CHITRADURGA NEWS | 16 APRIL 2025
ಚಿತ್ರದುರ್ಗ: ರಾಜ್ಯದಲ್ಲಿ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ 57159 ರೂ. ದಾಟಿದ್ದು, ಇದು ಮತ್ತಷ್ಟು ಏರಿಕೆಯಾಗುವ ಭರವಸೆ ಕಾಣಿಸುತ್ತಿದೆ.
ಚನ್ನಗಿರಿ ಮಾರುಕಟ್ಟೆಯಲ್ಲೂ 57 ಸಾವಿರಕ್ಕೆ ಅಡಿಕೆ ರೇಟ್ ತಲುಪಿದೆ. ಈ ಕುರಿತ ವಿವರ ಇಲ್ಲಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 57 ಸಾವಿರದ ಗಡಿಯತ್ತ ರಾಶಿ ಅಡಿಕೆ ದಾಪುಗಾಲು
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 54489 56999
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 19869 30209
ಬೆಟ್ಟೆ 50599 58200
ರಾಶಿ 44569 57159
ಸರಕು 57669 95096
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 21319 22389
ಕೋಕ 16109 23299
ಚಾಲಿ 34369 42199
ತಟ್ಟಿಬೆಟ್ಟೆ 29099 44699
ಬಿಳೆಗೋಟು 25299 32559
ರಾಶಿ 42689 49899
ಹಳೆಚಾಲಿ 39649 40099
ಸಿರಸಿ ಅಡಿಕೆ ಮಾರುಕಟ್ಟೆ
ಕೆಂಪುಗೋಟು 16301 24999
ಚಾಲಿ 35099 43200
ಬೆಟ್ಟೆ 27499 37099
ಬಿಳೆಗೋಟು 25191 33399
ರಾಶಿ 42899 47669
ಸಾಗರ ಅಡಿಕೆ ಮಾರುಕಟ್ಟೆ
ಸಿಪ್ಪೆಗೋಟು 8269 18800
ಹೊನ್ನಾಳಿ ಅಡಿಕೆ ಮಾರುಕಟ್ಟೆ
ರಾಶಿ 52399 55099

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
