By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಾ. ಬಸವಕುಮಾರ ಶ್ರೀ ಅವರು ಮನೆಯಲ್ಲಿ ನಡೆದ 'ಮಹಾಮನೆ' ಕಾರ್ಯಕ್ರಮದಲ್ಲಿ ಮಾತನಾಡಿದರು
    ಅವಿಭಕ್ತ ಕುಟುಂಬದ ಕೊಂಡಿ ಕಳಚುತ್ತಿದ್ದು, ಕುಟುಂಬಗಳಲ್ಲಿ ಸಾಮರಸ್ಯ ಕಡಿಮೆ | ಡಾ.ಬಸವಕುಮಾರ ಶ್ರೀ
    3 hours ago
    ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
    ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
    3 hours ago
    ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ
    3 hours ago
    ಎಸ್‍ಐಆರ್ ಸಂಬಂಧ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ
    ಮತದಾರರ ಪಟ್ಟಿ ಪರಿಷ್ಕರಣೆ | ಚಿತ್ರದುರ್ಗದಲ್ಲಿ ಶೇ.90.15 ಗಣಕೀಕರಣ ಪೂರ್ಣ | ಡಿಸಿ 
    3 hours ago
    ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ
    ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    16 hours ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    5 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 15 | ಕೈಗೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ಅಗತ್ಯ
    4 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    21 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    6 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 week ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    5 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Constipation
    ಆಗಾಗ್ಗೆ ಮಲಬದ್ಧತೆ ಉಂಟಾಗಲು ಈ ಕಾಯಿಲೆಗಳೇ ಕಾರಣವಂತೆ
    2 hours ago
    yoga pose
    ಮೈಗ್ರೇನ್ ಸಮಸ್ಯೆ ಇರುವವರು ಈ ಯೋಗಾಸನ ಮಾಡಿ
    3 hours ago
    colors
    ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
    1 day ago
    eat too much sweets
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
    1 day ago
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    2 days ago
Reading: ಅವಿಭಕ್ತ ಕುಟುಂಬದ ಕೊಂಡಿ ಕಳಚುತ್ತಿದ್ದು, ಕುಟುಂಬಗಳಲ್ಲಿ ಸಾಮರಸ್ಯ ಕಡಿಮೆ | ಡಾ.ಬಸವಕುಮಾರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅವಿಭಕ್ತ ಕುಟುಂಬದ ಕೊಂಡಿ ಕಳಚುತ್ತಿದ್ದು, ಕುಟುಂಬಗಳಲ್ಲಿ ಸಾಮರಸ್ಯ ಕಡಿಮೆ | ಡಾ.ಬಸವಕುಮಾರ ಶ್ರೀ

News Desk Chitradurga News
Last updated: 15 August 2026 07:18
News Desk Chitradurga News
3 hours ago
Share
ಡಾ. ಬಸವಕುಮಾರ ಶ್ರೀ ಅವರು ಮನೆಯಲ್ಲಿ ನಡೆದ 'ಮಹಾಮನೆ' ಕಾರ್ಯಕ್ರಮದಲ್ಲಿ ಮಾತನಾಡಿದರು
ಡಾ. ಬಸವಕುಮಾರ ಶ್ರೀ ಅವರು ಮನೆಯಲ್ಲಿ ನಡೆದ 'ಮಹಾಮನೆ' ಕಾರ್ಯಕ್ರಮದಲ್ಲಿ ಮಾತನಾಡಿದರು
SHARE

CHITRADURGA NEWS | 15 AUGUST 2026

ಚಿತ್ರದುರ್ಗ: ಸಮಾಜದಲ್ಲಿ ಅವಿಭಕ್ತ ಕುಟುಂಬಗಳ ಕೊಂಡಿ ಕಳಚುತ್ತಿದ್ದು, ವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕುಟುಂಬಗಳ ನಡುವೆ ದ್ವೇಷ ಹಾಗೂ ಅಸಹಕಾರದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ

ತಾಲ್ಲೂಕಿನ ಸಾಸಲಹಟ್ಟಿ ಗ್ರಾಮದ ಕಂಟ್ರಾಕ್ಟರ್ ಪೂಜಾರ ತಿಪ್ಪೇಸ್ವಾಮಿ ಅವರು ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿದ್ದ ಮನೆಯಲ್ಲಿ ಮಹಾಮನೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಕೂಡು ಕುಟುಂಬಗಳಲ್ಲಿನ ಒಡಕು ಹಾಗೂ ಹೊಂದಾಣಿಕೆಯ ಕೊರತೆಯಿಂದ ಪರಸ್ಪರ ಬಾಂಧವ್ಯ ಕ್ಷೀಣಿಸುತ್ತಿದೆ ಎಂದರು.

