
CHITRADURGA NEWS | 23 MAY 2024
ಚಿತ್ರದುರ್ಗ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಗ್ಯೂಜ್ವರದ ಚಿಕಿತ್ಸೆಗಾಗಿ ಬೇಕಾಗುವ ಪ್ಲೇಟ್‍ಲೆಟ್ಸ್ (Platelets) ಲಭ್ಯವಿದ್ದು, ಜಿಲ್ಲಾ ಆಸ್ಪತ್ರೆ ಡೆಂಗ್ಯೂ ಪ್ರಕರಣಗಳ ಚಿಕಿತ್ಸೆಗೆ ಸಿದ್ಧವಾಗಿದೆ.
ಇದನ್ನೂ ಓದಿ: ಎಚ್.ಆಂಜನೇಯ ಅವರಿಗೆ ಎಂಎಲ್ಸಿ ಮಾಡಲು ಕಾಂಗ್ರೆಸ್ ಮುಖಂಡರ ಒತ್ತಾಯ

ಸಾರ್ವಜನಿಕರು ಮತ್ತು ರೋಗಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
