By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಂದಮಾಮನ ತೋರಿಸಿ ಮಗುವಿಗೆ ಊಟ ಮಾಡಿಸುವ ಪದ್ಧತಿ ದೂರ | ಡಾ.ಬಸವಕುಮಾರ ಶ್ರೀ
    1 hour ago
    ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
    ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
    1 hour ago
    ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
    ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
    1 hour ago
    ವಿಚಾರ ಸಂಕಿರಣ ಉದ್ಘಾಟನೆ
    ಚಿತ್ರದುರ್ಗದ ಇತಿಹಾಸ ಉಳಿಸಲು ಸಂಶೋಧಕರು, ಸಾಹಿತಿಗಳ ಕೊಡುಗೆ ಸ್ಮರಿಸಬೇಕು | ಸಚಿವ ರಘುಮೂರ್ತಿ
    1 hour ago
    ಮಳೆಗಾಗಿ ನಿವೃತ್ತ ನೌಕರರಿಂದ ಗೋ ಪೂಜೆ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    3 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 month ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 14 | ಯಾವ ಅಡಿಕೆಗೆ ಎಷ್ಟು ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 16 | ಕೈಗೊಂಡ ಕಾರ್ಯಗಳಿಗೆ ಅಡೆತಡೆಗಳು, ದೂರದ ಪ್ರಯಾಣ ಬೇಡ
    1 hour ago
    today bhavishya
    ದಿನ ಭವಿಷ್ಯ | ನವೆಂಬರ್ 15 | ವ್ಯಾಪಾರದಲ್ಲಿ ಲಾಭ, ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ
    1 day ago
    today bhavishya
    ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
    2 weeks ago
    today bhavishya
    ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
    2 weeks ago
    today bhavishya
    ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
    2 weeks ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 14 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    3 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    3 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 month ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    2 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    3 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    3 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    3 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    3 weeks ago
Reading: ಚಿತ್ರದುರ್ಗದ ಇತಿಹಾಸ ಉಳಿಸಲು ಸಂಶೋಧಕರು, ಸಾಹಿತಿಗಳ ಕೊಡುಗೆ ಸ್ಮರಿಸಬೇಕು | ಸಚಿವ ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದ ಇತಿಹಾಸ ಉಳಿಸಲು ಸಂಶೋಧಕರು, ಸಾಹಿತಿಗಳ ಕೊಡುಗೆ ಸ್ಮರಿಸಬೇಕು | ಸಚಿವ ರಘುಮೂರ್ತಿ

News Desk Chitradurga News
Last updated: 16 November 2026 06:56
News Desk Chitradurga News
1 hour ago
Share
ವಿಚಾರ ಸಂಕಿರಣ ಉದ್ಘಾಟನೆ
ವಿಚಾರ ಸಂಕಿರಣ ಉದ್ಘಾಟನೆ
SHARE

CHITRADURGA NEWS | 16 NOVEMBER 2026

ಚಿತ್ರದುರ್ಗ: ಚಿತ್ರದುರ್ಗದ ಇತಿಹಾಸ ಉಳಿಸಿ ಬೆಳೆಸಲು ಶ್ರಮಿಸಿದ ಸಾಹಿತಿಗಳು, ಸಂಶೋಧಕರು ಹಾಗೂ ಬರಹಗಾರರನ್ನು ಸ್ಮರಿಸುವ ಮೂಲಕ ಮುಂದಿನ ಪೀಳಿಗೆಗೆ ಇತಿಹಾಸದ ಮಹತ್ವ ತಿಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.

ಇದನ್ನೂ ಓದಿ: ದಿನ ಭವಿಷ್ಯ | ನವೆಂಬರ್ 16 | ಕೈಗೊಂಡ ಕಾರ್ಯಗಳಿಗೆ ಅಡೆತಡೆಗಳು, ದೂರದ ಪ್ರಯಾಣ ಬೇಡ

