CHITRADURGA NEWS | 25 JULY 2024
ಚಿತ್ರದುರ್ಗ: ಇಲ್ಲಿನ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಹಣಕಾಸು ದುರುಪಯೋಗಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಹಾಗೂ ಮುರುಘಾ ಮಠದ(Murugha Mutt) ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರದ್ದು ಮಾಡಿದೆ.

ಮುರುಘಾ ಮಠದ ಎಸ್‌ಜೆಎಂ ಕೋ-ಆಪರೇಟಿವ್ ಸೊಸೈಟಿಯ ಹಣದಿಂದ ಖಾಸಗಿ ಆಸ್ತಿ ಖರೀಧಿ ಮಾಡಿದ್ದಾರೆ ಎಂದು ಆರೋಪಿಸಿ, ವಿಜಯಕುಮಾರ್ ಎಂಬುವವರು ಬಸವರಾಜನ್ ವಿರುದ್ಧ ದೂರು ದಾಖಲಿಸಿದ್ದರು.
ಇದನ್ನೂ ಓದಿ: ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಎ.ಎಸ್.ಮಂಜುನಾಥ್ ಆಯ್ಕೆ
2013 ಅಕ್ಟೋಬರ್ 16 ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ರದ್ದುಗೊಳಿಸಿ, ಎಸ್.ಕೆ.ಬಸವರಾಜನ್ ಅವರನ್ನು ವಂಚನೆ ಆರೋಪದಿಂದ ಖುಲಾಸೆ ಮಾಡಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
