಖಂಡ ಬದರಿನಾಥ್ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆ ಆರಂಭವಾಗುತ್ತಿದ್ದಂತೆ ಮಳೆ ಸುರಿದ ಹಿನ್ನೆಲೆಯಲ್ಲಿ ಸುಮಾರು ಅರ್ಧ ಗಂಟೆ ಮೆರವಣಿಗೆ ಸ್ಥಗಿತಗೊಳಿಸಲಾಗಿತ್ತು. ಬಳಿಕ ಸಂತೇಪೇಟೆ ವೃತ್ತ, ಬಿ.ಡಿ. ರಸ್ತೆ, ಎಸ್‌ಬಿಎಂ ವೃತ್ತ, ಧರ್ಮಶಾಲಾ ರಸ್ತೆ, ವಾಸವಿ ಶಾಲೆ ಮುಂಭಾಗ, ದೊಡ್ಡಪೇಟೆ, ಉಚ್ಚಂಗಿ ಯಲ್ಲಮ್ಮ ದೇವಾಲಯ, ಚಿಕ್ಕಪೇಟೆ, ಆನೆಬಾಗಿಲು, ಕೋಟೆ ಅಂಜನೇಯ ಸ್ವಾಮಿ ದೇವಾಲಯ, ಬುರುಜನಹಟ್ಟಿ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಹೊಳಲ್ಕೆರೆ ರಸ್ತೆಯಲ್ಲಿರುವ ಚಂದ್ರವಳ್ಳಿಗೆ ಮೆರವಣಿಗೆ ಸಾಗಿತು.

ಇದನ್ನೂ ಓದಿ: ಚಿತ್ರದುರ್ಗ, ಹೊಳಲ್ಕೆರೆ ಸೇರಿ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶ್ರೀ ಶಾರದಾ ಬ್ರಾಸ್ ಬ್ಯಾಂಡ್‌ನ ವಾದ್ಯಗಳೊಂದಿಗೆ ಸಾಗಿದ ಅದ್ದೂರಿ ಮೆರವಣಿಗೆ ರಾತ್ರಿ 10.30ಕ್ಕೆ ಚಂದ್ರವಳ್ಳಿಯಲ್ಲಿ ನಿರ್ಮಿಸಲಾಗಿದ್ದ ನೀರಿನ ಹೊಂಡದಲ್ಲಿ ಗಣಪತಿ ವಿಸರ್ಜನೆಯೊಂದಿಗೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಜೆ. ಗೋಪಾಲರಾವ್ ಜಾಧವ್, ಅಧ್ಯಕ್ಷ ಎಲ್.ಎನ್. ರಾಜಕುಮಾರ್, ಉಪಾಧ್ಯಕ್ಷರಾದ ಎ.ಎಸ್. ನಾರಾಯಣರಾವ್, ಕೆ.ವಿ. ಆನಂದ್, ಪ್ರಧಾನ ಕಾರ್ಯದರ್ಶಿ ಬಿ.ಎಂ. ನಾಗರಾಜ್ ಬೇದ್ರೇ, ಖಜಾಂಚಿ ಸಿ. ಶ್ಯಾಂ ಪ್ರಸಾದ್ ಸ್ಥಪತಿ, ಸಹ ಕಾರ್ಯದರ್ಶಿಗಳಾದ ಡಿ.ಆರ್. ಮಂಜುನಾಥ್, ಎನ್.ವಿ. ರಮೇಶ್ ಕುಮಾರ್, ಸಂಘಟನಾ ಕಾರ್ಯದರ್ಶಿ ಜೆ.ಎನ್. ಶಂಭು, ನಿರ್ದೇಶಕರಾದ ಜಿ.ಟಿ. ಗೋಪಾಲಕೃಷ್ಣ ಜಾಧವ್, ಗಜೇಂದ್ರ, ಸಿದ್ದಲಿಂಗೇಶ್, ಜಿ.ಕೆ.ಟಿ. ಯಶವಂತಕುಮಾರ್, ಕಾರ್ತಿಕ್ ಕಠಾರೆ, ವಿದ್ಯಾನಂದ ಲಾಡ್, ಕೃಷ್ಣಜಿರಾವ್ ಮೋರೆ, ಉತ್ಸವ ಸಮಿತಿ ಸದಸ್ಯರಾದ ಎ.ಟಿ. ರಮೇಶ್ ಹಾಗೂ ನಾಗವೀವೇಕ್ ಮತ್ತಿತರರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDissolutionPrasanna GanapathyProcessionಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಸನ್ನ ಗಣಪತಿಮೆರವಣಿಗೆವಿಸರ್ಜನೆ
Share This Article
Facebook Email Print
Previous Article ವಿಕಲಚೇತನರ 14 ಫಲಾನುಭವಿ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ವಿಕಲಚೇತನರ 14 ಫಲಾನುಭವಿ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
Power Cut chitradurga News (3)
ಚಿತ್ರದುರ್ಗ, ಹೊಳಲ್ಕೆರೆ ಸೇರಿ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
11th National Ayurveda Day Celebration
ದೀರ್ಘಕಾಲೀನ ರೋಗಗಳ ಚಿಕಿತ್ಸೆಯಲ್ಲಿ ಆಯುರ್ವೇದ ಪರಿಣಾಮಕಾರಿ | ಡಾ.ಚಂದ್ರಕಾಂತ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up