ನಗರದ ಐಎಂಎ ಸಭಾಂಗಣದಲ್ಲಿ ಭಾನುವಾರ ರೇಣುಕಾ ಪ್ರಕಾಶನ, ಚಿತ್ರದುರ್ಗ ಇತಿಹಾಸ ಕೂಟ, ಚಿತ್ರದುರ್ಗ ಸಂಶೋಧನಾ ತಂಡ ಹಾಗೂ ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಹುಲ್ಲೂರು ಶ್ರೀನಿವಾಸ ಜೋಯಿಸರ ಸ್ಮಾರಕ ಉಪನ್ಯಾಸ ಮಾಲೆ-2, 71ನೇ ಕನ್ನಡ ರಾಜ್ಯೋತ್ಸವ ಹಾಗೂ ಎಂ.ಎಸ್.ಪುಟ್ಟಣ್ಣ ಅವರ ಜೀವನ ಸಾಧನೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಹುಲ್ಲೂರು ಶ್ರೀನಿವಾಸ ಜೋಯಿಸರು ಹಾಗೂ ಎಂ.ಎಸ್.ಪುಟ್ಟಣ್ಣ ಅವರು ಚಿತ್ರದುರ್ಗದ ಇತಿಹಾಸ ಸಂಶೋಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಂದಿನ ಮೊಬೈಲ್ ಮತ್ತು ಕೃತಕ ಬುದ್ಧಿಮತ್ತೆ ಯುಗದಲ್ಲಿಯೂ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಉಳಿಸಿಕೊಳ್ಳಲು ಇತಿಹಾಸವನ್ನು ಮೆಲುಕು ಹಾಕುವುದು ಅಗತ್ಯ. ಚಿತ್ರದುರ್ಗದ ಕೋಟೆ ಮತ್ತು ಸ್ಮಾರಕಗಳ ಸಂರಕ್ಷಣೆಗೆ ನಿರಂತರ ಪ್ರಯತ್ನಗಳು ನಡೆಯಬೇಕು. ಮದಕರಿನಾಯಕ ಥೀಮ್ ಪಾರ್ಕ್ ಸೇರಿದಂತೆ ಅಭಿವೃದ್ಧಿ ಯೋಜನೆಗಳು ಕೇವಲ ಚರ್ಚೆಗೆ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು ಎಂದರು.

ಸಂಶೋಧಕ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ.ಲಕ್ಷ್ಮಣ ತೆಲಗಾವಿ ಮಾತನಾಡಿ, ಎಂ.ಎಸ್.ಪುಟ್ಟಣ್ಣ ಅವರು ಕನ್ನಡ ಗದ್ಯ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದವರು. 1897ರಲ್ಲಿ ಚಿತ್ರದುರ್ಗದಲ್ಲಿ ಹವಲ್ದಾರರಾಗಿ ಕಾರ್ಯನಿರ್ವಹಿಸಿದ ಅವರು ಕೋಟೆಯ ಸ್ಮಾರಕಗಳಿಂದ ಪ್ರೇರಣೆ ಪಡೆದು ಚಾರಿತ್ರಿಕ ಕೃತಿಗಳನ್ನು ರಚಿಸಿದರು. 1923ರಲ್ಲಿ ಪಾಳೆಯಗಾರರ ಐದು ಉಪನ್ಯಾಸಗಳು ಕೃತಿಯನ್ನು ಪ್ರಕಟಿಸಿದ್ದರು. ಹುಲ್ಲೂರು ಶ್ರೀನಿವಾಸ ಜೋಯಿಸರು ತಮ್ಮ ಜೀವಿತಾವಧಿಯ ಅರ್ಧಭಾಗವನ್ನು ಚಿತ್ರದುರ್ಗದ ಇತಿಹಾಸ ಸಂಶೋಧನೆಗೆ ಮೀಸಲಿಟ್ಟಿದ್ದರು ಎಂದು ಸ್ಮರಿಸಿದರು.