ಹಿಂದೆ ಮನೆಗಳಲ್ಲಿ ಹತ್ತಾರು, ನೂರಾರು ಜನರು ಒಟ್ಟಾಗಿ ವಾಸಿಸುತ್ತಿದ್ದ ಸಹಜ ಬದುಕು ಇಂದು ಕಾಣುವುದು ಅಪರೂಪವಾಗಿದೆ. ಸಹಜ ಬಾಳ್ವೆ, ಸಹೋದರತೆ ಮತ್ತು ಒಗ್ಗಟ್ಟಿನ ಬದುಕಿನಲ್ಲಿಯೇ ನಾಡಿನ ಅಭಿವೃದ್ಧಿ ಅಡಗಿದೆ. ಭೌತಿಕವಾಗಿ ಎಷ್ಟೇ ಅಭಿವೃದ್ಧಿ ಸಾಧಿಸಿದರೂ ಬೌದ್ಧಿಕ ಹಾಗೂ ಮಾನವೀಯ ಮೌಲ್ಯಗಳಲ್ಲಿ ಹಿಂದುಳಿಯಬಾರದು ಎಂದು ಹೇಳಿದರು.

ಎಲ್ಲ ದಾರ್ಶನಿಕರು ಸಮಾಜ ಒಗ್ಗಟ್ಟಾಗಿ ಬಾಳಲು ಅಗತ್ಯವಾದ ಆದರ್ಶ ಮತ್ತು ಮೌಲ್ಯಗಳನ್ನು ನೀಡಿದ್ದಾರೆ. ಆ ಮೌಲ್ಯಗಳ ವಾರಸುದಾರರಾಗಿ ನಾವು ಬದುಕಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ | ಚಿತ್ರದುರ್ಗದಲ್ಲಿ ಶೇ.90.15 ಗಣಕೀಕರಣ ಪೂರ್ಣ | ಡಿಸಿ 

ಸಾಸಲಹಟ್ಟಿ ಗ್ರಾಮಕ್ಕೂ ಮುರುಘಾಮಠಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಸ್ಮರಿಸಿದ ಶ್ರೀಗಳು, ತಮ್ಮ ಬಾಲ್ಯ ಜೀವನದಲ್ಲಿ ಗ್ರಾಮದ ಪ್ರಮುಖರಾದ ನಟರಾಜ್ ಅವರು ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಲು ಹಲವು ಕಡೆ ವಿಚಾರಿಸಿ, ಕೊನೆಗೆ ಕೊಡಗಿನ ಮುರುಘಾಮಠದ ಶಾಖಾಮಠವಾದ ಬೇಳೂರು ಮಠದಲ್ಲಿ ಶಿಕ್ಷಣಕ್ಕೆ ಅವಕಾಶ ದೊರಕಿಸಿಕೊಟ್ಟಿದ್ದನ್ನು ನೆನಪಿಸಿಕೊಂಡರು.

ಇದೇ ಗ್ರಾಮದ ತಾಯಿ ಮಾತೆ ಮಹಾದೇವಿಯವರು ಧಾರ್ಮಿಕ ಲಾಂಛನ ಸ್ವೀಕರಿಸಿ ಸ್ತ್ರೀಕುಲಕ್ಕೆ ಕಣ್ಮಣಿಯಾಗಿ, ಮಹಿಳಾ ಜಗದ್ಗುರುವಾಗಿ ಬಸವತತ್ವದ ಪ್ರಸಾರಕ್ಕೆ ಶ್ರಮಿಸಿದ್ದಾರೆ. ಅವರಂತಹ ಆದರ್ಶ ವ್ಯಕ್ತಿಗಳ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದು ಹೇಳಿದರು.

ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು

ಕಾರ್ಯಕ್ರಮದಲ್ಲಿ ಕುಮಾರ್, ಕಂಟ್ರಾಕ್ಟರ್ ತಿಪ್ಪೇಸ್ವಾಮಿ, ಪಿ. ವೀರೇಂದ್ರಕುಮಾರ್, ಜಾಗತಿಕ ಲಿಂಗಾಯತ ಮಹಾಸಭಾದ ಬಸವರಾಜ ಕಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜಮುರಾ ಕಲಾವಿದರು ವಚನಗೀತೆಗಳನ್ನು ಪ್ರಸ್ತುತಪಡಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDr. Basavakumar SriMuruga Mathಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಶ್ರೀಮುರುಘಾ ಮಠ
Share This Article
Facebook Email Print
Previous Article ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
Next Article yoga pose ಮೈಗ್ರೇನ್ ಸಮಸ್ಯೆ ಇರುವವರು ಈ ಯೋಗಾಸನ ಮಾಡಿ
Leave a Comment

Leave a Reply Cancel reply

Your email address will not be published. Required fields are marked *

Constipation
ಆಗಾಗ್ಗೆ ಮಲಬದ್ಧತೆ ಉಂಟಾಗಲು ಈ ಕಾಯಿಲೆಗಳೇ ಕಾರಣವಂತೆ
Life Style
yoga pose
ಮೈಗ್ರೇನ್ ಸಮಸ್ಯೆ ಇರುವವರು ಈ ಯೋಗಾಸನ ಮಾಡಿ
Life Style
ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
ಮುಖ್ಯ ಸುದ್ದಿ
ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up