ಇದನ್ನೂ ಓದಿ: ಮಳೆಗಾಗಿ ನಿವೃತ್ತ ನೌಕರರಿಂದ ಗೋ ಪೂಜೆ

ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿ, ಚಿತ್ರದುರ್ಗದ ಇತಿಹಾಸಕ್ಕೆ ಕೊಡುಗೆ ನೀಡಿದವರನ್ನು ಸ್ಮರಿಸುವ ಉದ್ದೇಶದಿಂದ ಇತಿಹಾಸ ಕೂಟ ವರ್ಷಕ್ಕೆ ಎರಡು ಬಾರಿ ಇಂತಹ ಕಾರ್ಯಕ್ರಮ ಆಯೋಜಿಸುತ್ತಿದೆ. ಚಿತ್ರದುರ್ಗದ ಪ್ರಥಮ ರಾಜ ಮತ್ತಿತಿಮ್ಮಣ್ಣ ನಾಯಕನ ಪ್ರತಿಮೆ ನಿರ್ಮಾಣ ಹಾಗೂ ನಗರದ ಐತಿಹಾಸಿಕ ಪರಂಪರೆ ಉಳಿಸಲು ಮ್ಯೂಸಿಯಂ ಸ್ಥಾಪನೆ ಅಗತ್ಯವಿದೆ ಎಂದು ಸಚಿವರಲ್ಲಿ ಮನವಿ ಮಾಡಿದರು.

ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜು ಮಾತನಾಡಿ, ಸಾಹಿತಿಗಳು, ಸಂಶೋಧಕರು ಮತ್ತು ಬರಹಗಾರರ ಪರಿಶ್ರಮದಿಂದ ಚಿತ್ರದುರ್ಗದ ಇತಿಹಾಸ ಉಳಿದಿದೆ. ಇತಿಹಾಸಕಾರರಿಗೆ ಸರ್ಕಾರ ನೆರವು ನೀಡಬೇಕು. ಕೋಟೆಯ ಸಂರಕ್ಷಣೆ ಹಾಗೂ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇಚ್ಛಾಶಕ್ತಿ ತೋರಬೇಕು ಎಂದರು.

ಇತಿಹಾಸ ಪ್ರಾಧ್ಯಾಪಕ ಡಾ.ಎನ್.ಎಸ್.ಮಹಂತೇಶ ಮಾತನಾಡಿ, ಎಂ.ಎಸ್.ಪುಟ್ಟಣ್ಣ ಅವರ ಹೆಸರನ್ನು ನಗರದ ಯಾವುದಾದರೂ ರಸ್ತೆ ಅಥವಾ ಉದ್ಯಾನವನಕ್ಕೆ ನಾಮಕರಣ ಮಾಡಬೇಕು. ಏಳುಸುತ್ತಿನ ಕೋಟೆಯ ಸ್ಮಾರಕಗಳು ಶಿಥಿಲಗೊಳ್ಳುತ್ತಿದ್ದು, ಅವುಗಳ ಸಂರಕ್ಷಣೆಗೆ ವಿಶೇಷ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಅಯ್ಯಪ್ಪ ಮಾಲಾಧಾರಿಗಳಿಗೆ ನಾಳೆಯಿಂದ ಅನ್ನ ಪ್ರಸಾದ ವ್ಯವಸ್ಥೆ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಡಾ.ಕೆ.ಎಸ್.ಮುಕುಂದರಾವ್, ರೇಣುಕಾ ಪ್ರಕಾಶನದ ಗೌರವಾಧ್ಯಕ್ಷೆ ವೈ.ಗುಣವತಿ ಮಹಂತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaKannada NewsResearchersWritersಕನ್ನಡ ನ್ಯೂಸ್ಚಿತ್ರದುರ್ಗಸಂಶೋಧಕರುಸಾಹಿತಿಗಳು
Share This Article
Facebook Email Print
Previous Article today bhavishya ದಿನ ಭವಿಷ್ಯ | ನವೆಂಬರ್ 16 | ಕೈಗೊಂಡ ಕಾರ್ಯಗಳಿಗೆ ಅಡೆತಡೆಗಳು, ದೂರದ ಪ್ರಯಾಣ ಬೇಡ
Next Article ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
Leave a Comment

Leave a Reply Cancel reply

Your email address will not be published. Required fields are marked *

ಚಂದಮಾಮನ ತೋರಿಸಿ ಮಗುವಿಗೆ ಊಟ ಮಾಡಿಸುವ ಪದ್ಧತಿ ದೂರ | ಡಾ.ಬಸವಕುಮಾರ ಶ್ರೀ
ಮುಖ್ಯ ಸುದ್ದಿ
ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
ಮುಖ್ಯ ಸುದ್ದಿ
ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ನವೆಂಬರ್ 16 | ಕೈಗೊಂಡ ಕಾರ್ಯಗಳಿಗೆ ಅಡೆತಡೆಗಳು, ದೂರದ ಪ್ರಯಾಣ ಬೇಡ
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up